ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ನಮ್ಮ ಮನೆಯಂಗಳದ ಹೂವು

May 14, 2007 - 10:18am — sindhu

ಉ: ನಮ್ಮ ಮನೆಯಂಗಳದ ಹೂವು

sindhu's picture

ತುಂಬ ಚಂದವಿದೆ ವೈಭವ,

ಇತ್ತೀಚೆಗೆ ನಾವೊಂದು ಪ್ರವಾಸ ಹೋಗಿದ್ದಾಗ ಈ ಹೂಗಳನ್ನು ಕಂಡೆ. ಜಯಪುರ-ಬಸ್ರೀಕಟ್ಟೆ ದಾರಿಯಲ್ಲಿ.
ದಾರಿ ಬದಿಯ ಸ್ಮಶಾನದ ಗೋರಿಗಳ ಮೇಲೆ ಈ ಹೂಗಳು ಬಿರಿದು ತೂಗಿ ನಿಂತ ಒಂದು ಸುಂದರ ಬೆಳಗು..
ಚುಮು ಚುಮು ಇಬ್ಬನಿ.
ಸಾವಿನ ಕೊನೆಯ ನಿಲ್ದಾಣದಲ್ಲಿ ಬೊಕೆಗಳನ್ನೇ ಕಂಡು ಅಭ್ಯಾಸವಾಗಿದ್ದ ಕಣ್ಗಳಿಗೆ
ಬದುಕಿನಷ್ಟೇ ಸಹ್ಯವಾಗಬಹುದು ಸಾವು - ಅನ್ನುವ ಅಸಂಗತ ವಿಷಯದ ಬನಿಯಾಗಿ
ಈ ಹೂಗಳ ತೇರು ಹೊಸ ನೋಟ ನೀಡಿತು.

ಚಂದದ ಫೋಟೋಕ್ಕಾಗಿ ಧನ್ಯವಾದ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ನಮ್ಮ ಮನೆಯಂಗಳದ ಹೂವು By: ವೈಭವ (1 replies) May 12, 2007 - 1:09pm
  • ಉ: ನಮ್ಮ ಮನೆಯಂಗಳದ ಹೂವು By: sindhu (May 14 2007 - 10:18am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಹೀಗೆ ಒಂದು ಮಾತುಕತೆ(ಹೆಂಗಳೆಯರ)
    October 7, 2008 - 7:57pm
  • summer_glau
    ಉ: ಇಂಟರನೆಟ್ ಎಕ್ಸಪ್ಲೊರರ್ ೬ ರೇ ಗ್ರೇಟು!
    October 7, 2008 - 7:36pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    October 7, 2008 - 7:21pm
  • ASHOKKUMAR
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 7:15pm
  • omshivaprakash
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    October 7, 2008 - 7:14pm
  • ASHOKKUMAR
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 7:14pm
  • omshivaprakash
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 7:07pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
ಇನ್ನಷ್ಟು


ಏನೇನೋ ನಡೆದಿಹವು ವಿಜ್ಞಾನ ಸಂಧಾನ ।
ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।।
ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ ।
ನೇಣಾಗಿಹುದು ನೋಡು - ಮರಳ ಮುನಿಯ ।।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator