"ಇಂದು ಚಂದ್ರಶೇಖರ್ ನಿಧನದ ನಂತರ, ಯಾರಾದರೂ ದೇಶಕ್ಕೆ ಅವರ ಕೊಡುಗೆ ಏನು ? ಅವರ
ಸಾಧನೆ ಏನು ? ಎಂದು ಪ್ರಶ್ನೆ ಹಾಕಿದರೆ, ಕಳೆದ ನಲವತ್ತೈದು ವರ್ಷಗಳಿಂದ
ವೃತ್ತಪತ್ರಿಕೆ ಕೈಗೆತ್ತಿಕೊಂಡೇ ಪ್ರತಿ ಮುಂಜಾನೆ ಕಣ್ ಬಿಡುವ ನನ್ನಂತಹವರಿಗೂ, ಕಣ್
ಕಣ್ ಬಿಡುವಂತಾಗುತ್ತದೆ, ಗೊಂದಲ ಉಂಟಾಗುತ್ತದೆ, ಖಿನ್ನತೆ ಆವರಿಸುತ್ತದೆ."
ಇದು ನಮ್ಮದೇಶದ ವೈಚಾರಿಕ ಪ್ರಜ್ಞೆ ಜಾಗೃತವಾಗಿರುವ ಪ್ರತಿನಾಗರಿಕನೂ ದಿಢೀರನೆ ಕೇಳುವ ಸಹಜ ಪ್ರಶ್ನೆ !
ಅತ್ಯಂತ ಸೊಗಸಾಗಿ ಕೊಟ್ಟಿರುವ ನಿಮ್ಮ ಬರಹಕ್ಕೆ, ಧನ್ಯವಾದಗಳು.
ಉ: ಚರಿತ್ರೆಯ ಕಾರ್ಮೋಡಗಳಲ್ಲಿ ಮರೆಯಾದ "ಚಂದ್ರ" - ಚಂದ್ರಶೇಖರ್
ಮಂಜುನಾಥರವರೆ,

ವೆಂ.