~
ದೋಹಿನಿ ಕುಂಡ್ ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.
ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.
ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)
ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ | ಭಾನು ತಣುವಾದಾನು; ಸೋಮ ಸುಟ್ಟಾನು || ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು | ಮೌನದಲಿ ಸಿದ್ಧನಿರು -- ಮಂಕುತಿಮ್ಮ ||
— ಡಿ ವಿ ಜಿ