ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨)

March 16, 2007 - 2:50am — hamsanandi

Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨)

hamsanandi's picture

 

Quote:
ನನ್ನ ಒಂದು ಪ್ರಶ್ನೆ ಇದೆ. ಹಾಡೊಂದನ್ನು ತೆಗೆದುಕೊಂಡು ಅದರ ಸ್ವರಗಳನ್ನು ಕಂಡು ಹಿಡಿಯುವುದು ಅನುಭವದಿಂದ/ಪ್ರತಿಭೆ ಇಂದ ಮಾತ್ರ ಸಾಧ್ಯವೆ?

 ನೀವು ಹೇಗೆ ಮಾಡಿದ್ರಿ ಎಂದು ತಿಳಿಸಿ.

ಇದಕ್ಕೆ ಉತ್ತರ ಸ್ವಲ್ಪ ಸಂಕೀರ್ಣವಾದದ್ದು. ಕೆಲವರಿಗೆ ಇದು ದೈವದದತ್ತವಾದ ಪ್ರತಿಭೆ ಎನ್ನುತ್ತಾರೆ. ನನ್ನ ಪ್ರಕಾರ, ಈ ಪ್ರತಿಭೆಗೆ ಮೂಲ ಕಾರಣ, ಎಂತಹವರು ಬೆಳೆದು ಬರುವ ಸಂಗೀತಮಯ ಪರಿಸರ. ಎಂದರೆ, ಇದನ್ನು ತಕ್ಕ ಮಟ್ಟಿಗೆ ಸಂಗೀತವನ್ನು ಕೇಳುವುದರಿಂದ, ಸ್ವಲ್ಪ ಕಲಿಯುವುದರಿಂದ, ಪ್ರಯತ್ನಪೂರ್ವಕವಾಗಿ ಬೆಳೆಸಿಕೊಳ್ಳಬಹುದು. ಇದಕ್ಕೆ ಸಂಗೀತದ ಪರಿಭಾಷೆಯಲ್ಲಿ ಸ್ವರಜ್ಞಾನ ಎನ್ನುತ್ತೇವೆ. ಎಷ್ಟೋ ಜನ ಚೆನ್ನಾಗಿ ಹಾಡಬಲ್ಲವರೂ, ರಾಗಗಳನ್ನು ಗುರುತಿಸುವುದಕ್ಕೆ ತಿಣುಕುವುದು, ಇದರ ಅಭಾವದಿಂದಲೇ. 

ಇನ್ನು ನಾನು ಏನು ಮಾಡಿದೆ? ನಾನು ತಕ್ಕ ಮಟ್ಟಿಗೆ ಕರ್ನಾಟಕ ಸಂಗೀತವನ್ನು ಕಲಿತಿದ್ದೇನೆ. ಜೊತೆಗೆ ಬಹಳಷ್ಟು  ಕರ್ನಾಟಕ ಸಂಗೀತ ಹಾಗೂ ಹಿಂದೂಸ್ತಾನಿ ಸಂಗೀತವನ್ನು ಆಲಿಸಿದ್ದೇನೆ. ಸಾದ್ಯ್ಬ್ವಾದಷ್ಟು ಓದಿಕೊಂಡಿದ್ದೇನೆ..

ಕೆಲವಮ್ ಬಲ್ಲವರಿಂದ ಕಲ್ತ್ತು.....

-ಹಂಸಾನಂದಿ

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨) By: hamsanandi (6 replies) March 15, 2007 - 1:06pm
  • Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨) By: ವೈಭವ (Mar 15 2007 - 3:19pm)
    • ಉ: Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨) By: shaamala (Dec 1 2007 - 8:52am)
    • Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨) By: hamsanandi (Mar 16 2007 - 3:00am)
      • Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨) By: ಶ್ರೀನಿಧಿ (Mar 16 2007 - 11:22am)
  • Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨) By: anupkumart (Mar 15 2007 - 2:31pm)
    • Re: ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನನ್ನನು ( ರಾಗ ಮೋಹನ - ಭಾಗ ೨) By: hamsanandi (Mar 16 2007 - 2:50am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rameshbalaganchi
    ಉ: ಬಹು - ಭಾಷಾ - ತಮಾಷಾ!!!
    January 8, 2009 - 4:41am
  • mahesha
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 2:14am
  • rasikathe
    ಉ: ನಗುವ ನಯನ, ಮಧುರ ಮೌನ
    January 8, 2009 - 1:12am
  • rasikathe
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 8, 2009 - 12:26am
  • bhasip
    ಉ: ನಿಮ್ಮನ್ನು ತುಂಬಾ ಕಾಡಿದ ಚಲನ ಚಿತ್ರ ಯಾವುದು?
    January 7, 2009 - 11:54pm
  • bhasip
    ಉ: ನಾವು ಅದೆಷ್ಟು ಬಡವರು!
    January 7, 2009 - 11:49pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:41pm
  • ಗಣೇಶ
    ಉ: ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು
    January 7, 2009 - 11:17pm
  • Nagaraj.G
    ಉ: ನಾವು ಅದೆಷ್ಟು ಬಡವರು!
    January 7, 2009 - 11:12pm
  • ಗಣೇಶ
    ಉ: ನಗುವ ನಯನ, ಮಧುರ ಮೌನ
    January 7, 2009 - 11:08pm
ಇನ್ನಷ್ಟು


ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator