ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು

June 10, 2007 - 2:01pm — pavanaja

ಉ: ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು

pavanaja's picture

"ಕಾಲೂರ ಚೆಲುವೆ" ಪುಸ್ತಕ ಊರಿನಲ್ಲಿ ನಮ್ಮ ಹಳೆಯ ಮನೆಯಲ್ಲಿ ಇತ್ತು. ಕೊಳಂಬೆ ಪುಟ್ಟಣ್ಣ ಗೌಡ ನನ್ನ (ದಿವಂಗತ) ತೀರ್ಥರೂಪರಿಗೆ ಪರಿಚಯದವರಾಗಿದ್ದರು. ನಮ್ಮ ಮನೆಗೂ ಬಂದಿದ್ದರು. [ನನ್ನ ತಂದೆಯವರು ಯಕ್ಷಗಾನ ಅರ್ಥಧಾರಿಯಾಗಿದ್ದರು. ಹಲವು ಯಕ್ಷಗಾನ ಪ್ರಸಂಗಗಳ ಕರ್ತೃ. ಭಗವದ್ಗೀತೆಯನ್ನು ಕನ್ನಡ ಭಾಷೆಯಲ್ಲಿ ವಾರ್ಧಿಕ್ಯ ಷಟ್ಪದಿಯಲ್ಲಿ ಅನುವಾದಿಸಿದ್ದರು.]

ಕುವೆಂಪು ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಚಿದಾನಂದ ಗೌಡ (ಕುವೆಂಪು ಅಳಿಯ) ಅವರು ಕೊಳಂಬೆ ಪುಟ್ಟಣ್ಣ ಗೌಡರ ಮಗ ಎಂಬ ವಿಷಯ ಎಷ್ಟಯ ಜನರಿಗೆ ಗೊತ್ತು?

ಸಿಗೋಣ,
ಪವನಜ
-----------
Vishva Kannada
Think globally, Act locally

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು By: Sunil Jayaprakash (5 replies) June 5, 2007 - 5:19pm
  • ಉ: ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು By: pavanaja (Jun 10 2007 - 2:01pm)
  • ಉ: ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು By: mahesha (Jun 6 2007 - 10:25am)
  • ಉ: ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು By: Sunil Jayaprakash (Jun 5 2007 - 5:22pm)
    • ಉ: ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು By: ವೈಭವ (Jun 5 2007 - 5:38pm)
    • ಉ: ಪುಸ್ಕಕ ನಿಧಿ - ವಿದ್ವಾನ್ ಕೊಳಂಬೆ ಪುಟ್ಟಣ್ಣಗೌಡರ ಪುಸ್ತಕಗಳು By: mahesha (Jun 5 2007 - 5:32pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • veeravenki
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:54pm
  • yogeshkrbhat1
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:41pm
  • savithru
    ಉ: ಮಾರತ್ತಳ್ಳಿ ಸೇತುವೆಯ ಮೇಲೆ ಅನಿವಾಸಿಯ ಪೋನು
    September 5, 2008 - 2:30pm
  • yogeshkrbhat1
    ಉ: ಪದಬೆಳಗು: ೩: ಸಜ್ಜನ
    September 5, 2008 - 2:28pm
  • anil.ramesh
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:27pm
  • ASHMYA
    ಉ: ನೀರವತೆ!
    September 5, 2008 - 2:17pm
  • savithru
    ಉ: ನೀರವತೆ!
    September 5, 2008 - 2:08pm
  • JAYADEV
    ಉ: ನೀರವತೆ!
    September 5, 2008 - 1:50pm
  • hpn
    ಉ: ನೀರವತೆ!
    September 5, 2008 - 1:31pm
  • JAYADEV
    ಉ: ನೀರವತೆ!
    September 5, 2008 - 1:25pm
ಇನ್ನಷ್ಟು


ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ।
ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।।
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ।
ಎಲ್ಲರೊಳಗೊಂದಾಗು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator