ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಉ: ಬೆಂಗಳೂರು ಅಂದ್ರೆ... ಏನೋ ಅಂದುಕೊಂಡಿದ್ದೆ

July 19, 2007 - 6:11pm — mahesha

ಉ: ಬೆಂಗಳೂರು ಅಂದ್ರೆ... ಏನೋ ಅಂದುಕೊಂಡಿದ್ದೆ

mahesha's picture

ತೂ ಬೆಂಗಳೂರು ಎಷ್ಟು ಗಬ್ಬು!!
ಬೆಂಗಳೂರಂತ ಹೊಲಸು ಊರು ಇಲ್ಲ
.
.
.
.

ಆದ್ರೂ ಬೆಂಗಳೂರ್ಗೆ ನಾಳು-ನಾಳು ನಮ್ಮ ಇಂಡಿಯಾದ ಮೂಲೆ ಮೂಲೆಯಿಂದ, ಕರ್ನಾಡಿನ ಮೂಲೆ ಮೂಲೆ ಇಂದ ಮಂದಿ ಬಂದು ತುಂಬಿಕೋತಾ ಇದ್ದಾರೆ.
ಯಾವಾಗಲೂ "ಎಲ್ಲ ಬರೀ ಬೆಂಗಳೂರಿಗೆ ಸರಕಾರ ಮಾಡೋದು"ಎಂದು ಬೇರೆ ಊರೋರು ಗೊಣಗ್ತಾರೆ.

ಪಾಪಾ "ನಮ್ಮ ಬೆಂಗಳೂರು" ಹೀಗೆ ಉಗಿಸಿಕೊಂಡು, ಇಷ್ಟು ಮಂದಿಯನ್ನು ಹೆಂಗೋ ಸಾಕ್ತಾ ಇದೆ.

ಅದೂ ಅಲ್ದೇ, ಒಳ್ಳೊಳ್ಳೆ ಕನ್ನಡದ ಕವಿಗಳು, ಸಿನಿನಟರು, ಸೀರಿಯಲ್ಲ ನಟರು, ಬರೀ ನಟರು, ಆಟಗಾರರು, ಓಟಗಾರ, ಊಟಗಾರರು ಇರೋದು ಬೆಂಗಳೂರಲ್ಲೇ!! Smiling

ಈ "ಬೃಹತ್ ಬೆಂಗಳೂರಿಗೆ" ನನ್ನ ನನ್ನಿ!!
====================================
ತಿಳಿದಷ್ಟು ತಿಳಿಯಾಗುವುದು ತಿಳಿವು !

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಬೆಂಗಳೂರು ಅಂದ್ರೆ... ಏನೋ ಅಂದುಕೊಂಡಿದ್ದೆ By: veenadsouza (3 replies) July 19, 2007 - 1:36pm
  • ಉ: ಬೆಂಗಳೂರು ಅಂದ್ರೆ... ಏನೋ ಅಂದುಕೊಂಡಿದ್ದೆ By: ವೈಭವ (Jul 19 2007 - 9:31pm)
  • ಉ: ಬೆಂಗಳೂರು ಅಂದ್ರೆ... ಏನೋ ಅಂದುಕೊಂಡಿದ್ದೆ By: muralihr (Jul 19 2007 - 7:26pm)
  • ಉ: ಬೆಂಗಳೂರು ಅಂದ್ರೆ... ಏನೋ ಅಂದುಕೊಂಡಿದ್ದೆ By: mahesha (Jul 19 2007 - 6:11pm)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anamadheya
    ಉ: ....ಬಾರದು ಎಂದುಕೊಂಡರೆ!
    August 21, 2008 - 5:40pm
  • Sunil Jayaprakash
    ಉ: ಪಂದಿ/ಹಂದಿ, ಪಂದೆ/ಹಂದೆ
    August 21, 2008 - 5:33pm
  • mahesha
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • mahesha
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • madhava_hs
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • kannadakanda
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:50pm
  • kannadakanda
    ಉ: ನಯಸೇನನ ಸಲೀಸಾದ ಸಾಲುಗಳು - ಬಿಡಿ "ಸಮಱಿದರುಸನವೆಂದರೇನು ?"
    August 21, 2008 - 4:45pm
  • kannadakanda
    ಉ: ನಯಸೇನನ ಸಲೀಸಾದ ಸಾಲುಗಳು - ಬಿಡಿ "ಸಮಱಿದರುಸನವೆಂದರೇನು ?"
    August 21, 2008 - 4:30pm
  • jp.nevara
    ಉ: ನಾಳೆ ಎಂಬುದು ಕತ್ತಲು
    August 21, 2008 - 4:27pm
  • jp.nevara
    ಉ: ನಾಳೆ ಎಂಬುದು ಕತ್ತಲು
    August 21, 2008 - 4:23pm
ಇನ್ನಷ್ಟು


ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.

— ಬಿಳಿಗಿರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator