ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ?

July 2, 2007 - 11:10pm — hene

ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ?

hene's picture

ಮಹೇಶರು ಹೇಳುವಂತೆ 'ಹೊರೆ'ಗೆ ಇಲ್ಲಿ ಹೊರುವ ಹೊರೆ/ಭಾರದ ಅರ್ಥ ತುರುಕಿಸುವುದು ತುಂಬ far-fetched ಅನಿಸುತ್ತದೆ. ಇಂತಹ ಪ್ರಯೋಗಗಳಲ್ಲಿ ಪ್ರಾಸಕ್ಕಾಗಿ ಕೂಡ ನೆರೆಗೆ ಹೊರೆ ಇರಬಹುದು. (ನೆರೆಕೆರೆಯೂ ಇದೆ)

'ಹೊರಗೆ' ಎಂಬ ಅರ್ಥದ ನೆರಳು ಹೊರೆಯಲ್ಲಿ ಇದ್ದರೂ ಇರಬಹುದಲ್ಲವೆ? ನಮ್ಮ ಹೊರಗಿನದು, ಸುತ್ತಮುತ್ತಲಿನದು ಎಂಬ ಅರ್ಥದಲ್ಲಿ...

ನೆರೆಯ ಬೇರೆಬೇರೆ ಅರ್ಥಗಳನ್ನು ನೀವು ಪಟ್ಟಿ ಮಾಡಿರುವುದರಿಂದ ಇನ್ನೊಂದು ಪ್ರಯೋಗ ಸೇರಿಸುತ್ತಿದ್ದೇನೆ. ನೆರೆಗೆ ಹೆಚ್ಚಾಗುವುದು, ಬೆಳೆಯುವುದು ಎಂಬ ಅರ್ಥವೂ ಇದೆ - ಮೈನೆರೆ, ಹಪ್ಪಳ ನೆರೆಯುವುದೇ ಇಲ್ಲ (ಹಪ್ಪಳ ಲಟ್ಟಿಸುವಾಗ ಹೇಳುವ ಮಾತು).

ಒಂದೇ ಪದ ತೀರ ಬೇರೆಯಾದ ಹಲವಾರು ಅರ್ಥಗಳನ್ನು ಸೂಚಿಸುವುದು ಏಕೆ, ಹೇಗೆ? ಇದು ನುಡಿಯ economyಯೇ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: ವೈಭವ (26 replies) July 1, 2007 - 11:43pm
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: kannadakanda (May 24 2008 - 9:55am)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 4 2007 - 5:32pm)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: hene (Jul 4 2007 - 5:19pm)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: hene (Jul 3 2007 - 11:25pm)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: ಸಂಗನಗೌಡ (Jul 4 2007 - 2:36pm)
      • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 4 2007 - 3:54pm)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 4 2007 - 11:01am)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: ವೈಭವ (Jul 4 2007 - 10:48am)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: hene (Jul 3 2007 - 3:15pm)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: Khavi (Jul 3 2007 - 6:31pm)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 3 2007 - 4:06pm)
      • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: ವೈಭವ (Jul 3 2007 - 5:08pm)
        • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: Khavi (Jul 3 2007 - 6:40pm)
          • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 3 2007 - 7:35pm)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: hene (Jul 3 2007 - 12:18pm)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 3 2007 - 12:41pm)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: hene (Jul 3 2007 - 11:21am)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 3 2007 - 11:25am)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: hene (Jul 2 2007 - 11:10pm)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: ವೈಭವ (Jul 3 2007 - 9:16am)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: srivathsajoshi (Jul 2 2007 - 5:29pm)
    • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 2 2007 - 6:03pm)
      • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: hamsanandi (Jul 3 2007 - 1:08am)
        • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 3 2007 - 11:19am)
          • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 3 2007 - 11:20am)
  • ಉ: ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ? By: mahesha (Jul 2 2007 - 1:42pm)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator