ಕರ್ನಾಟಕ ಸ೦ಗೀತದಲ್ಲಿ ಹೊಸ ಹೊಸ ಪ್ರಯತ್ನಗಳು ಮಾಡುವ ನಿಟ್ಟಿನಲ್ಲಿ ಮಾನಸಿ ಪ್ರಸಾದ್ ರವರು ಇ೦ದು ಸ೦ಜೆ ಆರು ಘ೦ಟೆಯಿ೦ದ ಎ೦ಟು ಘ೦ಟೆಯವರೆಗೆ "ಒಲವೇ ಜೀವನ ಸಾಕ್ಷಾತ್ಕಾರ" ಕಾರ್ಯಕ್ರಮವನ್ನು RV Dental College ನಲ್ಲಿ ಆಯೋಜಿಸಿದ್ದಾರೆ.
ಪರಿಶುದ್ಧ ಜಲ
(ಚಿತ್ರ: ವಸಂತ ಕಜೆ)
ವಾರದ ಲೇಖನ ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಭ್ಹವಿಷ್ಯಕ್ಕಾಗಿ ಕಂಗೆಡಬೇಡಿ, ನೀವು ಭವಿಷ್ಯವನ್ನು ಎದುರಿಸುವ ಸಂದರ್ಭ ಬಂದಾಗ, ಈ ವರ್ತಮಾನದಲ್ಲಿ ನಿಮ್ಮನ್ನು ರಕ್ಷಿಸುತ್ತಿರುವ ಕಾರಣಗಳು ಭವಿಷ್ಯದಲ್ಲಿಯೂ ನಿಮ್ಮನ್ನು ಕಾಪಾಡುತ್ತವೆ.
— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ ಮತ್ತು ಸೀಸರ್