ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್!

June 5, 2007 - 1:12pm — pavanaja

ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್!

pavanaja's picture

ನಮಸ್ಕಾರ,

ನಾನು ಥಟ್ ಅಂತ ಹೇಳಿ ಕಾ‍ರ್ಯಕ್ರಮದ ಅಭಮಾನಿ. ಈ ಕಾರ್ಯಕ್ರಮವನ್ನು ತಪ್ಪದೆ ನೋಡುತ್ತೇನೆ. ಈ ಕಾರ್ಯಕ್ರಮದ ಬಗ್ಗೆ ನಿಸಾರ್‍ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ನನ್ನ ಸಹಮತವಿದೆ.

ಈ ಹಿಂದೆ ನೀವು ಡಾ. ಕಂಬಾರ, ಸುದೀಪ್ ಮತ್ತಿತರ ಗಣ್ಯರನ್ನು ಅಥಿತಿಯಾಗಿ ಕರೆಸಿದಾಗಲೂ ನಾನು ನೋಡಿದ್ದೆ. ಈ ರೀತಿ ಗಣ್ಯರನ್ನು ಕರೆಸಿದಾಗ ನಿಮ್ಮ ಕಾರ್ಯಕ್ರಮದ ವಿಧಾನವನ್ನು ಬದಲಿಸಿ ಅದನ್ನು ಒಂದು ಸಂದರ್ಶನ ಕಾರ್ಯಕ್ರಮವನ್ನಾಗಿಸುವುದು ನನಗೆ ಹಿಡಿಸುತ್ತಿಲ್ಲ. ಗಣ್ಯರನ್ನು ಕರೆಸಿ, ಆದರೆ ಕ್ವಿಝ್ ವಿಧಾನವನ್ನು ಬಿಡಬೇಡಿ. ಒಬ್ಬ ಗಣ್ಯರನ್ನಲ್ಲ, ಮೂರು ಮಂದಿ ಗಣ್ಯರನ್ನು ಕರೆಸಿ ಅವರೊಂದಿಗೆ ಕ್ವಿಝ್ ನಡೆಸಿ. ಆಗ ಇನ್ನೂ ಚೆನ್ನಾಗಿರುತ್ತದೆ. ನಾವು ಗಣ್ಯ ಸಾಹಿತಿ ಎಂದು ಅಭಿಮಾನ ಪಡುವ ಎಷ್ಟೋ ಮಂದಿಗೆ ಕೆಲವೊಮ್ಮೆ ಸಾಮಾನ್ಯ ಮಾಹಿತಿಗಳೂ ತಿಳಿದಿರುವುದಿಲ್ಲ. ಇಂಥವರನ್ನು ಕ್ವಿಝ್‌ಗೆ ಒಳಪಡಿಸುವುದು ತುಂಬ ಕತೂಹಲಕರವಾಗಿರುತ್ತದೆ.

ನಿಮ್ಮ ಕಾರ್ಯಕ್ರಮ ೧೦೦೦ ಕಂತನ್ನು ತಲುಪಿದಾಗ ನನ್ನ ಸಲಹೆಯನ್ನು ಅಳವಡಿಸಿಕೊಳ್ಳುತ್ತೀರೆಂದು ನಂಬಿದ್ದೇನೆ.

ಸಿಗೋಣ,
ಪವನಜ
-----------
Vishva Kannada
Think globally, Act locally

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
`ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: naasomeswara (11 replies) May 31, 2007 - 12:07pm
  • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: naasomeswara (Jun 6 2007 - 12:01pm)
  • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: pavanaja (Jun 5 2007 - 1:12pm)
    • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: naasomeswara (Jun 6 2007 - 9:34am)
  • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: prapancha (May 31 2007 - 4:24pm)
    • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: kishorpatwardhan (Jun 3 2007 - 9:45am)
      • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: ASHOKKUMAR (Jun 3 2007 - 1:03pm)
        • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: kishorpatwardhan (Jun 3 2007 - 4:46pm)
          • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: mahesha (Jun 4 2007 - 1:32pm)
            • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: mahesha (Jun 4 2007 - 1:34pm)
          • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: ವೈಭವ (Jun 3 2007 - 11:50pm)
  • ಉ: `ಥಟ್ ಅಂತ ಹೇಳಿ`ಯಲ್ಲಿ ನಿಸಾರ್ ಅಹಮದ್! By: ಶಿವ (May 31 2007 - 3:40pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • karaddishivaraj
    ಉ: ವೈದ್ಯನಾರಾಯಣಕಥೆ
    July 6, 2008 - 9:06pm
  • Narayana
    ಉ: ವೈದ್ಯನಾರಾಯಣಕಥೆ
    July 6, 2008 - 8:48pm
  • yuvapremi
    ಉ: ಕನಸಿನ ಕನ್ಯ
    July 6, 2008 - 8:46pm
  • Narayana
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:38pm
  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
ಇನ್ನಷ್ಟು


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator