ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ - ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಗೋಷ್ಠಿ

December 27, 2006 - 6:22pm — Rohit
Nov 30 2006 - 10:30am
Nov 30 2006 - 2:00pm
Asia/Calcutta

ಹಾಸನ ಜಿಲ್ಲಾ ಕೇಂದ್ರದಲ್ಲಿ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ರಚನೆಯಾಗಿ ವಿಧ್ಯುಕ್ತವಾಗಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಉದ್ಘಾಟನೆಯಾಗಲಿದೆ. ಜೊತೆಗೆ ಒಂದು ವಿಚಾರ ಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ. ಅದರ ವಿವರಗಳು:

ಕಾರ್ಯಕ್ರಮದ ಅವಧಿ: ದಿನಾಂಕ ೩೦-೧೨-೨೦೦೬ ಶನಿವಾರ ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೨-೦೦

ಸ್ಥಳ : ಮಾಧ್ಯಮ ಕೇಂದ್ರ, ವಾರ್ತಾಭವನದ ಮೇಲ್ಭಾಗ, ಜಿಲ್ಲಧಿಕಾರಿ ಕಚೇರಿ ಪಕ್ಕ, ಹಾಸನ

ಬೆಳಿಗ್ಗೆ: ೧`೦-೩೦ ರಿಂದ
ಬಳಗ ಹಾಗು ಕಾರ್ಯಕ್ರಮ ಉದ್ಘಾಟನೆ: ಪ್ರೊ: ಎಚ್ ಎಸ್ ಪ್ರಭಾಕರ ಬಿ ಇ ಎಂ ಟೆಕ್
ಮುಖ್ಯಸ್ಥರು, ಮಾಹಿತಿ ವಿಜ್ಞಾನ ತಾಂತ್ರಿಕ ವಿಭಾಗ,
ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ, ಹಾಸನ

ಅಧ್ಯಕ್ಷತೆ: ಶಿವಾನಂದ ತಗಡೂರು, ಅಧ್ಯಕ್ಶರು, ಜಿಲ್ಲಾ ಪತ್ರಕರ್ತರ ಸಂಘ ಹಾಸನ

ಆಶಯ ಭಾಷಣ: ಶೇಖರ್ ಪೂರ್ಣ, ಸಂಸ್ಥಾಪಕ ಸಂಪಾದಕರು: ಕನ್ನಡಸಾಹಿತ್ಯ.ಕಾಂ

ಮಧ್ಯಾಹ್ನ ೧೨-೦೦ ರಿಂದ ೧೨-೩೦
ಗೋಷ್ಠಿ ೧
ವಿಷಯ: ಕನ್ನಡ ಆರ್ಥಿಕ ಮತ್ತು ಸಾಮಾಜಿಕ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ
ವಿಷಯ ಮಂಡನೆ: ಶೇಖರ್‌ಪೂರ್ಣ

ಮಧ್ಯಾಹ್ನ: ೧೨-೩೦ ರಿಂದ ೧-೦೦ ಗಂಟೆ:
ಲಘು ಭೋಜನ

ಮಧ್ಯಾಹ್ನ: ೧.೦೦ ರಿಂದ ೨.೦೦
ಗೋಷ್ಠಿ ೨

ಮಾಹಿತಿ ತಂತ್ರಜ್ಞಾನ ಕುರಿತ ಸಂವಾದ ಮತ್ತು ಪ್ರಾತ್ಯಕ್ಷಿಕೆ:

ಕಾರ್ಯಕ್ರಮ ನಿರ್ವಹಣೆ: ಎಚ್ ಎಸ್ ಪ್ರಭಾಕರ್, ಸಂಚಾಲಕರು-ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ-
ಹಾಗು ಉಪಾಧ್ಯಕ್ಷರು, ಜಿಲ್ಲಾ ಪತ್ರಕರ್ತರ ಸಂಘ, ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ

ಸ್ವಾಗತ: ಬಿ ಆರ್ ಉದಯಕುಮಾರ್, ಸಂಚಾಲಕರು, ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ
ಹಾಗು ಕಾರ್ಯಕಾರಿ ಸಮಿತಿ ಸದಸ್ಯ, ಜಿಲ್ಲಾ ಪತ್ರಕರ್ತರ ಸಂಘ, ಹಾಸನ

ಗೋಷ್ಠಿಗಳ ನಿರ್ವಹಣೆ: ಎಸ್ ಆರ್ ಪ್ರಸನ್ನ ಕುಮಾರ್
ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪತ್ರಕರ್ತರ ಸಂಘ

ವಂದನಾರ್ಪಣೆ: ಕೆ ಜೆ ಜಗದೀಶ್
ಖಜಾಂಚಿ, ಜಿಲ್ಲಾ ಪತ್ರಕರ್ತರ ಸಂಘ, ಹಾಸನ

~.~
  • 457 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಾಸನ ಜಿಲ್ಲಾ ಕನ್ನಡಸಾಹಿತ್ಯಡಾಟ್‌ಕಾಂ ಬೆಂಬಲಿಗರ ಬಳಗದ ಉದ್ಘಾಟನಾ ಕಾರ್ಯಕ್ರಮ
  • ಕನ್ನಡಸಾಹಿತ್ಯ.ಕಾಂ ಮುಂಬಯಿ-ಪುಣೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಸಂಕಿರಣ
  • ಕನ್ನಡಸಾಹಿತ್ಯಡಾಟ್‌ಕಾಂ ತುಮಕೂರು ಜಿಲ್ಲೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ
  • ಕನ್ನಡ ಸಾಹಿತ್ಯ.ಕಾನ ಕಾರ್ಯಕ್ರಮ
  • 'ಸಲ್ಲಾಪ' - ಕನ್ನಡಸಾಹಿತ್ಯ.ಕಾಂ ನಿಂದ ಮತ್ತೊಂದು ಪ್ರಥಮ
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
  • shashikannada
    ಉ: Abroad ಅನ್ನೋ ಮಾಯೆ...
    July 9, 2008 - 11:51am
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 11:47am
ಇನ್ನಷ್ಟು


ಮಾತಾಡುವುದನ್ನು ನಿಲ್ಲಿಸಿ, ಕೆಲಸ ಮಾಡುವುದೇ ಯಶಸ್ಸಿನ ಶುಭಾರಂಭ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator