ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಬೆಣ್ಣೆಹೂವು ಮತ್ತು ಅಶ್ವಮೇಧ

May 18, 2007 - 8:14pm — narendra

ಉ: ಬೆಣ್ಣೆಹೂವು ಮತ್ತು ಅಶ್ವಮೇಧ

narendra's picture

ಮಹೇಶ್ ಇವತ್ತು ಇಲ್ಲಿ ಮಂಗಳೂರಿನಲ್ಲಿ ಮಾಧ್ಯಮಗಳು ಮತ್ತು ಕೋಮುವಾದ ಅಂತ ಸೆಮಿನಾರ್ ನಡೆಯುತ್ತಿದೆ. ಎರಡು ದಿನ. ಕರ್ನಾಟಕದ ಉದ್ದಗಲದಿಂದ ಸುಮಾರು ಇನ್ನೂರು ಮಂದಿ ಪತ್ರಕರ್ತರು ಬಂದಿದ್ದಾರೆ. ಅವರನ್ನೆಲ್ಲ ನೋಡಿದರೆ ಎಷ್ಟು ಖುಶಿಯಾಗುತ್ತೆ ಅಂತೀರ! ಅವರಿಗೆ ಇದು ಒಂದು ಕಡೆ ಹೊಟ್ಟೆಪಾಡು, ಇನ್ನೊಂದು ಕಡೆ ಆದರ್ಶ. ಇವರೆಲ್ಲ ಇಲ್ಲಿ ಗೌರಿ ಲಂಕೇಶ್, ಸಂಕರ್ಷಣ ಠಾಕೂರ್ (ತೆಹಲ್ಕ), ಜಿ. ರಾಜಶೇಖರ್, ಅಚಿನ್ ವನಾಯಕ, ಪಟ್ಟಾಭಿರಾಮ ಸೋಮಯಾಜಿ, ಪಮೇಲಾ ಫಿಲಿಪೋಸ್, ರಾಜಾರಾಮ್ ತೋಳ್ಪಾಡಿ, ಭಾನುತೇಜ್, ಇಸ್ಮಾಯಿಲ್, ಸನತ್ ಕುಮಾರ್ ಬೆಳಗಲಿ ಎಲ್ಲರ ಮಾತುಗಳನ್ನು ಕೇಳುತ್ತ ಜೀರ್ಣಮಾಡಿಕೊಳ್ಳುತ್ತಿರುವಾಗ ನನಗೆ ನಿಮ್ಮದೇ ನೆನಪು. ಜಾತಿ, ಧರ್ಮ ಅವುಗಳ ಪರಿಕಲ್ಪನೆ, ಕೋಮುವಾದ, ಮಾಧ್ಯಮಗಳು.....ಎಲ್ಲದರ ಬಗ್ಗೆ ಸುದೀರ್ಘವಾಗಿ ಬರೆಯಲು ಪ್ರಯತ್ನಿಸುತ್ತೇನೆ. ನಾಳೆಯೂ ಸೆಮಿನಾರು ಇದೆ. ಎಲ್ಲ ತುಂಬ ಚೆನ್ನಾಗಿ ನಡೆಯುತ್ತಿದೆ. ನೀವೂ ಎಲ್ಲ ಇರಬೇಕಿತ್ತು ಅನಿಸುತ್ತಿದೆ....

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಬೆಣ್ಣೆಹೂವು ಮತ್ತು ಅಶ್ವಮೇಧ By: narendra (11 replies) May 17, 2007 - 8:50pm
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: ವೈಭವ (May 18 2007 - 9:19am)
    • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 8:00pm)
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: anivaasi (May 18 2007 - 8:12am)
    • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 7:54pm)
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: anivaasi (May 18 2007 - 8:10am)
  • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 17 2007 - 9:17pm)
    • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 12:02am)
      • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 18 2007 - 10:31am)
        • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: narendra (May 18 2007 - 8:14pm)
          • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 18 2007 - 8:28pm)
            • ಉ: ಬೆಣ್ಣೆಹೂವು ಮತ್ತು ಅಶ್ವಮೇಧ By: mahesha (May 18 2007 - 8:31pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:42am
  • anivaasi
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 2:32am
  • anivaasi
    ಉ: ವಾಪಾಸ್ ಬಂದುಬಿಟ್ಟೆ...!
    October 12, 2008 - 2:25am
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 10:14pm
  • ಚನ್ನಬಸವಪುತ್ತೂರ್ಕರ್
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 9:40pm
  • rajeshnaik111
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 9:25pm
  • vijayp
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 9:20pm
  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
ಇನ್ನಷ್ಟು


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator