ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

'ಸಮಾನತೆ'- ಒಂದು ಸ್ಪಷ್ಟೀಕರಣ

March 7, 2007 - 8:02pm — Yamini

'ಸಮಾನತೆ'- ಒಂದು ಸ್ಪಷ್ಟೀಕರಣ

Yamini's picture

ಅನಿವಾಸಿಯವರು ಮತ್ತು ನನ್ನ ಪ್ರತಿಕ್ರಿಯೆಯ ಇತರ ಓದುಗರಲ್ಲಿ ಕ್ಷಮೆ ಕೋರುತ್ತಾ ಒಂದು ಸ್ಪಷ್ಟನೆ ನೀಡಲು ಬಯಸುತ್ತೇನೆ. ನಾನು ಬರೆದಿರುವ 'ಕ್ರಿಶ್ಚಿಯಾನಿಟಿ, ಇಸ್ಲಾಂಗಳಂಥ ಧರ್ಮಗಳಲ್ಲಿರುವ ಸಮಾನತೆ' ಎಂಬ ಸಾಲು ಕೆಲವು ತಪ್ಪು ಅರ್ಥಗಳನ್ನು ಧ್ವನಿಸುತ್ತಿದೆ. ನಾನು ಬರೆಯಬೇಕು ನಾನಂದುಕೊಂಡ ಅರ್ಥ ಹೀಗೆ. ಕ್ರಿಶ್ಚಿಯಾನಿಟಿ ಮತ್ತು ಇಸ್ಲಾಂಗಳ Monolithic ಆದ ಬಾಹ್ಯ ಸ್ವರೂಪವನ್ನು (ಇದೂ ಕೂಡಾ ಒಂದು ಭ್ರಮೆ ಮಾತ್ರ. ಈ ಧರ್ಮಗಳೂ ಸಾಕಷ್ಟು ಭಿನ್ನತೆಗಳನ್ನು ಹೊಂದಿವೆ)ಮಾತ್ರ ನೋಡಿ ಅವುಗಳಲ್ಲಿ ಸಮಾನತೆ ಇದೆ ಎಂದುಕೊಳ್ಳಲಾಗುತ್ತದೆ. ಬ್ರಹ್ಮ ಸಮಾಜದಂಥ ಸುಧಾರಣಾವಾದಿ ಚಳವಳಿಗಳು ವೈದಿಕ ಧರ್ಮವನ್ನು ಈ ಬಗೆಯ ಬದಲಾವಣೆಯೊಂದಕ್ಕೆ ಒಳಪಡಿಸಲು ಪ್ರಯತ್ನಿಸಿದ್ದವು. ಈಗ ಸಂಘ ಪರಿವಾರ ಇದನ್ನು ಮತ್ತೊಂದು ರೀತಿಯಲ್ಲಿ ಮಾಡುತ್ತಿದೆ. ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು ಎಂಬ ಘೋಷಣೆಯೂ ಇಸ್ಲಾಂನ ಅನುಯಾಯಿಗಳೆಲ್ಲಾ ಒಂದಾಗಿದ್ದಾರೆ. ಕ್ರಿಶ್ಚಿಯಾನಿಟಿಯನ್ನು ಪಾಲಿಸುವವರೆಲ್ಲಾ ಒಂದಾಗಿದ್ದಾರೆ ಎಂಬ ಗ್ರಹಿಕೆಯಿಂದಲೇ ಹೊರಟದ್ದು ಎಂಬುದು ನನ್ನ ಅನಿಸಿಕೆ.

-ಯಾಮಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಜಾತಿನಿವಾರಣೆ ಮತ್ತು ಲೈಂಗಿಕ ಬೋಧನೆ By: anivaasi (4 replies) March 6, 2007 - 6:21am
  • Re: ಜಾತಿನಿವಾರಣೆ ಮತ್ತು ಲೈಂಗಿಕ ಬೋಧನೆ By: H.S.R.Raghavendra Rao (Mar 7 2007 - 9:54am)
  • Re: ಜಾತಿನಿವಾರಣೆ ಮತ್ತು ಲೈಂಗಿಕ ಬೋಧನೆ By: Yamini (Mar 6 2007 - 7:48pm)
    • 'ಸಮಾನತೆ'- ಒಂದು ಸ್ಪಷ್ಟೀಕರಣ By: Yamini (Mar 7 2007 - 8:02pm)
    • Re: ಜಾತಿನಿವಾರಣೆ ಮತ್ತು ಲೈಂಗಿಕ ಬೋಧನೆ By: anivaasi (Mar 7 2007 - 8:15am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು


ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator