ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಕನ್ನಡಸಾಹಿತ್ಯಡಾಟ್‌ಕಾಂ ತುಮಕೂರು ಜಿಲ್ಲೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ

December 1, 2006 - 9:36pm — ravee...
Dec 10 2006 - 10:00am
Asia/Calcutta

ಕನ್ನಡಸಾಹಿತ್ಯಡಾಟ್‌ಕಾಂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಾ ಹೋಗುತ್ತಿದೆ ಎನ್ನುವುದು ಸಂತೋಷಕರವಾದಂತಹ ಸಂಗತಿ. 'ಬೆಂಬಲಿಗರ ಬಳಗಗಳು' ಬರಿ ಸೈಬರ್ ಸ್ಪೇಸ್‌ನ ವಿರ್ಚುವಲ್ ಚಟುವಟಿಕೆಗೆ ಮಾತ್ರ ಸೀಮಿತವಾಗದೆ ಭೂಮಿಗಿಳಿದ ಜನರಿಗೆ ಹತ್ತಿರವಾಗುತ್ತ ಅನೇಕ ಪ್ರಶ್ನೆಗಳನ್ನು, ಸಂವಾದಗಳನ್ನು ಹುಟ್ಟಿ ಹಾಕುತ್ತಿವೆ. ಇದಕ್ಕೆ ಪೂರಕವೆಂಬಂತೆ ಹಲವೆಡೆ ಬೆಂಬಲಿಗರ ಬಳಗಗಳು ಸಹ ಹುಟ್ಟಿಕೊಳ್ಳಲಾರಂಭಿಸಿವೆ.
ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯ ಕನ್ನಡಸಾಹಿತ್ಯಡಾಟ್‌ಕಾಂ ಆಸಕ್ತರು "ತುಮಕೂರು ಜಿಲ್ಲೆಯ ಕನ್ನಡಸಾಹಿತ್ಯಡಾಟ್‌ಕಾಂ ಬೆಂಬಲಿಗರ ಬಳಗ"ದ ವಿದ್ಯುಕ್ತ ಉದ್ಘಾಟನೆಯ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದ್ದಾರೆ. ಕಾರ್ಯಕ್ರಮದ ವಿವರಗಳು ಕೆಳಕಂಡಂತಿವೆ:-

ಉದ್ಘಾಟಕರು:
ಶ್ರೀ ಪಿ. ಶೇಷಾದ್ರಿ
ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರು
ಅಧ್ಯಕ್ಷತೆ:
ಡಾ|| ಎಂ ಎನ್ ಚನ್ನಬಸಪ್ಪ
ಆಡಳಿತಾಧಿಕಾರಿಗಳು
ಸಿದ್ಧಗಂಗಾ ತಾಂತ್ರಿಕ ಕಾಲೇಜು,
ತುಮಕೂರು

ಮುಖ್ಯ ಅತಿಥಿಗಳು:
ಶ್ರೀ ಕೊಪ್ಪಳ್ ನಾಗರಾಜ್
ಎಸ್‌ಬಿಎಂ ಅಧಿಕಾರಿಗಳ ಒಕ್ಕೂಟ, ಬೆಂಗಳೂರು,
ಡಾ||ಸುರೇಶ್‌ಕುಮಾರ್
ನಿರ್ದೇಶಕರು
ಚನ್ನಬಸವೇಶ್ವರ ತಾಂತ್ರಿಕ ಕಾಲೇಜು, ಗುಬ್ಬಿ,
ಶ್ರೀ ಎಸ್ ನಾಗಣ್ಣ
ಸಂಪಾದಕರು
ಪ್ರಜಾಪ್ರಗತಿ,
ಪ್ರೊ|| ಎಸ್ ಆರ್ ದೇವಪ್ರಕಾಶ್
ಪ್ರಾಂಶುಪಾಲರು, ಶ್ರೀದೇವಿ ತಾಂತ್ರಿಕ ಕಾಲೇಜು, ತುಮಕೂರು,
ಶ್ರೀ ಕರುಣಾಕರ್
ವಿಭಾಗ ಮುಖ್ಯಸ್ಥರು
ಇನ್‌ಪರ್‌ಮೇಶನ್ ಹಾಗು ಇಂಜಿನಿಯರಿಂಗ್
ಶ್ರೀ ಸಿದ್ಧಾರ್ಥ ತಾಂತ್ರಿಕ ಕಾಲೇಜು, ತುಮಕೂರು,
ಶ್ರೀ ನಿಟ್ಟೂರು ರಾಂಪುರ ಸದಾನಂದ
ಅಧ್ಯಕ್ಷರು, ಕನ್ನಡಸಾಹಿತ್ಯ ಪರಿಷತ್ತು, ತುಮಕೂರು,
ಸಂಪಿಗೆ ಜಗದೀಶ್
ನೀರಾವರಿ ತಜ್ಞ
ಜಲಸಂಪನ್ಮೂಲ ಇಲಾಖೆ
ಕರ್ನಾಟಕ ಸರ್ಕಾರ,
ಡಾ|| ಎಸ್ ಕೆ ನಾರಾಯಣ
ಪ್ರಾಂಶುಪಾಲರು, ಎಚ್ ಎಂ ಎಸ್ ತಾಂತ್ರಿಕ ಕಾಲೇಜು, ತುಮಕೂರು,
ಶ್ರೀ ಎಚ್ ಜಿ ಸಣ್ಣಗುಡ್ಡಯ್ಯ,
ಹಿರಿಯ ಸಾಹಿತಿ, ತುಮಕೂರು,
ಪ್ರೊ||ಎಚ್ ಎನ್ ಜಗನ್ನಾಥ ರೆಡ್ಡಿ
ಬಿಐಟಿ, ಬೆಂಗಳೂರು
ಶ್ರೀ ಕೆ ದೊರೈರಾಜ್
ನಿವೃತ್ತ ಜಂಟಿ ನಿರ್ದೇಶಕರು, ಪಿ ಯು ಶಿಕ್ಷಣ ಇಲಾಖೆ, ತುಮಕೂರು

