ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

Re: ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ, ಅದು ಅವರ ವ್ಯಕ್ತಿಪರಿಚಯವೂ

February 13, 2007 - 7:44am — venkatesh

Re: ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ, ಅದು ಅವರ ವ್ಯಕ್ತಿಪರಿಚಯವೂ

venkatesh's picture

ರಾಘವೇಂದ್ರರಾಯರಿಗೆ,

ನಮಸ್ಕಾರ.

'ಅಸ್ತಿತ್ವಕ್ಕೆ ಎಲ್ಲವನ್ನೂ ತಬ್ಬಿಕೊಳ್ಳುವ ತವಕ ! ಎಷ್ಟು ಸೊಗಸಾಗಿದೆಯಲ್ಲ,.... ಚೆನ್ನಾಗಿದೆ ಮಾತಿನ ವರಸೆ. ನಿಮ್ಮ ಕೊನೆಯ ಎರಡು ಸಾಲುಗಳು ಜಿ.ಎಸ್.ಎಸ್. ರವರ ಬರವಣಿಗೆಯ ನಿಲವು ಹಾಗೂ ಅವರ ವ್ಯಕ್ತಿತ್ವವನ್ನು ನಮ್ಮೆಲ್ಲರಿಗೆ ಮನದಟ್ಟು ಮಾಡುವಲ್ಲಿ ಯಶಸ್ವಿಯಾಗಿವೆ- ಇದು ನನ್ನ ಅನಿಸಿಕೆ.

'ಎಲ್ಲೋ ಹುಡುಕಿದೆ ಕಾಣದ ದೇವರ ಕಲ್ಲು ಮುಳ್ಳುಗಳ ಗುಡಿಯೊಳಗೆ,
..............ನಮ್ಮೊಳಗೆ
ಎಲ್ಲಿದೆ. .........ಇಹವು ನಮ್ಮೊಳಗೆ......'[ಸರಿಯಾಗಿ ನೆನಪಿಲ್ಲ]

ನನಗೆ ಪ್ರಿಯವಾದ, ಮತ್ತು ಸದಾ ಯೊಚಿಸಲು ಅನುವುಮಾಡಿ, ಕಾಡಿಸುವ, ಮನಸ್ಸನ್ನು ಕಲಕುವ ಸಾಲುಗಳು ಅವು. ನನ್ನಂತಹ ಸಾಮಾನ್ಯನೂ ಮೆಚ್ಚುವಂತಹ ಮಾತುಗಳು ಅವು. ಅದಕ್ಕೆ ಜಿ.ಎಸ್.ಎಸ್ ನನಗೂ ಪ್ರಿಯರಾಗುತ್ತಾರೆ.

ವೆಂ.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ By: H.S.R.Raghavendra Rao (5 replies) January 5, 2007 - 9:31am
  • Re: ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ, ಅದು ಅವರ ವ್ಯಕ್ತಿಪರಿಚಯವೂ By: venkatesh (Feb 13 2007 - 7:44am)
  • Re: ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ By: hpn (Jan 5 2007 - 11:49am)
    • Re: ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ By: H.S.R.Raghavendra Rao (Jan 5 2007 - 1:00pm)
      • Re: ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ By: Shyam Kishore (Jan 5 2007 - 1:22pm)
  • Re: ಡಾ|| ಶಿವರುದ್ರಪ್ಪನವರ ಕಾವ್ಯ ಒಂದು ಪರಿಚಯ By: ವೈಭವ (Jan 5 2007 - 11:47am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 2:14am
  • rasikathe
    ಉ: ನಗುವ ನಯನ, ಮಧುರ ಮೌನ
    January 8, 2009 - 1:12am
  • rasikathe
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 12:26am
  • bhasip
    ಉ: ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?
    January 7, 2009 - 11:54pm
  • bhasip
    ಉ: ನಾವು ಅದೆಷ್ಟು ಬಡವರು!
    January 7, 2009 - 11:49pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:41pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:17pm
  • Nagaraj.G
    ಉ: ನಾವು ಅದೆಷ್ಟು ಬಡವರು!
    January 7, 2009 - 11:12pm
  • ಗಣೇಶ
    ಉ: ನಗುವ ನಯನ, ಮಧುರ ಮೌನ
    January 7, 2009 - 11:08pm
  • ಗಣೇಶ
    ಉ: ವೈಕುಂಠ ಏಕಾದಶಿ
    January 7, 2009 - 10:57pm
ಇನ್ನಷ್ಟು


"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."

— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator