ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!
ಉ: 'ಆನು ದೇವಾ ...': ಜಾತಿ ವ್ಯವಸ್ಥೆ ಕುರಿತ ಹೊಸ ನೋಟದತ್ತ
- ಉ: 'ಆನು ದೇವಾ ...': ಜಾತಿ ವ್ಯವಸ್ಥೆ ಕುರಿತ ಹೊಸ ನೋಟದತ್ತ By: gc (Jun 28 2007 - 12:20am)
- ಉ: 'ಆನು ದೇವಾ ...': ಜಾತಿ ವ್ಯವಸ್ಥೆ ಕುರಿತ ಹೊಸ ನೋಟದತ್ತ By: amrith (Jun 22 2007 - 11:29am)

RSS:
ಉ: 'ಆನು ದೇವಾ ...': ಜಾತಿ ವ್ಯವಸ್ಥೆ ಕುರಿತ ಹೊಸ ನೋಟದತ್ತ
ಕಳಬೇಡ ಕೊಲಬೇಡ
ಹುಸಿಯ ನುಡಿಯಲುಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲುಬೇಡ
ಇದೇ ಅಂತರಂಗ ಶುದ್ಧಿ
ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
-ಬಸವಣ್ಣ ಯೆಲ್ಲರೀಗು ಹೆಳಿರೊದು
amrith