~
ಸಂಪದದಲ್ಲಿ ಇಂದಿನಿಂದ ಕಥಾ ಮಾಲಿಕೆಗಳು
ಸಂಪದದಲ್ಲಿ ಇಂದಿನಿಂದ ಕಥಾ ಮಾಲಿಕೆಗಳನ್ನು ಹಾಕಲು ಪ್ರಾರಂಭಿಸಿದ್ದೇವೆ. ಮಾನ್ಯ ಓ ಎಲ್ ಎನ್ ಸ್ವಾಮಿಯವರು ಕನ್ನಡದಲ್ಲಿನ ತಮ್ಮ "ಝೆನ್ ಕಥೆಗಳು" ಕಥಾಮಾಲಿಕೆಯನ್ನು ದಿನನಿತ್ಯ ಒಂದರಂತೆ ಸೇರಿಸಲು ಅನುಮತಿ ನೀಡಿದ್ದಾರೆ.ಅವರಿಗೆ ಸಂಪದದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು.
***
ಕಥಾ ಮಾಲಿಕೆಯನ್ನು ಸೇರಿಸಲು ಉತ್ಸುಕರು ದಯಮಾಡಿ ಫೀಡ್‌ಬ್ಯಾಕ್ ಫಾರಮ್ ನಲ್ಲಿ ಸಂದೇಶವನ್ನು ಸೇರಿಸಿ ಅಥವಾ ನನಗೊಂದು ಪ್ರೈವೇಟ್ ಮೆಸೇಜ್ ಕಳುಹಿಸಿ.
ಧನ್ಯವಾದಗಳು,

- Login or register to post comments
- 1414 hits
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- ನಿರ್ವಾಹಕರ ಗಮನಕ್ಕೆ ತನ್ನಿ


RSS: