ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ

April 27, 2007 - 2:18am — benaka

ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ

benaka's picture

ಸುನಿಲರೇ,
ಶಂಕರಾಚಾರ್ಯರ ಒಂದೊಂದು ಪದವೂ ಗೂಢಾರ್ಥಗರ್ಭಿತವಾಗಿ ಜ್ಞಾನವೃಕ್ಷದ ಬೀಜವೆಂದೇ ಎಲ್ಲರ ಮತ. ಅಂತಹ ಪದವೊಂದಕ್ಕೆ ಅರ್ಥವನ್ನು ಬರೆಯುವ ದುಸ್ಸಾಹಸವನ್ನು ಮಾಡುತ್ತಿಲ್ಲ; ಬದಲಿಗೆ ನನಗೆ ತಿಳಿದದ್ದನ್ನು ಹಂಚಿಕೊಳ್ಳುತ್ತಿದ್ದೇನೆ.

ಆತ್ಮಧಿಷಣಂ = ಆತ್ಮನಃ ಧಿಷಣಂ -> ಆತ್ಮನ ಬಗೆಗಿನ "ವಿಚಾರ ಪ್ರಜ್ಞೆ" ಅಥವಾ ಆತ್ಮವಿಚಾರವಿವೇಕ. ಇಲ್ಲಿ 'ಧಿಷಣಂ' ಎಂಬ ಪದದ ವಿಶೇಷವೇನೆಂದರೆ ಇದರ ವ್ಯುತ್ಪತ್ತಿ ಮೂಲ ಕ್ರಿಯಾಧಾತುವಲ್ಲ! ಈ ಪದವನ್ನು ವಿವರಿಸಲೋಸುಗವೇ 'ಧಿಷ್'(=ಪ್ರಜ್ಞಾಪೂರ್ವಕವಾಗಿ "ತಿಳಿ") ಧಾತುವನ್ನು ಕಂಡುಹಿಡಿದಿರಬಹುದೆಂದು ಯಾಸ್ಕನ ನಿರುಕ್ತ ನಿಘಂಟು ಹೇಳುತ್ತದೆಯಂತೆ!!

ಧಿಷಣವೆಂದರೆ:
೧.ವಿಚಾರ ಪ್ರಜ್ಞೆ .
"ವಿರಿಂಚೋ ಧಿಷಣಾಃ" - ಬ್ರಹ್ಮನೇ (ನಿನ್ನ) ವೈಚಾರಿಕ ಬುದ್ಧಿ [ಶ್ರೀಮದ್ಭಾಗವತ]

೨.ಅರಿವು
ಧೀಕಾರರೂಪಾ ಧಿಷಣಾ....-ಪ್ರಜ್ಞಾಪೂರ್ವಕವಾಗಿ ತಿಳಿಯಲ್ಪಡುವವಳು(ಗಾಯತ್ರೀ ಸಹಸ್ರನಾಮ)

೩.ಬುದ್ಧಿಮತ್ತೆ
ಭಾರತೀ ಮದ್ಧಿಷಣ....- ಸರಸ್ವತಿಯೇ ನನ್ನ ಬುದ್ಧಿಮತ್ತೆ(ಮುತ್ತುಸ್ವಾಮಿ ದೀಕ್ಷಿತರ ದೇವಮನೋಹರಿ ರಾಗದ ಕೃತಿ)

ಇವೆಲ್ಲವುಗಳಿಂದ - ಆತ್ಮಧಿಷಣವೆಂದರೆ 'ಆತ್ಮವನ್ನು ಬೇರೆಯೆಂದು ವಿಚಾರಮಾಡುವ ಬುದ್ಧಿವಂತಿಕೆ' ಎಂದು ಅರ್ಥಮಾಡಿಕೊಳ್ಳಬಹುದೆನಿಸುತ್ತದೆ. ಆಚಾರ್ಯರ ಅದ್ವೈತ ಪ್ರವಾಹದೊಂದು ಹನಿಯನ್ನು ಸಂಪದಕ್ಕೆ ಹರಿಸಿದ್ದಕ್ಕೆ ಧನ್ಯವಾದಗಳು.

ನಿಮ್ಮ

ಬೆನಕ

ಕನ್ನಡಪುಟ.ಬ್ಲಾಗ್‍ಸ್ಪಾಟ್.ಕಾಂ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: Sunil Jayaprakash (7 replies) April 26, 2007 - 11:41am
  • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: muralihr (Apr 27 2007 - 10:21pm)
  • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: ವೈಭವ (Apr 27 2007 - 7:16am)
    • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: HV SURYANARAYANA SHARMA (Aug 13 2007 - 4:01pm)
      • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: ವೈಭವ (Aug 13 2007 - 5:14pm)
  • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: benaka (Apr 27 2007 - 2:18am)
    • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: Sunil Jayaprakash (Nov 12 2007 - 10:46am)
    • ಉ: ಜಾತಿ ಕುಲ ಆಶ್ರಮ - ಶಂಕರಾಚಾರ್ಯರ ಒಂದು ಪದ್ಯ By: Sunil Jayaprakash (Apr 27 2007 - 11:13am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
  • ಸಂಗನಗೌಡ
    ಉ: ನೀರವತೆ!
    September 5, 2008 - 6:13pm
  • Narayana
    ಉ: IT - ಸಿಂಪ್ಟಮ್ಸ
    September 5, 2008 - 5:43pm
  • savithasr
    ಉ: IT - ಸಿಂಪ್ಟಮ್ಸ
    September 5, 2008 - 5:17pm
ಇನ್ನಷ್ಟು


ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator