ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ

May 15, 2007 - 5:14pm — mahesha

ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ

mahesha's picture

ಸಾರ್‍

ನೀವು ಹೇಳಿದ್ದು ಬಹಳ ಒಳ್ಳೇದೇ ಆಯ್ತು. ಈ ವಿಕೀಪೀಡಿಯ ಅಂತ ಒಂದು ಬಂದು ಬಿಟ್ಟಿದೆಯಲ್ಲ, ಇದರಲ್ಲಿ ಯಾರು ಏನು ಬೇಕಾದರೂ, ಹೆಂಗೆ ಬೇಕಾದರೂ ಸೇರಿಸಿಬಿಡಬವುದು. ಹಿಡಿತವೇ ಇಲ್ಲ. ಹಿಡಿತವಿದ್ದರೂ ಅಲ್ಲಲ್ಲಿ ಕಳ್ಳರಂತೆ ಕಾಣದ ಹಂಗೆ ಪುಟಗಳನ್ನು ಸೇರಿಸಿಬಿಡುತ್ತಾರೆ.

ಇಂಗ್ಲೀಸು ವಿಕೀಪೀಡಿಯದ ತಮಿಳು ಕುರಿತ ಪುಟಗಳನ್ನು ನೋಡಿರಿ, ಅಪ್ಪಾ, ಏನೇನೋ!

http://en.wikipedia.org/wiki/Kalabhras

ಕಳಭ್ರ ಅನ್ನೋ ಅರಸತನವಂತೆ, ಅವರು ಕನ್ನಡಿಗರಿರಬವುದಂತೆ, ಅವರು ತಮಿಳರ ಮೇಲೆ ಬಲು ಹಿಂದೇ, ನುಗ್ಗಿ ಅವರ ಸಂಗ ಕಬ್ಬವನ್ನೆಲ್ಲ ಹಾಳುಗೈದರಂತೆ! ಬುರುಡೇ ಪುರಾಣವಂತೆ Smiling.

ಅದಕ್ಕೆ ನಾವು ಒಂದು ದಿಟವಾದ, ಎಲ್ಲರೂ ನಂಬತಕ್ಕ ಒಂದು "ಕನ್ನಡ ಹಿಸ್ಟರಿ" (ನುಡಿ, ನೆಲ, ಮಂದಿ) ಕುರಿತು ಇಂಟರ್ನೆಟಲ್ಲಿ ಒಂದು ಸೈಟನ್ನು ಮಾಡಲೆಳಸಬೇಕು.

ನಾನು + ನನಗೆ ತಿಳಿದಿರುವ, ಕೆಲವು ಹುರುಪಿರುವವರು, ಇದರ ಬಗ್ಗೆ ಮೊಗಸಲು ಅಣಿಯಾಗುತ್ತಿದ್ದೇವೆ. ನೋಡೋಣ! ಇನ್ನೂ ಉಂಕಿನಲ್ಲಿದೆ!

ಇದರ ಬಗ್ಗೆ ನೀವು ನೆರವಾಗ ಬಯಸಿದ್ದಲ್ಲಿ, ನನಗೆ ಒಂದು ಮಿಂಚೋಲೆ ಹಾಕಿರಿ!

ನನ್ನಿ!!
======================================

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (18 replies) May 15, 2007 - 3:05pm
  • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: hamsanandi (May 15 2007 - 10:45pm)
    • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (May 16 2007 - 1:20pm)
      • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: Rohit (May 16 2007 - 8:08pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (Nov 16 2007 - 5:04pm)
          • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: ಸಂಗನಗೌಡ (Nov 16 2007 - 6:17pm)
            • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: ವೈಭವ (Nov 17 2007 - 12:42pm)
            • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: gc (Nov 16 2007 - 9:02pm)
          • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (Nov 16 2007 - 5:27pm)
            • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (Nov 16 2007 - 6:51pm)
              • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (Nov 16 2007 - 10:00pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: shreekant.mishrikoti (Nov 16 2007 - 4:47pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 8:37pm)
    • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 1:04pm)
  • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: ASHOKKUMAR (May 15 2007 - 10:03pm)
  • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 15 2007 - 5:14pm)
    • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: hamsanandi (May 15 2007 - 10:34pm)
      • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 1:10pm)
        • ಉ: ಮರಾಠೀ ಮತ್ತು ಕನ್ನಡದ ಸಂಬಂಧ - ಅಂತರ್ಜಾಲದ ಸತ್ಯ ಇತ್ಯಾದಿ By: mahesha (May 16 2007 - 1:17pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:52pm
  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
ಇನ್ನಷ್ಟು


"ಎಂಥ ನಾಡಿದು ಯೆಂಥ ಕಾಡಾಯಿತೋ"

— ರಂ. ಶ್ರೀ. ಮುಗಳಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator