ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

Re: ಕನ್ನಡದಲ್ಲಿ ಶುದ್ಧ ಸ್ವರಾಕ್ಷರಗಳಿಂದ ಕೊನೆಗೊಳ್ಳುವ ಪದಗಳಿವಿಯೆ?

March 15, 2007 - 7:32pm — Rohith

Re: ಕನ್ನಡದಲ್ಲಿ ಶುದ್ಧ ಸ್ವರಾಕ್ಷರಗಳಿಂದ ಕೊನೆಗೊಳ್ಳುವ ಪದಗಳಿವಿಯೆ?

Rohith's picture

ನಿಜ, ನೀವು ಹೇಳಿದ ಹಾಗೆ ಎಲ್ಲಾ ಹಿಂದಿಯ ಗ್ರಾಮ ಭಾಷೆಗಳಲ್ಲಿ ಈ ತರಹ ಇಲ್ಲ. ಉದಾ. ಅವಧಿ ಎಂದು ಕರೆಯುವ ಭಾಷೆಯಲ್ಲಿ ಇಂದಿಗೂ ನಾವು ಬರೆದ ಹಾಗೇ ಮಾತಾಡುವುದನ್ನು ನೋಡುತ್ತೇವೆ ಹಾಗೆಯೇ ಎಷ್ಟೋ ಗ್ರಾಮಾಂತರ ಪ್ರದೇಶಗಳಲ್ಲಿ ಇಂದಿಗೂ ಈ ತರಹದ ಭಾಷೆಗಳನ್ನು ’ದೆಹಾತಿ’ ಎಂದು ಕರೆಯುತ್ತಾರೆ. ಇಂದು ನಮಗೆ ಕೇಳಿಬರುವ ಹಿಂದಿ ನಿಜವಾದ ಮತ್ತು ಶುಧ್ಧ ಹಿಂದಿ ಅಲ್ಲ (ಇದಕ್ಕೆ ನಿದರ್ಶನ ಹಳೆಯ ಹಿಂದಿ ಚಲನಚಿತ್ರಗಳು), ಇದನ್ನು ’ಹಿಂದೂಸ್ತಾನಿ’ ಎಂದು ಕರೆಯುತ್ತಾರೆ. ಅದು ಆಡು ಭಾಷೆಯಾಗಿ ಉರ್ದುವಿನ ಬಹಳಷ್ಟು ಪದಗಳನ್ನು ಎರವಲು ಪಡೆದಿದೆ ಮತ್ತು ಆಡು ಭಾಷೆಯಲ್ಲಿ ಮಾರ್ಪಾಡಾಗಿ ಇಂದು ಬರಹಕ್ಕೆ ಮತ್ತು ನುಡಿಗೆ ಸಂಬಂಧವಿಲ್ಲದ ಹಾಗಾಗಿದೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡದಲ್ಲಿ ಶುದ್ಧ ಸ್ವರಾಕ್ಷರಗಳಿಂದ ಕೊನೆಗೊಳ್ಳುವ ಪದಗಳಿವಿಯೆ? By: ವೈಭವ (3 replies) March 14, 2007 - 8:21pm
  • Re: ಕನ್ನಡದಲ್ಲಿ ಶುದ್ಧ ಸ್ವರಾಕ್ಷರಗಳಿಂದ ಕೊನೆಗೊಳ್ಳುವ ಪದಗಳಿವಿಯೆ? By: hamsanandi (Mar 14 2007 - 10:12pm)
    • Re: ಕನ್ನಡದಲ್ಲಿ ಶುದ್ಧ ಸ್ವರಾಕ್ಷರಗಳಿಂದ ಕೊನೆಗೊಳ್ಳುವ ಪದಗಳಿವಿಯೆ? By: mahesha (Mar 14 2007 - 11:12pm)
      • Re: ಕನ್ನಡದಲ್ಲಿ ಶುದ್ಧ ಸ್ವರಾಕ್ಷರಗಳಿಂದ ಕೊನೆಗೊಳ್ಳುವ ಪದಗಳಿವಿಯೆ? By: Rohith (Mar 15 2007 - 7:32pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
    October 11, 2008 - 1:49pm
  • anil.ramesh
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 1:33pm
  • ASHOKKUMAR
    ಉ: ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?
    October 11, 2008 - 1:19pm
  • anil.ramesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 1:10pm
  • smurthygr
    ಉ: ಡಾಲರ್ ಎದುರು ರೂಪಾಯಿ ಬೆಲೆ ಹೆಚ್ಚಾಗಿದ್ದು ಒಳ್ಳೆಯದೊ, ಕೆಟ್ಟದ್ದೊ?
    October 11, 2008 - 12:58pm
  • smurthygr
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:53pm
  • ASHOKKUMAR
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:46pm
  • vasant.shetty
    ಉ: Sorry, we are letting you go...
    October 11, 2008 - 12:43pm
  • smurthygr
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:40pm
  • ASHOKKUMAR
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 12:30pm
ಇನ್ನಷ್ಟು


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator