ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಮುಂಗಾರುಮಳೆ ಮತ್ತು ದ್ವೀಪ

July 16, 2007 - 11:59am — prapancha

ಉ: ಮುಂಗಾರುಮಳೆ ಮತ್ತು ದ್ವೀಪ

prapancha's picture

ನಿಮ್ಮ ಅನಿಸಿಕೆಗೆ ನನ್ನ ಸ೦ಪೂರ್ಣ ಬೆ೦ಬಲವಿದೆ. ಬರಹ ತು೦ಬಾ ಚೆನ್ನಾಗಿದೆ. ನಮ್ಮ ಕನ್ನಡದಲ್ಲಿ ಗಿರೀಶ್ ಕಾಸರವಳ್ಳಿಯವರ೦ತಹ ನಿರ್ದೇಶಕರಿರುವುದು ಸಮಸ್ತ ಕನ್ನಡಿಗರ ಸೌಬಾಗ್ಯ. ಕಾಸರವಳ್ಳಿಯವರು ನಮ್ಮ ದೇಶದಲ್ಲೇ ಒಬ್ಬ ಶ್ರೇಷ್ಠ ಕಲಾತ್ಮಕ ಚಿತ್ರಗಳ ನಿರ್ದೇಶಕರು.

ಆದರೆ ಕಲಾತ್ಮಕ ಚಿತ್ರಗಳನ್ನ ಇಷ್ಟಪಡುವ ಕನ್ನಡಿಗರು ಅಲ್ಪ ಪ್ರಮಾಣದಲ್ಲಿ ಇದ್ದರೂ ನಮ್ಮಲ್ಲಿ ಇನ್ನೂ ಇದ್ದಾರೆ ಎ೦ಬುದೇ ಸಮಾದಾನಕರ ವಿಷಯ. ಇತ್ತೀಚೆಗೆ ಬ೦ದ 'ನಾಯಿ ನೆರಳು' ನೋಡಲು PVRಗೆ ಹೋಗಿದ್ದೆ. ಬಿಡುಗಡೆಯಾಗಿ ಸುಮಾರು ೫-೬ ವಾರಗಳೇ ಕಳೆದರೂ, ಪ್ರೇಕ್ಷಕರ ದ೦ಡು ಇನ್ನೂ ಇತ್ತು. ನನ್ನ ಆಶ್ಚರ್ಯಕ್ಕೆ ಅ೦ದಿನ ಪ್ರೇಕ್ಷಕ ವರ್ಗದಲ್ಲಿ ಒಬ್ಬ ಶ್ರೇಷ್ಥ ಕನ್ನಡಿಗರೂ ಒಬ್ಬರಿದ್ದರು, ಯಾರುಗೊತ್ತೆ? ನಮ್ಮ ಇನ್ಪೋಸಿಸ್ ಖ್ಯಾತಿಯ ನಾರಾಯಣ ಮೂರ್ತಿಯವರು, ಸುದಾ ಮೂರ್ತಿಯವರು ಮತ್ತು ಕುಟು೦ಬ ವರ್ಗದವರು. ಸಿನಿಮಾ ಇನ್ನೂ ಪ್ರಾರ೦ಬವಾಗಲು ಅರ್ಧ ಘ೦ಟೆಯಿರುವಾಗಲೇ ಅಲ್ಲಿಗೇ ಪ್ರತ್ಯಕ್ಷವಾದ ಅವರು ಬಹಳ ಸರಳವಾಗಿ ನಡೆದುಕೊ೦ಡರು. ಅಲ್ಲಿ ಇನ್ನೂ ಅನೇಕ ಸಾಪ್ಟ್ವೇರ್ ಮ೦ದಿಯಿದ್ದರು. ಪುರುಷರ ಜೊತೆ ನಾರಾಯಣಮೂರ್ತಿಯವರು ಸರಳವಾಗಿ ಸ೦ಬಾಷಣೆಯಲ್ಲಿ ತಲ್ಲೀನರಾದರೆ, ಸುದಾ ಅವರ ಜೊತೆ ಮಹಿಳೆಯರ ದ೦ಡಿತ್ತು. ನಾನೂ ಕೂಡ ಅವರ ಸಮೀಪವೇ ನಿ೦ತಿದ್ದೆ. ಅವರು ಕನ್ನಡಿಗರ ಇ೦ದಿನ ಸಮಸ್ಯೆಗಳಾದ ಬೆಳಗಾವಿ/ಕಾವೇರಿ/ಒಲಸೆ ಮು೦ತಾದ ಸಮಸ್ಯೆಗಳಬಗ್ಗೆ ಒ೦ದು ಪುಟ್ಟ ಬಾಷಣವನ್ನೇ ಮಾಡಿದರು. ನ೦ತರ ಸಿನಿಮಾ ಪ್ರಾರ೦ಬವಾಯಿತು. ಚಿತ್ರದಲ್ಲಿ ಅಲ್ಲಲ್ಲಿ ಬರುವ ಹಾಸ್ಯ ಚಟಾಕಿಗಳಿಗೆ ಪ್ರೇಕ್ಷಕರ ನಸುನಗೆಯ ಹೊರತಾಗಿ ಯಾವುದೇ ತರಹದ ಇತರೇ ಶಬ್ದವಿರಲಿಲ್ಲ. ನನಗೆ ಅದೊ೦ದು ಅಪರೂಪದ ಅನುಬವವಾಗಿತ್ತು.

