ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!!

May 13, 2007 - 2:43pm — kishorpatwardhan

ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!!

kishorpatwardhan's picture

’ಸಭೆಯನ್ನುದ್ದೇಶಿಸಿ ಮಾತಾಡುವುದು ’ ಕನ್ನಡದ ವ್ಯಾಕರಣಕ್ಕೆ ವಿರುದ್ಧವಲ್ಲ...

ಮಹೇಶರೇ,

ನೀವು ’ಸಭೆಯನ್ನುದ್ದೇಶಿಸಿ ಮಾತಾಡುವ’ ಬಗ್ಗೆ ನೀವು ಎತ್ತಿರುವ ತಕರಾರು ನನಗೆ ಒಪ್ಪಿಗೆಯಿಲ್ಲ.
ಸಭೆಯನ್ನು (ಎರಡನೇ ವಿಭಕ್ತಿ) ’ಕುರಿತು’ ಮಾತನಾಡುವುದು ಎಂಬ ಪ್ರಯೋಗ ಕನ್ನಡದ್ದೇ..ಯಾಕೆಂದರೆ ’ಕುರಿತು’ ಅಚ್ಚಗನ್ನಡದ ಒರೆಯೇ! ’ಕುರಿತು’ ಪದ ಎರಡನೇ ವಿಭಕ್ತಿಯ ಜೊತೆಯಲ್ಲೇ ಬಳಕೆಯಾಗುವುದು.

ಹಾಗಾಗಿ ಇಲ್ಲಿ ಸಂಸ್ಕೃತ ವ್ಯಾಕರಣದ ಹೇರಿಕೆ ನನಗೆ ಕಾಣಲಿಲ್ಲ.

ಹಾಂ; ಕನ್ನಡದಲ್ಲೂ ಇಂಗ್ಲಿಷ್ನಲ್ಲಿರುವ ಹಾಗೆ spoken ಹಾಗೂ formal ಎಂಬ ವಿಧಗಳಿವೆ ತಾನೆ? ಹಾಗೆ spoken ಕನ್ನಡದಲ್ಲಿ ’ಕುರಿತು” ಎಂಬ ಶಬ್ದದ ಉಪಯೋಗ ಅಷ್ಟಾಗಿ ಕಾಣುವುದಿಲ್ಲ. ಆದರೆ ಸಭೆ ಸಾಮಾನ್ಯವಾಗಿ ಒಂದು formal event ಆಗಿರುವುದರಿಂದ ಅದನ್ನು ಕುರಿತು ಎರಡು ಮಾತಾಡಿದರೆ ತಪ್ಪೇನಿಲ್ಲ. ಸಭೆಗೆ ಮಾತಾಡುವುದೇ ಅಷ್ಟೊಂದು ಸರಿಯಾಗಲಿಕ್ಕಿಲ್ಲ.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (34 replies) May 11, 2007 - 3:50pm
  • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 26 2007 - 11:34pm)
  • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: hpn (May 11 2007 - 9:55pm)
    • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: muralihr (May 12 2007 - 5:38pm)
    • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: Sunil Jayaprakash (May 11 2007 - 11:21pm)
      • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ವೈಭವ (May 12 2007 - 12:45pm)
      • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 12 2007 - 11:00am)
        • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ವೈಭವ (May 12 2007 - 12:49pm)
          • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 12 2007 - 1:01pm)
        • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ಸಂಗನಗೌಡ (May 12 2007 - 11:24am)
          • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 12 2007 - 11:34am)
      • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ASHOKKUMAR (May 11 2007 - 11:56pm)
  • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ASHOKKUMAR (May 11 2007 - 7:58pm)
    • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 13 2007 - 8:56pm)
    • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 11 2007 - 9:40pm)
      • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ASHOKKUMAR (May 13 2007 - 5:42pm)
        • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 13 2007 - 10:10pm)
          • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 14 2007 - 11:06am)
          • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ASHOKKUMAR (May 13 2007 - 10:26pm)
            • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 14 2007 - 6:45pm)
            • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 14 2007 - 6:31pm)
              • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 14 2007 - 7:14pm)
                • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 25 2007 - 8:16pm)
      • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: Sunil Jayaprakash (May 11 2007 - 10:30pm)
        • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 12 2007 - 12:12pm)
          • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 12 2007 - 1:11pm)
            • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 12 2007 - 1:35pm)
              • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 13 2007 - 2:43pm)
                • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: ಸತೀಶ (May 27 2007 - 12:27am)
                • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 13 2007 - 4:34pm)
                  • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: kishorpatwardhan (May 13 2007 - 10:22pm)
                    • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 14 2007 - 10:59am)
          • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: mahesha (May 12 2007 - 12:19pm)
        • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: hamsanandi (May 12 2007 - 6:29am)
          • ಉ: ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!! By: shreekant.mishrikoti (May 12 2007 - 12:40pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಅರವಿಂದ್
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 3:20pm
  • Arun Dongre
    ಉ: ಅನರ್ಥಕೋಶ ೬
    January 8, 2009 - 3:17pm
  • Nagaraj.G
    ಉ: ಮನಸ್ಸಿನಲ್ಲಿರುವುದು
    January 8, 2009 - 3:15pm
  • ಅರವಿಂದ್
    ಉ: ಮನಸ್ಸಿನಲ್ಲಿರುವುದು
    January 8, 2009 - 3:05pm
  • ಅರವಿಂದ್
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:55pm
  • ಅರವಿಂದ್
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:39pm
  • Shivakumar.Revadi
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 8, 2009 - 2:28pm
  • mgharish
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    January 8, 2009 - 2:19pm
  • Rakesh Shetty
    ಉ: ನಗುವ ನಯನ, ಮಧುರ ಮೌನ
    January 8, 2009 - 2:16pm
  • Rakesh Shetty
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:10pm
ಇನ್ನಷ್ಟು


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator