ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಸಾಯಿಬಾಬಾ ಕಣ್ಣು ತೆರೆದಿದ್ದು..ನಮ್ಮ ಮಾಧ್ಯಮಗಳು ಕಣ್ಣುಮುಚ್ಚಿದ್ದು!

July 19, 2008 - 10:37am — harshavardhan v...

ಗಣಪತಿ ಹಾಲು ಕುಡಿದಿದ್ದು ನಮ್ಮ ಮಾಧ್ಯಮಗಳಿಗೆ ಸುರಾಪಾನ ಮಾಡಿಸಿದಂತಾಗಿದ್ದು ಈಗ ಐತಿಹಾಸಿಕ ವಿಪರ್ಯಾಸ. ಆ ಘಟನೆಯ ಮುಂದುವರೆದ ಭಾಗವಾಗಿ ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ನಗರ ಸಮೀಪದ ಗವಿಪುರದ ಐತಿಹಾಸಿಕ ಗಂಗಾಧರೇಶ್ವರ ದೇವಸ್ಥಾನದ ಹಿಂಭಾಗದ ಮನೆಯಲ್ಲಿ ಶಿರಡಿ ಸಾಯಿಬಾಬಾ ವಿಗ್ರಹ ತನ್ನ ಎಡಗಣ್ಣು ತೆರೆದಿದ್ದು!

ಬಹುಶ: ‘ಬಾಬು’ ಅವರು ಎಲ್ಲರನ್ನು ‘ಮಾಮು’ ಮಾಡಿದ್ದಾರೆ. ಮಾಧ್ಯಮದವರು ‘ಸತ್ಯ’ಕೆದಕಿದರೆ ಕಾನೂನು ಸುವ್ಯವಸ್ಥೆಗೆ ಭಂಗ ಬರಬಹುದು. ಏಕೆಂದರೆ ಇದು ತೀರ ಸೂಕ್ಷ್ಮವಾದ ಧಾರ್ಮಿಕ ವಿಚಾರ! ಎಂದು ‘ಸ್ಟೆನೋಗ್ರಫಿ’ ಪ್ರಾಕ್ಟೀಸ್ ಮಾಡಿ ವರದಿ ಮಾಡಿದ್ದಾರೆ. ತಜ್ನರನ್ನು ಸಂಪರ್ಕಿಸಿದ್ದರೂ ನಿಖರವಾಗಿ ಹೇಳದೇ, ಬರೆಯದೇ ಅಡ್ಡ ಗೋಡೆಯ ಮೇಲೆ ದೀಪವಿಟ್ಟಿದ್ದಾರೆ.

ಸದ್ಯದ ಬೇಡಿಕೆ- ಬಾಬು ವಿರುದ್ಧ ಪ್ರಕರಣ ದಾಖಲಿಸಿ, ವೈಜ್ನಾನಿಕ ಸತ್ಯ ಶೋಧನಾ ಸಮಿತಿ ನೇಮಕಮಾಡಿ ಸತ್ಯಾಂಶ ಬಯಲಿಗೆಳೆಯಬೇಕು. ಪೊಲೀಸ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಖರ್ಚಿಸಿದ ಹಣ ಬಾಬುನಿಂದ ವಸೂಲಿ ಮಾಡುವಂತಾಗಬೇಕು. ಇನ್ನೊಮ್ಮೆ ಇಂತಹ ಬೆಳವಣಿಗೆಗಳು ಕಾಣದಂತೆ ಸೂಕ್ತ, ಸಮರ್ಪಕ ಕಾನೂನು ರಚನೆಯಾಗಬೇಕು. ಧರ್ಮದ ಹೆಸರಿನಲ್ಲಿ ಮೂಢನಂಬಿಕೆ ಹರಡುವುದು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿತವಾಗಬೇಕು. ‘ವಯುಕ್ತಿಕ ಹಿತಾಸಕ್ತಿಗಳಿಗೆ’ (ಹಣ ಗಳಿಸುವುದು ಸೇರಿದಂತೆ!) ಸಾರ್ವಜನಿಕ ಹಿತದ ಲೇಪ ಖಂಡನೀಯವಲ್ಲವೇ?

ಡಾ.ಎಚ್.ನರಸಿಂಹಯ್ಯ ಅವರು ಬದುಕಿರಬೇಕಿತ್ತು.

‹ ದೊಡ್ಡ ಗಣೇಶನ ದೊಡ್ಡ ಯೋಜನೆಗಳು ಎ೦.ಎಫ್ ಹುಸೇನ್ ಸಹಾಯಕ್ಕೆ ಸುಪ್ರೀ೦ ಕೋರ್ಟ್ ›
  • ಸುದ್ದಿ, ಸಮಾಚಾರ
~.~
  • Login or register to post comments
  • 203 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಲ್ಲಿಕಾ ಮೇಲೆ ಬಾರ್‌ಬಾರಿಕ್ ಕೇಸ್
  • ಕನ್ನಡದಲ್ಲಿ ಕಾನೂನು - ಸಿ ಎನ್ ಮಂಜಪ್ಪನವರ ಕಾಣಿಕೆಗಳು
  • ಕಾನೂನು ಉಲ್ಲಂಘಿಸಲು ಕಾನೂನು ಪದವಿ
  • ಸಿ ಎನ್ ಮಂಜಪ್ಪ
  • ಮಾಧ್ಯಮಗಳಿಗೆ ಸುದ್ದಿಯ ಕ್ಷಾಮ.
Syndicate content

ಲೇಖಕರು

harshavardhan v.sheelavant's picture

ಪೂರ್ಣ ಹೆಸರು
harshavardhan v. sheelavant

ಪರಿಚಯ

Assistant Professor, Institute of Mass Communication and Research, Hubli. Freelance Journalist. a netizen having own blog- 'arivinamarevu.blogspot.com.' Karnataka Media Academy awardee. AIR grade artist. Centre for Agricultural Media (CAM) Fellow. Love to contribute feature articles, farm crisis, rural and agri life. Happy to teach journalism, to promote citizen journalism.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಇಂಟರನೆಟ್ ಎಕ್ಸಪ್ಲೊರರ್ ೬ ರೇ ಗ್ರೇಟು!
  • ಗುಬ್ಬಿಗಳ ಸಂರಕ್ಷಣೆ ಹೇಗೆ?
  • ಪರಿಸರ ಗೀತೆ - ಸಾಹಿತ್ಯ ಸಿಗುತ್ತಾ?
  • ನಮ್ ಕಂನಡದ ಎರಡನೇ ಮತ್ತು ಆರನೇ ವಿಬಕ್ತಿ
  • ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
  • ತೋಡು ಮತ್ತು ಮೊಗೆ
  • ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
ಇನ್ನಷ್ಟು


ಮಾತನಾಡುವ ಹತ್ತು ಜನರು ಮಾತನಾಡದ ಹತ್ತು ಸಾವಿರ ಜನರಿಗಿಂತ ಹೆಚ್ಚು ಗದ್ದಲ ಮಾಡುತ್ತಾರೆ

— ನೆಪೊಲಿಯನ್ ಬೊನಾಪಾರ್ಟೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator