ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ

May 23, 2007 - 7:44pm — ಶ್ಯಾಮ ಕಶ್ಯಪ

ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ

ಶ್ಯಾಮ ಕಶ್ಯಪ's picture

Quote:
ಮುಸ್ಲಿಂ ದ್ವೇಷವನ್ನು ಬಿಜೆಪಿ ಮತ್ತು ಅದರ ಬೆಂಬಲಿಗ ಹಿಂದೂ ಸಂಘಟನೆಗಳು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಂಡಿವೆ ಎನ್ನುವುದು ಒಟ್ಟಾರೆಯಾಗಿ ವಿಷಯ. ಉಳಿದಂತೆ ಇತಿಹಾಸದ ತಿರುಚುವಿಕೆ ಅಥವಾ ಆ ತಿರುಚುವಿಕೆಯ ವಿರುದ್ಧ ನಡೆದ ಕಿರುಚಾಟ ಕೇವಲ ಅದರ ಒಂದು ಮುಖ ಮಾತ್ರ. ಇದನ್ನು ನೀವು ಒಪ್ಪಬಹುದು ಅಥವಾ ಒಪ್ಪದೇ ಇರಬಹುದು. ನನಗೆ ಇದು ಹೌದೆನಿಸಿದೆ. ಅಷ್ಟರಮಟ್ಟಿಗೆ ನಾನು ಅಚಿನ್ ಮಾತುಗಳನ್ನು ಒಪ್ಪಿಕೊಂಡವ.

ಇದನ್ನು ನಾನು ಒಪ್ಪುತ್ತೇನೆ.
ಆದರೆ ನಮ್ಮಿಬ್ಬರ ಸಮಸ್ಯೆಯಿರುವುದು ಅವರ ಭಾಷಣದ ಒಂದೇ ಒಂದು ತುಣುಕಿನಲ್ಲಿ ಅಂತ ಅನ್ಕಂಡಿರುವೆ.
೧. ಕೋಮು ಸೌಹಾರ್ದ್ಯದ ಬಗ್ಗೆ ಮಾತನ್ನಾಡುವ ರಾಜಕೀಯ ಪಕ್ಷಗಳು, ಬಿ.ಜೆ.ಪಿ ಮತ್ತು ಕಂ. ಯ ವಿರುದ್ಧ ಮಾತನ್ನಾಡಿದ್ದಾರೆ. ಸರಿ. ಇನ್ನೂ ಒಂದು ಹೆಚ್ಚೆ ಮುಂದೆ ಹೋಗಿ, ಈ ಸಂಘಟನೆಗಳ ಜೊತೆಗೆ ಹಿಂದುತ್ವವನ್ನೂ ಜರೆದಿದ್ದಾರೆ (ಇದನ್ನು ಮೇಲೆ ಹೇಳಿದಂತ ಅಚಿನ್ ಕೂಡ ಮಾಡಿದರು). ಇಂದಿನ ಐಕ್ಯತೆಗಾಗಲೀ ಸೌಹಾರ್ದ್ಯಕ್ಕಾಗಲೀ ಒಂದು ಧರ್ಮವನ್ನು ಜರೆಯದೇ ಬೇರೆ ದಾರಿಯೇ ಇಲ್ಲವೇ... ಇವರು ಸಾಧಿಸಲು ಹೊರಟಿರುವುದು ಸೌಹಾರ್ದ್ಯವೋ ಸಾಮಾಜಿಕ ನ್ಯಾಯವೋ? (ಎರಡೂ ವಿಭಿನ್ನ ಗುರಿಗಳು ತಾನೆ, ಸಾಮಾಜಿಕ ನ್ಯಾಯಕ್ಕೆ ಸೌಹಾರ್ದ್ಯವನ್ನು ಸೃಷ್ಟಿಸುವ ಹಂಗಿಲ್ಲವೆಂದು ನಂಬಿದ್ದೇನೆ. ಅದರಲ್ಲಿ ನ್ಯಾಯವಾದರೆ ಸಾಕು)

ಹೀಗೆ ಸೌಹಾರ್ದತೆಯ ಸಾಧನೆಗೂ ಹಿಂದುತ್ವವನ್ನು ನಿಂದಿಸಿಯೇ ಮುಂದೆ ಹೋಗುವುದು ಇವರು ಮಾಡುತ್ತಿರುವ ವಿಭಜನೆ, ಎಂದು ನನ್ನ ಅನಿಸಿಕೆ.

ಇನ್ನು, ಐಕ್ಯತೆ ಮತ್ತು ಸೌಹಾರ್ದ್ಯ, ಇವೆರೆಡೂ ಒಂದೆಯೇ/ಬೇರೆಯೇ, ಅವುಗಳಲ್ಲಿ ಯಾವುದು ಮುಖ್ಯ, ಐಕ್ಯತೆಯನ್ನು ಗಳಿಸಲು ಪ್ರಯತ್ನಿಸಬೇಕೇ ಬೇಡವೇ.. ಇವುಗಳ ಬಗ್ಗೆ ನಾನಿನ್ನೂ ಯೋಚಿಸಿಲ್ಲ, ಇವು ನಮ್ಮನ್ನು ಬೇರೆಡೆಗೆ ಕರೆದೊಯ್ಯಬಹುದು.

--

ಇರುವುದೆಲ್ಲವ ಬಿಟ್ಟು, ಇರದುದದೆಡೆಗೆ ತುಡಿವುದೇ ಜೀವನ

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (17 replies) May 20, 2007 - 7:38pm
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: anivaasi (May 25 2007 - 8:18am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 26 2007 - 8:49am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 25 2007 - 8:47pm)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: kuchela (May 25 2007 - 3:27am)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 11:03am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:39pm)
      • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 8:21pm)
  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 21 2007 - 12:55am)
    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 21 2007 - 7:50pm)
      • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 4:26am)
        • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:51pm)
          • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 9:19pm)
            • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 12:09am)
              • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 23 2007 - 7:44pm)
                • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 10:54pm)
                  • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 24 2007 - 1:24pm)
                    • ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 24 2007 - 8:57pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:49pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:46pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:43pm
  • hariharapurasridhar
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 12:40pm
  • roopablrao
    ಉ: nanna kiru parichaya
    January 8, 2009 - 12:33pm
  • palachandra
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 12:33pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:30pm
  • ASHOKKUMAR
    ಉ: nanna kiru parichaya
    January 8, 2009 - 12:26pm
  • gurubaliga
    ಉ: ’ಕಿಂಗ್ ಕತೆ’
    January 8, 2009 - 12:24pm
  • nkumar
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:17pm
ಇನ್ನಷ್ಟು


ವಯಸ್ಸಾಗುತ್ತ ಹೋದಂತೆ ಈ ಮೂರು ಘಟನೆಗಳು ಜರುಗುತ್ತವೆ. ಮೊದಲನೆಯದಾಗಿ ನಿಮ್ಮ ಸ್ಮರಣ ಶಕ್ತಿ ಹೋಗುತ್ತದೆ, ಮತ್ತು .... ಕ್ಷಮಿಸಿ ಇನ್ನೂ ಎರಡು ನೆನಪಾಗ್ತಾ ಇಲ್ಲ...

— ಸರ್ ನಾರ್ಮನ್ ವಿಸ್ಡಮ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator