~
Re: ಕರ್ನಾಟಕದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಒಂದಾಗಬೇಕೇಕೆ?
- Re: ರಾಜಕಾರಣಿಗಳೂ ಕಾವೇರಿಯೂ By: anivaasi (Feb 23 2007 - 2:07am)
- Re: ರಾಜಕಾರಣಿಗಳೂ ಕಾವೇರಿಯೂ By: anant pandit (Mar 23 2007 - 4:26pm)
- ಉ: ಬದಲಾಗಬೇಕಿರುವ ಪ್ರಜಾತಂತ್ರ By: hpn (Feb 23 2007 - 9:52pm)
- Re: ಉ: ಬದಲಾಗಬೇಕಿರುವ ಪ್ರಜಾತಂತ್ರ By: Khavi (Mar 22 2007 - 5:06pm)
- Re: ರಾಜಕಾರಣಿಗಳೂ ಕಾವೇರಿಯೂ By: anivaasi (Feb 23 2007 - 4:37am)
- Re: ರಾಜಕಾರಣಿಗಳೂ ಕಾವೇರಿಯೂ- ಸಮಸ್ಯೆಯ ಪರಿಹಾರ By: shreekant.mishrikoti (Feb 20 2007 - 5:32pm)
- Re: ರಾಜಕಾರಣಿಗಳೂ ಕಾವೇರಿಯೂ- ಸಮಸ್ಯೆಯ ಪರಿಹಾರ By: kannadiga_1956 (Feb 21 2007 - 3:23pm)
- ರಾಜಕಾರಣ ಮತ್ತು ಜಾತಿ By: Yamini (Feb 21 2007 - 8:12pm)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 22 2007 - 10:49pm)
- Re: ರಾಜಕಾರಣ ಮತ್ತು ಜಾತಿ By: ವೈಭವ (Feb 23 2007 - 9:01am)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 24 2007 - 12:00am)
- ಧನ್ಯವಾದಗಳು By: Yamini (Feb 22 2007 - 11:33pm)
- Re: ರಾಜಕಾರಣ ಮತ್ತು ಜಾತಿ By: ವೈಭವ (Feb 23 2007 - 9:01am)
- Re: ರಾಜಕಾರಣ ಮತ್ತು ಜಾತಿ By: muralihr (Feb 22 2007 - 7:21pm)
- Re: ರಾಜಕಾರಣ ಮತ್ತು ಜಾತಿ By: Yamini (Feb 22 2007 - 10:46pm)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 22 2007 - 11:05pm)
- Re: ರಾಜಕಾರಣ ಮತ್ತು ಜಾತಿ By: Yamini (Feb 22 2007 - 10:46pm)
- Re: ಕರ್ನಾಟಕದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಒಂದಾಗಬೇಕೇಕೆ? By: ಸಂಗನಗೌಡ (Feb 22 2007 - 1:47pm)
- Re: ಹೀಗಾದರೆ ಹೇಗೆ? By: ವೈಭವ (Feb 22 2007 - 9:49pm)
- Re: ಹೀಗಾದರೆ ಹೇಗೆ? By: ASHOKKUMAR (Feb 22 2007 - 10:13pm)
- Re: ಕರ್ನಾಟಕದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಒಂದಾಗಬೇಕೇಕೆ? By: sathishcv (Feb 22 2007 - 6:08pm)
- Re: ಹೀಗಾದರೆ ಹೇಗೆ? By: ವೈಭವ (Feb 22 2007 - 9:49pm)
- Re: ರಾಜಕಾರಣ ಮತ್ತು ಜಾತಿ By: ವೈಭವ (Feb 21 2007 - 9:25pm)
- Re: ರಾಜಕಾರಣ ಮತ್ತು ಜಾತಿ By: anant pandit (Feb 22 2007 - 9:24am)
- Re: ರಾಜಕಾರಣ ಮತ್ತು ಜಾತಿ By: H.S.R.Raghavendra Rao (Feb 22 2007 - 10:49pm)
- ರಾಜಕಾರಣ ಮತ್ತು ಜಾತಿ By: Yamini (Feb 21 2007 - 8:12pm)
- Re: ರಾಜಕಾರಣಿಗಳೂ ಕಾವೇರಿಯೂ- ಸಮಸ್ಯೆಯ ಪರಿಹಾರ By: kannadiga_1956 (Feb 21 2007 - 3:23pm)

RSS:
Re: ಕರ್ನಾಟಕದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಒಂದಾಗಬೇಕೇಕೆ?
ಕನ್ನಡ ಪಕ್ಷ ಅಧಿಕಾರಕ್ಕೆ ಬಂದರೆ ಒಳ್ಳೆಯದು. ಆದರೆ ಈಗಿನ ಪರಿಸ್ಥಿಯಲ್ಲೂ ಸಹ ಕನ್ನಡಪರ ಕೆಲಸ ಮಾಡಬಹುದು. ಮೊನ್ನೆ ಪ್ರಜಾವಾಣಿ ಯಲ್ಲಿ ಬರಗೂರು ರಾಮಚಂದ್ರಪ್ಪ ಕನ್ನಡ ಸಾಮಾನ್ಯ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಮಾಡಿದ್ದಾರೆ. ಇದು ಬಹಳ ಒಳ್ಳೆಯ ಯೋಚನ ಲಹರಿ. ಇದನ್ನು ನಾವು ಕಾರ್ಯರೂಪಕ್ಕೆ ತಂದರೆ ಬಹಳಷ್ಟು ಕನ್ನಡ ಕೆಲಸ ಕಾರ್ಯಸಾಧನವಾಗುತ್ತದೆ. ನಮಗೆಲ್ಲಾ ಇದಕ್ಕಾಗಿ ಮನೋಸ್ಥೈರ್ಯ ಬೇಕು.
ಕನ್ನಡದ ಕನ್ನಡಿಯಲ್ಲಿ ನಮ್ಮೆಲ್ಲ ಸಮಸ್ಯೆಗೆ ಪರಿಹಾರ ಹುಡುಕಬೇಕು. ಪ್ರಾಂತೀಯ ಪಕ್ಷದ ವಿಚಾರ ಒಳ್ಳೆಯದು. ಆದರೆ ಇದಕ್ಕಾಗಿ ಬಹಳ ಸಮಯ ಮತ್ತು ಶ್ರಮ ಬೇಕು. ಇದಕ್ಕಾಗಿ ನಾವು ತಯಾರಾಗಿದ್ದೀವ ? ನಮ್ಮಂತೆ ಕೇಂದ್ರ ಸರ್ಕಾರದ ಆವಾಗಣನೆಗೆ ತುತ್ತಾಗಿರುವ ಇತರ ರಾಜ್ಯಗಳ ಪಕ್ಷಗಳ ಜೊತೆ ಸಹ ವಿಚಾರ ವಿನಿಮಯ ಮಾಡಬೇಕು.