Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

೫ ನಿಮಿಷಗಳು ಮಾತ್ರ

November 22, 2005 - 9:08pm — tvsrinivas41

೫ ನಿಮಿಷಗಳು ಮಾತ್ರ

tvsrinivas41's picture

ನನ್ನ ಕಂಪ್ಯೂಟರ್ ಸೌಂಡ್ ಸಿಸ್ಟಂನಲ್ಲಿ ತೊಂದರೆ ಇದೆ. ಮೊದಲ ೫ ನಿಮಿಷಗಳ ಮಾತು ಕೇಳುತ್ತಿದ್ದ ಹಾಗೆಯೇ ಸ್ತಬ್ಧವಾಗಿದೆ. ಅದಕ್ಕೇ ಈ ಕಡತವನ್ನು ಪೂರ್ಣವಾಗಿ ಇಳಿಸಿಕೊಂಡಿರುವೆ. (೨೭ ಎಂ ಬಿ). ನಂತರ ಇದನ್ನು ಕೇಳಿ ಉತ್ತರಿಸುವೆ.

ಒಮ್ಮೆ ನಾನು (೧೯೭೫ರಲ್ಲಿ) ಅವರ ಮನೆಗೆ ಹೋಗಿದ್ದೆ. ಮುಂಬಾಗಿಲಿನಲ್ಲೇ ಕಾಣುವಂತೆ ಏಸು ಕ್ರಿಸ್ತ ಮತ್ತು ವೆಂಕಟೇಶ್ವರನ ಫೋಟೋ ಹಾಕಿದ್ದರು. ಈಗಲೂ ಅವು ಹಾಗೆಯೇ ಇವೆಯಾ?

ವಂದನೆಗಳೊಂದಿಗೆ
---
ತವಿಶ್ರೀನಿವಾಸ

  • Login or register to post comments
  • Email this ಪ್ರತಿಕ್ರಿಯೆ
೩ನೆಯ ಸಂಚಿಕೆ: ಜ್ಞಾನಪೀಠ ಪುರಸ್ಕೃತ ಸಾಹಿತಿ, ಯು ಆರ್ ಅನಂತಮೂರ್ತಿಯವರೊಂದಿಗೆ... By: ismail (5 replies) November 22, 2005 - 2:17pm
  • ಚೆನ್ನಾಗಿ ಮೂಡಿದೆ By: tvsrinivas41 (Nov 23 2005 - 8:16pm)
  • ೫ ನಿಮಿಷಗಳು ಮಾತ್ರ By: tvsrinivas41 (Nov 22 2005 - 9:08pm)
    • Re: ೫ ನಿಮಿಷಗಳು ಮಾತ್ರ By: hpn (Nov 22 2005 - 10:08pm)
      • ಸಾಫ್ಟ್‍ವೇರ್ vs ಹಾರ್ಡ್‍ವೇರ್ By: ಶ್ಯಾಮ ಕಶ್ಯಪ (Nov 23 2005 - 12:46pm)
        • ನಿಜ By: (Nov 23 2005 - 12:53pm)

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 12:09am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 11, 2008 - 11:33pm
  • ವೈಭವ
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 11, 2008 - 8:45pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 11, 2008 - 8:29pm
ಇನ್ನಷ್ಟು

ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator