ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ

June 26, 2007 - 7:43pm — mahesha

ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ

mahesha's picture

"ದಲಿತ ಬಂಡಾಯದ ಲೇಖಕರು ಬರದೇ ಹೋಗಿದ್ದರೆ ಕನ್ನಡ ಸಾಹಿತ್ಯ ನಿಜವಾದ ಅರ್ಥದಲ್ಲಿ ಬೂಸಾ ಆಗಿರುತ್ತಿತ್ತು."

ರಮೇಶ,
ಈ ಮಾತಿಗೆ ನನ್ನದೂ ಒಪ್ಪಿಗೆಯಿಲ್ಲ. ಈ ಮಾತು ದಿಟವೂ ಅಲ್ಲ.Sad ಇದು ಕನ್ನಡಕ್ಕೆ ದೊಡ್ಡ ಹಳಿತ. ದಲಿತ ಬಂಡಾಯ ಬರವಣಿಗೆಯ ಹೊರತೂ ಕನ್ನಡ ಸಾಹಿತ್ಯ ಮೇರುಮಟ್ಟದ್ದು. ಇದಕ್ಕೆ ಸಾಟಿಯಂದರೆ ಭಾರತದ ಹಳೆ ಸಾಹಿತ್ಯದಲ್ಲಿ - ಸಂಸ್ಕೃತ/ಪಾಕೃತ ಸಾಹಿತ್ಯ ಮತ್ತು ಹೊಸತರಲ್ಲಿ ಬಂಗಾಳಿ.

ಕನ್ನಡದಲ್ಲಿ ಹಳೆಯ ಮತ್ತು ಹೊಸತು ಸಾಹಿತ್ಯಕ್ಕೆ ಪಾಟಿಯಲ್ಲಾಗಲಿ, ಗುಣಮಟ್ಟದಲ್ಲಾಗಲಿ ಯಾವ ಕೊರೆತಯೂ ಇಲ್ಲ.!!

ಅನಂತಮೂರ್ತಿಯವರ 'ಸಂಸ್ಕಾರ', ಎಂ.ಕೆ.ಇಂದಿರಾರವರ 'ಪಣಿಯಮ್ಮ, ಇಂತಹ ಬಂಡಾಯ, ಭೈರಪ್ಪನವರ ಪರ್ವ, ಸಾರ್ಥ, ಮುಂತಾದವು, ಕುವೆಂಪು, ಬೇಂದ್ರ, ಮೊದಲಾದವರ ಕಾಲದ ಕೃತಿಗಳು, ಹಳೆಗನ್ನಡದಲ್ಲಿ ಹೇರಳವಾಗಿ ಸಿಗುವ ಬಿಡಿವಜ್ರಗಳಂತ ಕವಿರಾಜಮಾರ್ಗ, ಕಬ್ಬಿಗರ ಕಾವನ್, ಪಂಪ, ಶಬ್ದಮಣಿದರ್ಪಣ ಲೆಕ್ಕವಿಲ್ಲದಷ್ಟು!!

ದಲಿತ ಬಂಡಾಯ ಬರಹಗಾರರು ಎಣಿಕೆಯಲ್ಲಿ ಬಹಳ ಕಡಮೆ ಇದ್ದಾರೆ! ನೀವು ದಲಿತ ಬಂಡಾಯ ಬರಹಗಾರರ ಒಬ್ಬರ ಹೆಸರು ಹೇಳಿದರೆ, ಅದಕ್ಕೆ ಸಾವಿರ ದಲಿತರಲ್ಲದ ಬರಹಗಾರರು ಕನ್ನಡದಲ್ಲಿ ಇದ್ದಾರೆ.!! ಹಿಂದೂ ಇದ್ದರು. ಮುಂದೂ ಇರುವರು.

ದಲಿತ ಬಂಡಾಯವೂ ಕನ್ನಡ ಸಾಹಿತ್ಯದ ಒಂದು ಹೊಳು ಅದಕ್ಕೂ ದೊಡ್ಡತನವಿದೆ. ಆದರೆ ಅದನ್ನು ಬಿಟ್ಟು ಮಿಕ್ಕವು ಬೂಸಾ( ಕಸವೆಂಬ, ಹೊಟ್ಟು ಎನ್ವ ಕಾಣ್ಪಿನಲ್ಲಿ ) ತಪ್ಪು!! ಹಿಂದೆ ಹಿಂಗೆ ಹೇಳಿ ದೊಡ್ಡ ಗದ್ದಲವೆದ್ದಿತ್ತು!!

Sad

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: Rohit (10 replies) June 25, 2007 - 8:25pm
  • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 7:48pm)
  • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: ಸಂಗನಗೌಡ (Jun 26 2007 - 1:48pm)
    • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: ramesh-m (Jun 26 2007 - 6:26pm)
      • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 8:11pm)
      • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 7:43pm)
      • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: aithalsandy (Jun 26 2007 - 7:08pm)
        • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 8:21pm)
          • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: aithalsandy (Jun 26 2007 - 8:54pm)
            • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: mahesha (Jun 26 2007 - 9:03pm)
            • ಉ: ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ By: ವೈಭವ (Jun 26 2007 - 9:02pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
  • rameshbalaganchi
    ಉ: ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
    July 6, 2008 - 4:56pm
  • Chamaraj
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 6, 2008 - 4:32pm
  • makrumanju
    ಉ: ಕನ್ನಡ ಕಸ್ತೂರಿ
    July 6, 2008 - 12:06pm
  • hamsanandi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 6, 2008 - 11:33am
ಇನ್ನಷ್ಟು


ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator