~
ದೋಹಿನಿ ಕುಂಡ್ ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.
ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.
ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)
ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ । ಚಿನ್ನದಾತುರಕಿಂತ ಹೆಣ್ಣುಗಂಡೊಲವು ।। ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ । ತಿನ್ನುವುದದಾತ್ಮವನೆ -- ಮಂಕುತಿಮ್ಮ ।।
— -ಡಿ.ವಿ.ಜಿ