~
ಗೆಳೆಯರೆ, ಪಾಪ ಮತ್ತು ಪಾಪಪ್ರಜ್ಞೆಯನ್ನು ಕುರಿತ ಬರಹವನ್ನು ನಿಮ್ಮ ಮುಂದಿಟ್ಟಿದ್ದೇನೆ. ಓದಿ ನಿಮ್ಮ ಅನಿಸಿಕೆಗಳನ್ನು ತಿಳಿಸಿ.
ದೋಹಿನಿ ಕುಂಡ್ ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.
ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.
ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)
ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು | ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ || ನಿತ್ಯಜೀವನದಿ ನೀನಾ ನಯವನನುಸರಿಸೊ | ಸತ್ವದಾಶೆಯ ನೀಗಿ -- ಮಂಕುತಿಮ್ಮ ||
— ಡಿ ವಿ ಜಿ
ಉ: ಈಗಿನ ಸಾಮಾಜಿಕ ಚಿಂತನೆಯನ್ನು ಕುರಿತ ಎರಡು ಬರಹಗಳು
ಗೆಳೆಯರೆ, ಪಾಪ ಮತ್ತು ಪಾಪಪ್ರಜ್ಞೆಯನ್ನು ಕುರಿತ ಬರಹವನ್ನು ನಿಮ್ಮ ಮುಂದಿಟ್ಟಿದ್ದೇನೆ. ಓದಿ ನಿಮ್ಮ ಅನಿಸಿಕೆಗಳನ್ನು ತಿಳಿಸಿ.