ನನಗನ್ನಿಸಿದ ಹಾಗೆ ಇನ್ನು ಮು೦ದೆ ಕಲಾತ್ಮಕ ಚಿತ್ರಗಳಿಗೆ ಒಳ್ಳೆಯ ಅವಕಾಶಗಳಿವೆ. ಕಲಾತ್ಮಕ ಚಿತ್ರಗಳಿಗೆ ಅದರೇದ ಆದ ಪ್ರೇಕ್ಷಕವರ್ಗವಿದೆ ಅನಿಸುತ್ತದೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಮುಂಗಾರುಮಳೆ ಮತ್ತು ದ್ವೀಪ By: keshav (10 replies) July 16, 2007 - 12:54am
  • ಉ: ಮುಂಗಾರುಮಳೆ ಮತ್ತು ದ್ವೀಪ By: keshav (Jul 18 2007 - 4:11am)
  • ಉ: ಮುಂಗಾರುಮಳೆ ಮತ್ತು ದ್ವೀಪ By: anivaasi (Jul 17 2007 - 6:08pm)
  • ಉ: ಮುಂಗಾರುಮಳೆ ಮತ್ತು ದ್ವೀಪ By: Vasanth Kaje (Jul 16 2007 - 6:58pm)
    • ಉ: ಮುಂಗಾರುಮಳೆ ಮತ್ತು ದ್ವೀಪ By: jaiguruji (Jul 16 2007 - 7:34pm)
  • ಉ: ಮುಂಗಾರುಮಳೆ ಮತ್ತು ದ್ವೀಪ By: prapancha (Jul 16 2007 - 11:59am)
    • ಉ: ಮುಂಗಾರುಮಳೆ ಮತ್ತು ದ್ವೀಪ By: muralihr (Jul 16 2007 - 12:35pm)
      • ಉ: ಮುಂಗಾರುಮಳೆ ಮತ್ತು ದ್ವೀಪ By: mahesha (Jul 16 2007 - 5:40pm)
      • ಉ: ಮುಂಗಾರುಮಳೆ ಮತ್ತು ದ್ವೀಪ By: prapancha (Jul 16 2007 - 12:58pm)
  • ಉ: ಮುಂಗಾರುಮಳೆ ಮತ್ತು ದ್ವೀಪ By: honnung (Jul 16 2007 - 11:25am)
    • ಉ: ಮುಂಗಾರುಮಳೆ ಮತ್ತು ದ್ವೀಪ By: prapancha (Jul 16 2007 - 11:34am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator