ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ನನ್ನಿ: ಕಡ್ಲಿಮಟ್ಟಿಯ ಕಾಶೀಬಾಯಿ!!! ಹಾಗೆಯೇ ದುರ್ಗದ ಗರತಿ

April 18, 2007 - 10:48am — Sunil Jayaprakash

ನನ್ನಿ: ಕಡ್ಲಿಮಟ್ಟಿಯ ಕಾಶೀಬಾಯಿ!!! ಹಾಗೆಯೇ ದುರ್ಗದ ಗರತಿ

Sunil Jayaprakash's picture

ಖಾವಿ ಅವರಾ,

ನಿಮ್ ಕಡಿ ಕಾಶೀಬಾಯಿ ಆದರ, ನಮ್ ದುರ್ಗದ್ ಕಡೀನೂ ಒಬ್ಳ್ ಗರತಿ ಇದ್ಲಂತ್‌ಆ. ನಾ ಚಿಕ್ಕಂವಿದ್ದಾಗ ಮಾವನ ಮನೀಗಂತ ದುರ್ಗಕ್ ಹೋಗ್ತಿದ್ದಾಗ ಆ ಕತೀ ಹೇಳ್ತಿದ್ರ. ಒನಕೆ ಓಬವ್ವ ಅಲ್ ತೆಗೀರಿ. ಆದ್ರ ನಂಗ್ ಈಗ ಮರ್ತ್ ಹೋಗೇತಿ. ನಿಮ್ ಕಡ್ಲಿಮಟ್ಟಿಯ ಕಾಶೀಬಾಯಿ ಕತೀ ಕೇಳಿದ್ ಮ್ಯಾಗೆ ನಂಗೆ ಈ ಕತಿಯ ಹಿನ್ನೆಪ್ಪು ಕಾಡ ಹತ್ತೇತಿ. ಈ ಬಾರಿ ನಮ್ ತಾತನ್ ಮನೀಗ್ ಹೋದಾಗ ಕ್ಯೇಳ್ ನೋಡ್ತೇನಿ. ನಮ್ ತಾತ ಅಜ್ಜಿಗೆ ಗೊತ್ತಿರಲೇ ಬೇಕು.

ಅಂದ ಹಾಗ, ಕಲ್ಲರಳಿ ಹೂವಾಗಿ ಚಿತ್ರದಲ್ಲಿ, ಸಂಪಿಗೆ ಸಂಪಗಿ ಕಾಮಗೇತಿ ಸಂಪಿಗೆ ಹಾಡಿನಲ್ಲಿ, ದುರ್ಗದ ಗರತಿ ಪದುಮಮ್ಮ ನಾಗತಿ ಎಂಬ ಸಾಲಿದೆ. ಆಸಕ್ತರು ಆ ಹಾಡನ್ನು ಕೇಳಿ ನೋಡಿ. ಒಂದೇ ಒಂದು ಸಾಲಿನ ಹಾಡಾದರೂ, ಚಿತ್ರದುರ್ಗದ ಎಷ್ಟೋ ಇತಿಹಾಸವನ್ನೇ ಹೇಳುತ್ತದೆ ಆ ಹಾಡು.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕಡ್ಲಿಮಟ್ಟಿಯ ಕಾಶೀಬಾಯಿ!!! By: Khavi (8 replies) April 17, 2007 - 10:06pm
  • ಉ: ಕಡ್ಲಿಮಟ್ಟಿಯ ಕಾಶೀಬಾಯಿ!!! By: anivaasi (Apr 22 2007 - 9:43am)
  • Re: ಕಡ್ಲಿಮಟ್ಟಿಯ ಕಾಶೀಬಾಯಿ!!! By: mahesha (Apr 19 2007 - 5:36pm)
  • ನನ್ನಿ: ಕಡ್ಲಿಮಟ್ಟಿಯ ಕಾಶೀಬಾಯಿ!!! ಹಾಗೆಯೇ ದುರ್ಗದ ಗರತಿ By: Sunil Jayaprakash (Apr 18 2007 - 10:48am)
    • Re: ನನ್ನಿ: ಕಡ್ಲಿಮಟ್ಟಿಯ ಕಾಶೀಬಾಯಿ!!! ಹಾಗೆಯೇ ದುರ್ಗದ ಗರತಿ By: Khavi (Apr 18 2007 - 1:54pm)
      • ಟಿ : ಕಡ್ಲಿಮಟ್ಟಿಯ ಕಾಶೀಬಾಯಿ!!! ಹಾಗೆಯೇ ದುರ್ಗದ ಗರತಿ By: Sunil Jayaprakash (Apr 18 2007 - 2:24pm)
  • Re: ಕಡ್ಲಿಮಟ್ಟಿಯ ಕಾಶೀಬಾಯಿ!!! By: shreekant.mishrikoti (Apr 18 2007 - 10:29am)
  • Re: ಕಡ್ಲಿಮಟ್ಟಿಯ ಕಾಶೀಬಾಯಿ!!! By: Rohit (Apr 18 2007 - 10:01am)
  • Re: ಕಡ್ಲಿಮಟ್ಟಿಯ ಕಾಶೀಬಾಯಿ!!! By: ASHOKKUMAR (Apr 17 2007 - 10:51pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು


ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator