ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ತುಳಿಯದ ಹಾದಿ

August 6, 2005 - 7:33am — olnswamy

ತುಳಿಯದ ಹಾದಿ

olnswamy's picture

ಪ್ರಿಯ ಮಂಜುನಾಥ್,
ನೀವು ಮಾಡಿರುವ ರಾಬರ್ಟ್ ಫ್ರಾಸ್ಟ್ ನ ದಿ ರೋಡ್ ನಾಟ್ ಟೇಕನ್ ಅನುವಾದ ಚೆನ್ನಾಗಿ ಬಂದಿದೆ. ಒಂದೇ ಒಂದು ಸೂಚನೆ. "ಹಾದಿಯಲಿ" "ಕಾಲನುರುಳಿನಲಿ" ಇತ್ಯಾದಿಯಾದ ಈಗ ಬಳಕೆಯಲ್ಲಿಲ್ಲದ ಭಾಷಾ ರೂಪಗಳನ್ನು ಬಿಡುವುದು ಒಳಿತು. ನೋಡಿ, ಪ್ರಾಸ್ಟ್ ನ ಕವನದ ಕೊನೆಯಲ್ಲಿ ಒಂದು ಬಗೆಯ ಸಂಶಯವಿದೆ. ತಾನು ತುಳಿದ ಹಾದಿಯಿಂದ ಆದದ್ದು ಒಳಿತೋ ಅಲ್ಲವೋ ಎಂಬ ಅನುಮಾನವಿದೆ. ದಟ್ ಹ್ಯಾಸ್ ಮೇಡ್ ಆಲ್ ದ ಡಿಫರೆನ್ಸ್ ಅನ್ನುವಾಗ ಇರುವ ಸಂಶಯದ ತಳಮಳವನ್ನೂ ಕನ್ನಡದಲ್ಲಿ ತರುವುದಕ್ಕೆ ಆದರೆ ಚೆನ್ನಾಗಿರುತ್ತದೆ. ನಿಮ್ಮ ಅನುವಾದದಲ್ಲಿ "ಎಲ್ಲ ಬದಲಾವಣೆಯ ಆದಿ" ಎನ್ನುವಾಗ ಕನ್ನಡದ ಕವಿತೆ ಅನಗತ್ಯವಾಗಿ ಪಾಸಿಟಿವ್ ಆಗಿಬಿಟ್ಟಿದೆ. ಹೌ ರೋಡ್ ಲೀಡ್ಸ್ ಆನ್ ಟು ರೋಡ್ ಎಂಬ ಭಾಗ ಕೂಡ ಇನ್ನಷ್ಟು ಪರಿಷ್ಕಾರಗೊಳ್ಳಬೇಕು ಅನ್ನಿಸುತ್ತದೆ.
ನಾಗಭೂಷಣ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ದ ರೋಡ್ ನಾಟ್ ಟೇಕನ್ - ಅನುವಾದ By: modmani (2 replies) August 5, 2005 - 2:58pm
  • ತುಳಿಯದ ಹಾದಿ By: olnswamy (Aug 6 2005 - 7:33am)
  • ಐಟ್ರಾನ್ಸ್ -> Unicode By: (Aug 5 2005 - 5:45pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
ಇನ್ನಷ್ಟು


ನಾನು ಸೋತಿಲ್ಲ. ಪ್ರಯೋಗ ಸಾಧ್ಯವಗದಂತಹ 10000 ದಾರಿಗಳನ್ನು ಕಂಡು ಕೊಂಡಿದ್ದೇನೆ.

— ಥಾಮಸ್ ಅಲ್ವಾ ಎಡಿಸನ್ (ತಮ್ಮ ವಿದ್ಯುತ್ ಬಲ್ಪ್ ಪ್ರಯೋಗ 10000 ನೇ ಪ್ರಯತ್ನದಲ್ಲಿ ಸಫಲವಾದಾಗ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator