ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

July 23, 2008 - 9:31am — mahesha

ಬಲು ’ತತ್ವ-ಸಿದ್ದಾಂತ-ಗೌರವ-ಬದ್ದ’ ಪಾರ್ಟಿಯ ಮಂದಿ ನೆನ್ನೆ ಲೋಕಸಬೆಯಲ್ಲಿ ಹಣದ ಕಂತೆಗಳನ್ನು ಎಸೆದಾಡಿ, ನಾವೇನು ಬಡವರಲ್ಲ ಎಂದು ಜಗಕ್ಕೆ ತೋರಿದ್ದು ಬಲು ಹೆಮ್ಮೆಯ ವಿಶಯ.

ಬಾರತದ ಮಾದರಿ ಡೆಮೋಕ್ರಸಿಗೆ ಜಯ್! ಅದರ ಮಾದರಿ ಪಾರ್ಟಿಗಳಿಗೆ ಜಯ್!

ಸದ್ಯ ನಮ್ಮ ಮನಮೋಹನ ಸಿಂಗ್ ಉಳಿದುಕೊಂಡಿದ್ರಲ್ಲ!

‹ ಕಾಶ್ಮೀರ ಮುಂದೇನು? ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ? ›
  • ರಾಜಕೀಯ
~.~
  • Login or register to post comments
  • 279 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 23, 2008 - 10:55am — varunbhatbm

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

varunbhatbm's picture

ಇದನ್ನು ಕಾಂಗ್ರೆಸ್ ಸೈಟ್ನಲ್ಲಿ ಬರೆಯಿರಿ.. ಸೋನಿಯಾ ಗಾಂಧಿ ಖುಷಿ ಆಗಬಹುದು..

-ವರುಣ್ ಭಟ್

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 11:12am — mahesha

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

mahesha's picture

ಇದು ಯಾವ ಪಾರ್ಟಿ ಸಯ್ಟು?
Smiling

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 11:21am — varunbhatbm

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

varunbhatbm's picture

ಇದು ಯಾವ ಪಾರ್ಟಿಯ ಸೈಟೂ ಅಲ್ಲ..
ಅದಕ್ಕೆ ಹೇಳಿದ್ದು..

-ವರುಣ್ ಭಟ್

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 11:54am — mahesha

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

mahesha's picture

ಹಾಗಾದರೆ ಹೀಗೆ ಇಲ್ಲಿ ಹಾಕಬಾರದಾ?

ಏನೋಪ್ಪ..!! ಇರಲಿ ಬಿಡಿ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 11:05am — srinivasps

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

srinivasps's picture

ಎಲ್ಲರಿಗೂ ಗೊತ್ತು.. ದುಡ್ಡು ಹರಿದಾಡಿದ್ದು ದಿಟವೆಂದು, ಮಾನ ಹರಾಜು ಎಲ್ಲಿ ಬಂತು...! ಮಾನ ಇದ್ದರೆ ತಾನೆ ರಾಜಕಾರಣಿಗಳಿಗೆ...

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 12:02pm — kannadakanda

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

kannadakanda's picture

ರಾಜಕಾರಣದಲ್ಲಿ ಶುದ್ಧ ರಾಜಕೀಯ ಮಾಡುವ ಒಂದೇ ಪಕ್ಷ ಇಲ್ಲ. ಎಲ್ಲರೂ ಬಂಡರು, ಪುಂಡರು. ಹೇೞೋದ್ಯಾರಿಗೆ. ಜನ ತಮ್ಮ ಆಯ್ದ ಪ್ರತಿನಿಧಿಗಳನ್ನು ಒಂದು ತೆಱನಾದ ನೈತಿಕ ಭಯದಲ್ಲಿಡಲು ಸಮರ್ಥರಾಗುವ ತನಕ ಇವೆಲ್ಲ ಮುಂದುವರಿಯುತ್ತದೆ.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 23, 2008 - 12:42pm — srinivasps

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

srinivasps's picture

ಒಂದು ಸಣ್ಣ ಸರಿಪಡಿಕೆ...
ಮಹೇಶರು, ಇಂಡಿಯದವರ ಮಾನ ಹರಾಜೆಂದರು...
ಅದು ದಿಟವೇ...

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 24, 2008 - 9:33am — roshan_netla

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

roshan_netla's picture

ಇಲ್ಲಿ ಕೆಲವರ ಬಣ್ಣ ಬಯಲಾಗಿದೆ...ಇದೇ ಕಾಂಗ್ರೇಸಿಗರು ಹಣ ತೊರಿಸುತಿದ್ದರೆ ಬಜಾಪ ಮೇಲೆ ಬೇರೆ ರೀತಿಯಲ್ಲಿ ಹರಿದಾಡುತ್ತಿದರು ಕೆಲವು ಕಲ್ಪಿತ ಬುದ್ದಿ ಜೀವಿಗಳು..ಈಗ ಈ ರೀತಿ Smiling

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 24, 2008 - 9:36am — roshan_netla

ಉ: ಲೋಕಸಬೆಯಲ್ಲಿ ಹಣಗಂತೆಯ ಎಸೆದಾಟ!! ಇಂಡಿಯದೋರ ಮಾನಮರ್ಯಾದೆ ಹರಾಜು!!

roshan_netla's picture

ಇಲ್ಲಿ ಕೆಲವರ ಬಣ್ಣ ಬಯಲಾಗಿದೆ...ಇದೇ ಕಾಂಗ್ರೇಸಿಗರು ಹಣ ತೊರಿಸುತಿದ್ದರೆ ಬಜಾಪ ಮೇಲೆ ಬೇರೆ ರೀತಿಯಲ್ಲಿ ಹರಿಹಾಯುತ್ತಿದರು ಕೆಲವು ಕಲ್ಪಿತ ಬುದ್ದಿ ಜೀವಿಗಳು..ಈಗ ಈ ರೀತಿ Smiling

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಪದದಲ್ಲಿ ಗೂಗಲ್ ಡಾಕ್ಸ್ ಮಾದರಿ ಮಾಡಬಹುದೇ ?
  • ಕಾಲೇ ಇಲ್ಲ!
  • ಸರಳವಾದ ಸಂಪ್ರದಾಯದ ಲಗ್ನ ಪತ್ರಿಕೆಯ ಮಾದರಿ/model
  • ಈ ತರದ ಪದ/ಒರೆಗಳಿಗೆ ಏನನ್ನುತ್ತಾರೆ?
  • ನುಡಿ/ಬಾಶೆ ಮತ್ತು ಉಂಕು/ಚಿಂತನೆ - ಇವಕ್ಕೆ ಹತ್ತಿರದ ನಂಟಿದೆ.!!
Syndicate content

ಲೇಖಕರು

mahesha's picture

ಪೂರ್ಣ ಹೆಸರು
ತಿಳಿಗಣ್ಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 1:21pm
  • gurubaliga
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 1:21pm
  • roopablrao
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 1:04pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:49pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:46pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:43pm
  • hariharapurasridhar
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 12:40pm
  • roopablrao
    ಉ: nanna kiru parichaya
    January 8, 2009 - 12:33pm
  • palachandra
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 12:33pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:30pm
ಇನ್ನಷ್ಟು


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator