~
ನಗೆಹಣಿ = ನಗೆಹನಿಯೇ? - ಮಾಯ್ಸ !!
ದೋಹಿನಿ ಕುಂಡ್ ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.
ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.
ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)
ತಣ್ಣನೆ ಮನದಿ೦ ತಣ್ಣಮಾನಸಕೆ ಮಣ್ಣಿನ ಕ೦ಪಿದು ಹರಡುತಿದೆ ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ ಉಣ್ಣಬಡಿಸಿಯೌತಣಿಸುತಿದೆ.
— ಪು ತಿ ನ
ಉ: ನಗೆಹಣಿ
ನಗೆಹಣಿ = ನಗೆಹನಿಯೇ?
- ಮಾಯ್ಸ !!