ವಿಷಯ ಮಂಡನೆ:
"ಮಾಹಿತಿ ತಂತ್ರಜ್ಞಾನ ಸಂದರ್ಭದಲ್ಲಿ ಕನ್ನಡ ಹಾಗು ಸಂಸ್ಕೃತಿ-ಒಂದು ಪ್ರತಿಕ್ರಿಯೆ"
ಶೇಖರ್‌ಪೂರ್ಣ

`ಬರಹ' ಹಾಗು `ನುಡಿ' ಪ್ರಾತ್ಯಕ್ಷಿಕೆ
ಅರೇಹಳ್ಳಿ ರವಿ, ಬೆಂಗಳೂರು.

ದಿನಾಂಕ: ೧೦-೧೨-೨೦೦೬ ಬೆಳಿಗ್ಗೆ: ೧೦.೦೦ ಗಂಟೆಗೆ
ಸ್ಥಳ: ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸಭಾಂಗಣ
ಸಿದ್ಧಗಂಗಾ ಬಾಲಕರ ಕಾಲೇಜು, ಪುರಸಭಾ ವೃತ್ತದ ಸಮೀಪ, ತುಮಕೂರು.

ಸಹೃದಯಿಗಳು ಮತ್ತು ಸಮಾನಾಸಕ್ತರೆಲ್ಲಾ ಈ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ವಿನಂತಿ.

ಎಲ್ಲ ಬೆಂಬಲಿಗರ ಬಳಗದ ಪರವಾಗಿ

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: ಕೋಟೆ ನಾಗಭೂಷಣ್(ತುಮಕೂರು)
-98800 18381

~.~
  • 492 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯ.ಕಾಂ ಮುಂಬಯಿ-ಪುಣೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಸಂಕಿರಣ
  • ಹಾಸನ ಜಿಲ್ಲಾ ಕನ್ನಡಸಾಹಿತ್ಯಡಾಟ್‌ಕಾಂ ಬೆಂಬಲಿಗರ ಬಳಗದ ಉದ್ಘಾಟನಾ ಕಾರ್ಯಕ್ರಮ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ-ಮೈಸೂರು ಉದ್ಘಾಟನೆ ಮತ್ತು ‘ಸಲ್ಲಾಪ’ ಪ್ರಕಾಶನದ ಪುಸ್ತಕಗಳ ಬಿಡುಗಡೆ ಸಮಾರಂಭ
  • 'ಸಲ್ಲಾಪ' - ಕನ್ನಡಸಾಹಿತ್ಯ.ಕಾಂ ನಿಂದ ಮತ್ತೊಂದು ಪ್ರಥಮ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ - ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಗೋಷ್ಠಿ
Syndicate content

ಲೇಖಕರು

ravee...'s picture

ಪರಿಚಯ

ಮನಸ್ಸು ಬಂದಾಗ ಬರೆಯುವುದು , ಎಲ್ಲೆಂದರಲ್ಲಿ ಅಲೆಯುವುದು...ಇತ್ಯಾದಿ ನನ್ನ ಅಭ್ಯಾಸ,ಹವ್ಯಾಸಗಳು. ಎಂಜಿನೀರಿಂಗ್ ಕಾಲೇಜಿನಲ್ಲಿ ಕೆಲಸ. ಕನ್ನಡಸಾಹಿತ್ಯ.ಕಾಂ ನ ಸಕ್ರಿಯ ಸದಸ್ಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
ಇನ್ನಷ್ಟು


ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator