ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ

June 26, 2007 - 6:26pm — ramesh-m

ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ

ramesh-m's picture

ಕನ್ನಡ ಚಿತ್ರಗಳಿಗೆ ತಮ್ಮದೇ ಆದ ಅನನ್ಯತೆ ಇದೆಯೇ? ಇವನ್ನು ಟಿ.ವಿ.ಯಲ್ಲಿ ನೋಡುವಾಗ ಮ್ಯೂಟ್ ಮಾಡಿಬಿಟ್ಟರೆ ಯಾವ ಭಾಷೆಯದ್ದೆಂದು ಊಹಿಸುವುದು ಕಷ್ಟ. ಆದರೆ ಯಾವುದೇ ಮಲಯಾಳಂ, ತಮಿಳು ಸಿನಿಮಾಗಳನ್ನು ನೋಡಿ. ಅದೆಷ್ಟೇ ಕಮರ್ಷಿಯಲ್ ಆಗಿದ್ದರೂ ಅದರಲ್ಲಿ ಆ ನೆಲದ, ಆ ಭಾಷೆಯ ಸಂಸ್ಕೃತಿ ಸ್ವಲ್ಪವಾದರೂ ಇರುತ್ತದೆ. ಕನ್ನಡ ಸಿನಿಮಾ ಕನಿಷ್ಠ ಕನ್ನಡದ ಬೇರೆ ಬೇರೆ ಡಯಲೆಕ್ಟುಗಳನ್ನಾದರೂ ಬಳಸುತ್ತದೆಯೇ? ಇಲ್ಲ ಅದೇ ಹಳೇ ಮೈಸೂರು ಕನ್ನಡ. ಉಳಿದ ಭಾಗದ ಕನ್ನಡಗಳೆಲ್ಲವೂ ತಮಾಷೆಗೆ ಇಲ್ಲವೇ ವಿಲನ್ ಗೆ.

ಇನ್ನು ಈ ಚಿತ್ರಗಳು ಬಳಸುವ ಹಳೇ ಮೈಸೂರು ಕನ್ನಡವಾದರೂ ಯಾವುದು? ಇತ್ತೀಚೆಗೆ ನಗರಗಳ ಸ್ಲ್ಯಾಂಗ್ ಬಳಕೆಯಾಗುತ್ತಿದೆ. ಇಲ್ಲದಿದ್ದರೆ ಅದೇ ಬ್ರಾಹ್ಮಿನಿಕಲ್ ಟರ್ಮಿನಾಲಜಿಯ ಭಾಷೆ. ಒಂದು ಸಂಸ್ಕೃತಿ. ದಲಿತ ಬಂಡಾಯದ ಲೇಖಕರು ಬರದೇ ಹೋಗಿದ್ದರೆ ಕನ್ನಡ ಸಾಹಿತ್ಯ ನಿಜವಾದ ಅರ್ಥದಲ್ಲಿ ಬೂಸಾ ಆಗಿರುತ್ತಿತ್ತು. ಈಗ ಸಿನಿಮಾ ಮಾತ್ರ ಬೂಸಾ ಆಗಿದೆ.
ರಮೇಶ್ ಸಮಗಾರ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: Rohit (10 replies) June 25, 2007 - 8:25pm
  • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 7:48pm)
  • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: ಸಂಗನಗೌಡ (Jun 26 2007 - 1:48pm)
    • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: ramesh-m (Jun 26 2007 - 6:26pm)
      • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 8:11pm)
      • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 7:43pm)
      • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: aithalsandy (Jun 26 2007 - 7:08pm)
        • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 8:21pm)
          • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: aithalsandy (Jun 26 2007 - 8:54pm)
            • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 9:03pm)
            • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: ವೈಭವ (Jun 26 2007 - 9:02pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
  • kannadakanda
    ಉ: ಸ್ತ್ರೀಸೌಂದರ್ಯ
    July 25, 2008 - 6:25am
ಇನ್ನಷ್ಟು


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator