ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ

May 21, 2007 - 7:50pm — narendra

ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ

narendra's picture

ಶ್ಯಾಮ್,
ಅಚಿನ್ ಹೇಳಿದ್ದನ್ನೆಲ್ಲ ಮುಖಬೆಲೆಗೆ ಒಪ್ಪುವುದಂತೂ ಖಂಡಿತ ನನ್ನ ಉದ್ದೇಶವಲ್ಲ. ಮತ್ತು ನನಗೆ ಈ ಎಡ ಬಲದ ಹಂಗಿಲ್ಲ, ಅಂಥ ಯಾವುದೇ ವಿಚಾರಧಾರೆಯ ಭಕ್ತನೂ ನಾನಲ್ಲ. ನಾನು ಮಾರ್ಕ್ಸ್ ಓದಿದವನಲ್ಲ. ಈ ದೃಷ್ಟಿಯಿಂದ ದಯವಿಟ್ಟು ನನ್ನನ್ನು ನೋಡಬೇಡಿ.

ಏನನ್ನೇ ಆದರೂ ನಿಮ್ಮಂತೆ ವಾದಿಸುವುದು, ಮಥಿಸುವುದು ಅಗತ್ಯ. ಕೊನೆಗೂ ವಿಚಾರಗಳೇನೂ ಮೇಲಿಂದ ಧುಮುಕುವುದಿಲ್ಲ, ಅನುಭವದಿಂದ, ತಿಳಿಯಾದ ಮನದ ಗ್ರಹಿಕೆಯಿಂದ ಮತ್ತು ಮಂಥನದಿಂದ ಅವು ಸ್ಪಷ್ಟವಾಗಬೇಕಷ್ಟೇ. ನೀವು ಆ ಹಾದಿಯನ್ನು ತೋರಿಸಿದ್ದೀರಿ. ನಿಮಗೆ ವಂದನೆಗಳು.

ಗಾಂಧಿ ದೇಶದ ಒಗ್ಗಟ್ಟು, ಸಮಾನತೆಯನ್ನು ಸ್ವಾತಂತ್ರ್ಯ ಹೋರಾಟಕ್ಕೆ ಬಳಸಿಕೊಂಡ ರೀತಿಯಲ್ಲಿ ಹಿಂದೂ ಧರ್ಮದಲ್ಲೂ ಎಲ್ಲರನ್ನೂ ಬೆಸೆಯಬಲ್ಲ ಸಮಾನ ಅಂಶ ಇತ್ತು ಎಂಬುದಕ್ಕೆ ಪುರಾವೆ ಸಿಗುತ್ತದೆ. ಆದರೆ ಗಾಂಧಿ ಅದನ್ನು ಸಾಧಿಸುವಾಗಲೂ ಅಸ್ಪೃಶ್ಯತಾ ನಿವಾರಣೆಯ ಪ್ರಯತ್ನ ಬಿಡಲಿಲ್ಲ ಅಲ್ಲವೆ? ಅಂಬೇಡ್ಕರ್ ಗಾಂಧಿ ವಿಧಾನವನ್ನು ಒಪ್ಪಲಿಲ್ಲ, ನಿಜ. ಆದರೂ ಗಾಂಧಿ ಸ್ವಾತಂತ್ರ್ಯ ಹೋರಾಟಕ್ಕೆ ಬೆಂಬಲ ಕಡಿಮೆಯಾದೀತೆಂದು ತಮ್ಮ ಇತರ ಜಾತಿನಾಶ ಕಾರ್ಯಕ್ರಮಗಳಿಂದ ಹಿಂದೆ ಸರಿಯಲಿಲ್ಲ. ಯಾಕೆಂದರೆ ಗಾಂಧಿಗೆ ರಾಜಕೀಯ ಉದ್ದೇಶಗಳಿರಲಿಲ್ಲ. ಉದ್ದೇಶದಲ್ಲಿ ಸ್ವಾರ್ಥವಿದ್ದಾಗ ಜನರನ್ನು ಬೆಸೆಯುವುದು ಕಷ್ಟ. ಆರ್.ಎಸ್.ಎಸ್. ಆಯ್ದುಕೊಂಡ ಮಾರ್ಗದ ಬಗ್ಗೆ ಯೋಚಿಸುವಾಗ, ಗೋಳ್ವಾಲ್ಕರ್ ಬರೆದ ಪುಸ್ತಕದ ಹಿನ್ನೆಲೆಯಲ್ಲಿ ಇದನ್ನು ನೋಡಬೇಕೆನಿಸುತ್ತದೆ.

ಅಮೆರಿಕನ್ ರಾಷ್ಟ್ರೀಯತೆಯ ಬಗ್ಗೆ ನೀವು ಬರೆದಿರುವುದು ಹೆಚ್ಚು ಸರಿಯಾಗಿದೆ. ಅದು ನಿಜ.

ಚರ್ಚೆಗೆ ಉತ್ತಮ ಗುಣಮಟ್ಟದ ನಾಂದಿ ಹಾಕಿದ್ದೀರಿ, ಕೊನೆತನಕ ಅದು ಉಳಿಯಲಿ ಎಂದು ಬಯಸುತ್ತೇನೆ. ಪ್ರತಿಕ್ರಿಯೆಗಾಗಿ ಧನ್ಯವಾದಗಳು.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (17 replies) May 20, 2007 - 7:38pm
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: anivaasi (May 25 2007 - 8:18am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 26 2007 - 8:49am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 25 2007 - 8:47pm)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: kuchela (May 25 2007 - 3:27am)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 11:03am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:39pm)
      • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 8:21pm)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 21 2007 - 12:55am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 21 2007 - 7:50pm)
      • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 4:26am)
        • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:51pm)
          • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 9:19pm)
            • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 12:09am)
              • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 23 2007 - 7:44pm)
                • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 10:54pm)
                  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 24 2007 - 1:24pm)
                    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 24 2007 - 8:57pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • gurubaliga
    ಉ: ನಗುವ ನಯನ, ಮಧುರ ಮೌನ
    January 8, 2009 - 11:48am
  • nkumar
    ಉ: ನಗುವ ನಯನ, ಮಧುರ ಮೌನ
    January 8, 2009 - 11:48am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 11:37am
  • bhasip
    ಉ: ಬಹು - ಭಾಷಾ - ತಮಾಷಾ!!!
    January 8, 2009 - 11:35am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 11:30am
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 11:26am
  • nkumar
    ಉ: ಅನರ್ಥಕೋಶ ೬
    January 8, 2009 - 11:21am
  • anil.ramesh
    ಉ: ನಗುವ ನಯನ, ಮಧುರ ಮೌನ
    January 8, 2009 - 11:21am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 8, 2009 - 11:18am
  • nkumar
    ಉ: ನಗುವ ನಯನ, ಮಧುರ ಮೌನ
    January 8, 2009 - 11:18am
ಇನ್ನಷ್ಟು


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator