~
ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: anivaasi (May 25 2007 - 8:18am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 26 2007 - 8:49am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 25 2007 - 8:47pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: kuchela (May 25 2007 - 3:27am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 11:03am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:39pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: mahesha (May 22 2007 - 8:21pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:39pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 21 2007 - 12:55am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 21 2007 - 7:50pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 4:26am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:51pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 9:19pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 12:09am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 23 2007 - 7:44pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 10:54pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 24 2007 - 1:24pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 24 2007 - 8:57pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 24 2007 - 1:24pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 10:54pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 23 2007 - 7:44pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 23 2007 - 12:09am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 9:19pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 22 2007 - 7:51pm)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: ಶ್ಯಾಮ ಕಶ್ಯಪ (May 22 2007 - 4:26am)
- ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ By: narendra (May 21 2007 - 7:50pm)

RSS:
ಉ: ರಾಷ್ಟ್ರೀಯತೆ, ಹಿಂದೂತ್ವ ಮತ್ತು ಸಂಸ್ಕೃತಿ
ಸುರತ್ಕಲ್ ನ ಕೋಮುಗಲಭೆಯಲ್ಲಿ ನಮ್ಮ ಕಾಲೇಜಿನ ಹತ್ತಿರದಲ್ಲೆ ಸುಮಾರು ಗಲಭೆಗಳಾಗಿದ್ದು, ಕಾವೇರಿ ಹೋರಾಟದ ಸಮಯದಲ್ಲಿ, ರಾಮಜನ್ಮಭೂಮಿ ಗಲಾಟೆಯಲ್ಲಿ ಮೈಸೂರಿನ ನಮ್ಮ ಮನೆಯ ಹತ್ತಿರದ ಮಸೀದಿಯ ಹತ್ತಿರ ಗಲಭೆಗಳು ಇತ್ಯಾದಿಗಳನ್ನು ನಾನು ನೋಡಿದ್ದೇನೆ, ಆದರೆ ಅವುಗಳು ನನಗೆ ನೇರ ಅನುಭವವನ್ನು ಕೊಟ್ಟಿಲ್ಲ, ಆದರೆ ಅದರ ಬಿಸಿ ಮಾತ್ರ ನನಗೆ ವೈಯುಕ್ತಿಕವಾಗಿ ಮುಟ್ಟಿದೆ. ಆದ್ದರಿಂದ ನೀವು ಮೇಲೆ ಹೇಳಿದಂತೆ ನಿಮ್ಮ ಮತ್ತು ನನ್ನ ನಡುವೆ ಇರುವ ಕೆಲವು ಭಿನ್ನಾಭಿಪ್ರಾಯಗಳಿಗೆ ನಮ್ಮ ಅನುಭವಗಳೇ ಅಥವ ಕಾಲವೇ ಉತ್ತರ ಹೇಳಬಲ್ಲವು.
ಹೌದು, ನಮ್ಮ ಈ ಚರ್ಚೆಯನ್ನು ಇನ್ನೂ ಎಳೆದರೆ ಅಪ್ರಸ್ತುತವೆನ್ನಿಸುತ್ತದೆ. ಆದರೆ, ನಿಮ್ಮ ಒಳನೋಟಗಳಿಂದ ಸುಮಾರು ವಿಚಾರಗಳನ್ನು ನಾನು ತಿಳಿದಿದ್ದೇನೆ.ಒಟ್ಟಿನಲ್ಲಿ ನಿಮ್ಮ ಮಾತುಗಳ ಅರ್ಥನನಗಾಗಿರಬಹುದು ಎಂದುಕೊಂಡಿದ್ದೇನೆ. ನಿಮ್ಮ ಈ ಲೇಖನದ ಪರಿಶ್ರಮಕ್ಕೆ ಮತ್ತು ತಾಳ್ಮೆಯ ಪ್ರತಿಕ್ರಿಯೆಗಳಿಗೆ ವಂದನೆಗಳು.
--
ಇರುವುದೆಲ್ಲವ ಬಿಟ್ಟು, ಇರದುದದೆಡೆಗೆ ತುಡಿವುದೇ ಜೀವನ