ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!
ಆಹೆಟ್ಟಿ (ಫೋಟೋ: Kedarnath, Dharwad)
ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು. ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು. ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು. ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.
— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.