ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ?

July 8, 2007 - 12:19pm — uniquesupri

ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ?

uniquesupri's picture

ನಿಮ್ಮ ಆಶಯವನ್ನು ನಾನು ಬೆಂಬಲಿಸುತ್ತೇನೆ. ಆದರೆ ನನ್ನದೊಂದು ವಿನಂತಿಯಿದೆ. ನಾವು ಹೇಗೆ ಕರ್ನಾಟಕದ ಹಿನ್ನೆಲೆಯಿರುವ ರಜನೀಕಾಂತ್ ತಮಿಳುನಾಡಿನ ಜನರ ಅಭಿಮಾನದಿಂದಾಗಿ ಸೂಪರ್ ಸ್ಟಾರ್ ಆಗಿ, ತಮಿಳುನಾಡಿನ ಜನರ ಅನ್ನದ ಋಣದ ಮೇಲೆ ಬೆಳೆದುನಿಂತರೂ ಕರ್ನಾಟಕದ ಬಗ್ಗೆ ಒಲುಮೆ ಇಟ್ಟುಕೊಳ್ಳಬೇಕು. ಕನ್ನಡವನ್ನು ತಮಿಳಿಗಿಂತ ಹೆಚ್ಚಾಗಿ ಪ್ರೀತಿಸಬೇಕು, ಕನ್ನಡಿಗರು ಹಾಗೂ ತಮಿಳರ ನಡುವೆ ವಿರಸವಾದಾಗ ಕನ್ನಡಿಗರಿಗೆ ಬೆಂಬಲವಾಗಿ ನಿಲ್ಲಬೇಕು ಅಂತ ಭಾವಿಸುತ್ತೇವೆಯೋ ಹಾಗೆಯೇ ತಮಿಳರು ಭಾವಿಸುವುದರಲ್ಲಿ ತಪ್ಪೇನಿದೆ?
ಕರ್ನಾಟಕದಿಂದ ಹೊರರಾಜ್ಯಕ್ಕೆ ಹೋದ ಒಬ್ಬ ವ್ಯಕ್ತಿ ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲವಂತೆ, ಕನ್ನಡದ ಸಿನೆಮಾಗಳನ್ನೇ ನೋಡುತ್ತಾನಂತೆ, ಕನ್ನಡದ ಪಕ್ಷವಹಿಸುತ್ತಾನಂತೆ ಅಂದರೆ ಅದು ನಮಗೆ ಭಾಷಾಭಿಮಾನದ ಆದರ್ಶ ವ್ಯಕ್ತಿತ್ವದ ಉದಾಹರಣೆಯಾಗಿ ಕಾಣುತ್ತದೆ. ಅದೇ ಕೆಲಸವನ್ನು ಒಬ್ಬ ತಮಿಳು ಭಾಷೆಯವ, ತೆಲುಗ ಮಾಡಿದರೆ ಅದು ರಾಜ್ಯದ್ರೋಹವಾಗುತ್ತದೆ, ಸ್ವಾರ್ಥವಾಗಿ, ಭಾಷಾಂಧತೆಯಾಗು ಕಾಣುತ್ತದೆ. ಇದು ಏಕೆ ಹೀಗೆ?
ಅವರೆಲ್ಲರೂ ಅನ್ನ ಹುಡುಕಿಕೊಂಡು ನಮ್ಮ ನಾಡಿಗೆ ಬಂದವರು, ಯಾರೂ ಭಾಷಾಂಧತೆಯನ್ನು ಬೆಳೆಸಲು ಬಂದವರಲ್ಲ. ಅವರಿಗೆ ತಮ್ಮ ನಾಡುನುಡಿಯ ಬಗೆಗಿನ ಕಾಳಜಿ ಕಳಕಳಿಯನ್ನು ನಾವು ಮೆಚ್ಚಿಕೊಳ್ಳಬೇಕು. ಹಾಗೆಯೇ ನಮ್ಮ ನಾಡಿನಲ್ಲಿನ ಒಳ್ಳೆಯ ಅಂಶಗಳನ್ನು ಮೆಚ್ಚುವಂತೆ ಅವರನ್ನು ನಾವು ಪ್ರೋತ್ಸಾಹಿಸಬೇಕು. ಅವರ ಮನಸ್ಸನ್ನು ಗೆಲ್ಲುವಂತೆ ಕನ್ನಡಿಗರು ವರ್ತಿಸಬೇಕು...
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: girishwill (10 replies) July 5, 2007 - 12:33am
  • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: uniquesupri (Jul 8 2007 - 12:19pm)
    • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: chiramshi (Dec 16 2007 - 9:34pm)
    • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: ವೈಭವ (Jul 8 2007 - 6:50pm)
  • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: mahesha (Jul 5 2007 - 6:24pm)
  • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: ಸಂಗನಗೌಡ (Jul 5 2007 - 3:00pm)
    • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: girishwill (Jul 6 2007 - 12:50am)
    • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: ವೈಭವ (Jul 5 2007 - 3:51pm)
      • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: muralihr (Jul 5 2007 - 5:26pm)
    • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: ವೈಭವ (Jul 5 2007 - 3:50pm)
    • ಉ: ಹೌದು ನಮ್ದು ಬೆಂಗಳೂರು, ನಿಮಗ್ಯಾಕ್ರೀ ಉರಿ? By: Khavi (Jul 5 2007 - 3:35pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
ಇನ್ನಷ್ಟು


ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator