ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಕರ್ನಾಟಕಕ್ಕೆ ಗೆಲುವು ತಮಿಳುನಾಡಿನ ವಿರುದ್ಧ

February 13, 2007 - 7:27pm — rajeshnaik111

ಕರ್ನಾಟಕಕ್ಕೆ ಗೆಲುವು ತಮಿಳುನಾಡಿನ ವಿರುದ್ಧ

rajeshnaik111's picture

ರಣಜಿ ಏಕದಿನ ಟ್ರೋಫಿಗಾಗಿ ಸಿಕಂದರಾಬಾದ್ ನಲ್ಲಿ ನಡೆದ ತನ್ನ ೩ನೇ ಲೀಗ್ ಪಂದ್ಯದಲ್ಲಿ ಕರ್ನಾಟಕ ತಮಿಳುನಾಡನ್ನು ೫ ಹುದ್ದರಿಗಳಿಂದ ಮಣಿಸಿ ಸತತ ೩ನೇ ವಿಜಯವನ್ನು ದಾಖಲಿಸಿ, ೧೪ ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನುಳಿದ ೨ ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಸಾಕು, ಕರ್ನಾಟಕ ನಾಕ್ ಔಟ್ ಹಂತ ಪ್ರವೇಶಿಸಿದಂತೆ. ತಮಿಳುನಾಡಿನ ವಿರುದ್ಧದ ಪಂದ್ಯದ ಸಂಕ್ಷಿಪ್ತ ಸ್ಕೋರ್ ವಿವರ:

ತಮಿಳುನಾಡು ೪೮.೨ ಓವರ್ ಗಳಲ್ಲಿ ಎಲ್ಲಾ ಹುದ್ದರಿಗಳ ನಷ್ಟಕ್ಕೆ ೧೯೪ ಓಟಗಳು (ವಿನಯ್ ಕುಮಾರ್ ೩೩ಕ್ಕೆ ೩ ಹುದ್ದರಿಗಳು, ಅಖಿಲ್ ೨೩ಕ್ಕೆ ೧ ಹುದ್ದರಿ, ಸುನಿಲ್ ಜೋಶಿ ೪೭ಕ್ಕೆ ೧ ಹುದ್ದರಿ ಮತ್ತು ಭರತ್ ಚಿಪ್ಲಿ ೧೨ಕ್ಕೆ ೧ ಹುದ್ದರಿ).

ಕರ್ನಾಟಕ ೪೪ ಓವರ್ ಗಳಲ್ಲಿ ೫ ಹುದ್ದರಿಗಳ ನಷ್ಟಕ್ಕೆ ೧೯೫ ಓಟಗಳು (ಭರತ್ ಚಿಪ್ಲಿ ೨೭, ಗೌರವ್ ಧೀಮನ್ ೯, ರೋಲಂಡ್ ಬ್ಯಾರಿಂಗ್ಟನ್ ೪, ಚಂದ್ರಶೇಖರ್ ರಘು ೬೪ ಅಜೇಯ, ದೀಪಕ್ ಚೌಗುಲೆ ೩೪, ತಿಲಕ್ ನಾಯ್ಡು ೨೮ ಮತ್ತು ಯೆರೆ ಗೌಡ ೧೪ ಅಜೇಯ)

ಕರ್ನಾಟಕಕ್ಕೆ ೫ ಹುದ್ದರಿಗಳಿಂದ ಜಯ.

ಮುಂದಿನ ಪಂದ್ಯ ನಾಳೆ (ಫೆಬ್ರವರಿ ೧೪) ಆಂಧ್ರಪ್ರದೇಶದ ವಿರುದ್ಧ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (8 replies) January 27, 2007 - 4:07pm
  • ಸೇಡು ತೀರಿಸುವ ಅವಕಾಶ By: rajeshnaik111 (Feb 26 2007 - 10:00am)
  • ಕೊನೆಯ ಲೀಗ್ ಪಂದ್ಯದಲ್ಲೂ ಕರ್ನಾಟಕಕ್ಕೆ ಜಯ By: rajeshnaik111 (Feb 16 2007 - 6:41pm)
  • ಕರ್ನಾಟಕಕ್ಕೆ ಸತತ ೪ನೇ ಜಯ By: rajeshnaik111 (Feb 14 2007 - 9:43pm)
  • ಕರ್ನಾಟಕಕ್ಕೆ ಗೆಲುವು ತಮಿಳುನಾಡಿನ ವಿರುದ್ಧ By: rajeshnaik111 (Feb 13 2007 - 7:27pm)
  • Re: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (Feb 9 2007 - 12:29am)
    • Re: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (Feb 12 2007 - 2:58pm)
  • ದನಿಗೂಡು: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: Sunil Jayaprakash (Jan 28 2007 - 11:37am)
    • Re: ದನಿಗೂಡು: ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ By: rajeshnaik111 (Jan 29 2007 - 4:17pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srivathsajoshi
    ಉ: ತಲೆ ಬಾಗು
    November 22, 2008 - 5:14pm
  • harshavardhan v...
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:06pm
  • muralihr
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 4:57pm
  • mahesha
    ಉ: ತಲೆ ಬಾಗು
    November 22, 2008 - 4:50pm
  • srivathsajoshi
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 22, 2008 - 3:57pm
  • srivathsajoshi
    ಉ: ತಲೆ ಬಾಗು
    November 22, 2008 - 3:43pm
  • Chamaraj
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 22, 2008 - 3:32pm
  • gurubaliga
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?":- ಭಾಗ ೨
    November 22, 2008 - 2:56pm
  • shreekant.mishrikoti
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?":- ಭಾಗ ೨
    November 22, 2008 - 2:45pm
  • shreekant.mishrikoti
    ಉ: ನೀರವತೆ!
    November 22, 2008 - 2:37pm
ಇನ್ನಷ್ಟು


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator