ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಸಮುದಾಯ › ಮಾಹಿತಿ ಫಲಕ

ಸಂಗೀತದಿಂದ ಪರಮಾಣು ಸ್ಫೋಟ, ವಿಶ್ವ ವಿನಾಶ ! ಇದು ಸಾಧ್ಯವೇ?

August 14, 2008 - 10:28pm — Ennares

 - ನವರತ್ನ ಸುಧೀರ್   

“New Scientist” ನಲ್ಲಿ ಜೂನ್  ತಿಂಗಳಲ್ಲಿ ಪ್ರಕಟವಾದ  ವರದಿ ಪ್ರಕಾರ, ಅನೇಕರು ಇಂಟರ್ನೆಟ್‍ನಿಂದ ತರಹೇವಾರು ಸಾಫ್ಟ್ ವೇರ್ ಆಮದು ಮಾಡಿಕೊಳ್ಳುವ ಮುನ್ನ ಒಪ್ಪಿಕೊಳ್ಳಬೇಕಾದ ’End User License Agreement”( EULA)  ಅನ್ನುವ ’ಫೈನ್ ಪ್ರಿಂಟ್’  ಒಕ್ಕಣೆ ಓದುವದಿಲ್ಲ ಅನ್ನುವುದು ಸಾಬೀತಾಗಿದೆ.

 

ನಿಮ್ಮಲ್ಲನೇಕರು ಐ ಪಾಡ್ ( iPod) ಉಪಯೋಗಿಸಲು iTunes ಅನ್ನೋ ಸಾಫ್ಟ್‍ವೇರ್ ಡೌನ್‍ಲೋಡ್ ಮಾಡಿಕೊಂಡಿರಬಹುದು.  ಅದರ ಲೇಟೆಸ್ಟ್  ವರ್ಷನ್‍ನ EULA ನಲ್ಲಿ ಕೆಳಕಂಡ ಒಕ್ಕಣೆ ಇದೆ ಅಂತ ಎಷ್ಟು ಜನ  ಗಮನಿಸಿರುತ್ತಾರೆ?  {Clause 8 page 4 }

 “Licensee also agrees that Licensee will not use the Apple Software for any purposes prohibited by United States law, including, without limitation, the development, design, manufacture, or production of nuclear missiles or chemical or biological weapons.” 

iTune ನ ಹಳೆಯ ವರ್ಷನ್ EULA ಒಂದರಲ್ಲಿ ( Clause 10 Page2)

 “The Apple software is not intended for use in the operation of nuclear facilities, aircraft navigation or communication systems, life support machines, or other equipment in which the failure of the Apple software could lead to death, personal injury, or severe physical or environmental damage.” 

iTunes ಸಾಫ್ಟ್‍ವೇರ್‍ನಿಂದ ಪರಮಾಣು ಬಾಂಬ್ ತಯಾರಿಸಬೇಕಾದ ಸೃಜನಶೀಲ ಉಗ್ರವಾದಿಗಳೆಲ್ಲಿದ್ದಾರೋ  ನಿಮಗೇನಾದರೂ ಗೊತ್ತೆ? ಇಂತಹ ವಿಚಿತ್ರವಾದ  ಸಂಬಂಧವಿಲ್ಲದ ಷರತ್ತುಗಳನ್ನು ಬರೆದ ಅಮೇರಿಕನ್ ಲಾಯರ್‍ಗಳ ಬುಧ್ಧಿಯನ್ನು ಹೊಗಳಬೇಕೋ ಅಥವಾ  ತೆಗಳಬೇಕೋ?

 

ಇಂತಹದೇ ಷರತ್ತುಗಳು McAfee Antivirus ಮತ್ತು Desktop Weather Reader ಗಳ EULA ನಲ್ಲೂ ಕಾಣಬಹುದು.

 

ಅನೇಕರು EULA  ಸರಿಯಾಗಿ ಓದುವುದಿಲ್ಲ ಎಂದು ಪ್ರಮಾಣಿಸಲು  PC Pitstop ಅನ್ನುವ ಸಾಫ್ಟ್‍ವೇರ್ ಕಂಪನಿಯೊಂದು ತನ್ನ EULAದಲ್ಲಿ ಕೊನೆಯ ಶರತ್ತಾಗಿ EULA  ಪೂರ್ತಿ  ಓದಿ ಕಂಪನಿಗೆ  ಈ ಮೈಲ್ ಕಳಿಸಿದವರಿಗೆ ಒಂದು ಸಾವಿರ ಡಾಲರ್ ಬಹುಮಾನ ಘೋಷಣೆ ಮಾಡಿತ್ತಂತೆ. ನಾಲ್ಕು ತಿಂಗಳ ನಂತರ ೩೦೦೦ ಡೌನ್‍ಲೋಡ್ ಗಳಾದ ಮೇಲೆ ಒಬ್ಬ ಡೌಗ್ ಹೆಕ್‍ಮನ್ ಅನ್ನುವವನು  ಆ ಬಹುಮಾನ ಗೆದ್ದನಂತೆ.

 

ಇನ್ನುಮೇಲಾದರೂ EULA ಕ್ಲಿಕ್ಕಿಸುವ ಮುನ್ನ ಪೂರ್ಣವಾಗಿ ಓದಿನೋಡಿ.

ಯಾರಿಗೆ ಗೊತ್ತು? ನಿಮಗಾಗಿ ಅದೇನು  ಅದೃಷ್ಟ  ಕಾದಿದೆಯೋ.

‹ ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು ಗ್ರ೦ಥಾಲಯಗಳು ಇ೦ದಿಗೂ ಪ್ರಸ್ತುತವೇ? ›
  • ಮಾಹಿತಿ ಫಲಕ
~.~
  • Login or register to post comments
  • 230 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 15, 2008 - 8:15am — ASHOKKUMAR

ಉ: ಸಂಗೀತದಿಂದ ಪರಮಾಣು ಸ್ಫೋಟ, ವಿಶ್ವ ವಿನಾಶ ! ಇದು ಸಾಧ್ಯವೇ?

ASHOKKUMAR's picture

ಶರತ್ತುಗಳನ್ನು ಪೂರ್ತಿ ಓದಿದರೆ,ಅವನ್ನು ಬಳಸಲು ಧೈರ್ಯ ಬರದು!
ಬ್ಯಾಂಕ್ ಸಾಲ ಪಡೆಯುವಾಗ, ಅರ್ಜಿ ಪೂರ್ತಿ ಓದಿ ಸಹಿ ಮಾಡಿದವರಿದ್ದಾರೆಯೇ? Smiling
*ಅಶೋಕ್

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
August 15, 2008 - 2:35pm — shas3n

ಉ: ಸಂಗೀತದಿಂದ ಪರಮಾಣು ಸ್ಫೋಟ, ವಿಶ್ವ ವಿನಾಶ ! ಇದು ಸಾಧ್ಯವೇ?

shas3n's picture

ಈ ಲೈಸೆನ್ಸ್ ಗಳನ್ನು ಓದಿದಾಗ ವಿಚಿತ್ರ ಅನಿಸೋದು ಸಹಜ ಆದರೆ Apple, Microsoft ಇವೆಲ್ಲ ಅಮೇರಿಕದ ಕಂಪನಿಗಳಾಗಿರುವುದರಿಂದ ಅಲ್ಲಿನ ಕಾನೂನುಗಳನ್ನು ಪಾಲಿಸಬೇಕಾಗುತ್ತದೆ. ಅಮೇರಿಕದ ಕಾನೂನಿನ ಪ್ರಕಾರ ಸಾಪ್ಟವೇರನ್ನು ರಫ್ತು ಮಾಡುವಾಗ http://www.access.gpo.gov/bis/ear/ear_data.html ನಲ್ಲಿ ಕೊಟ್ಟಿರುವ ನಿಯಮಗಳಿಗೆ ಅದು ಅನುಗುಣವಾಗಿರಬೇಕು. In fact ನೀವು ವಿಂಡೋಸ್ ನ ಲೈಸೆನ್ಸ್ ಅಗ್ರೀಮೆಂಟ್ ಅನ್ನು ಓದಿದಾಗ ಅದರಲ್ಲಿ ಪರೋಕ್ಷವಾಗಿ ಈ ನಿಯಮಗಳು ಇವೆ.

ಕೆಲವು ವರ್ಷಗಳ ಹಿಂದೆ ಇದೇ ಕಾನೂನಿನ ದೆಸೆಯಿಂದ ಫಿಲಿಪ್ ಜಿಮ್ಮರ್‍ಮನ್ ಎನ್ನೋ ವ್ಯಕ್ತಿ ತನ್ನ PGP ಅನ್ನೋ ಓಪನ್ ಸೋರ್ಸ್ softwareನಿಂದ ಅಮೇರಿಕದಲ್ಲಿ ಕ್ರಿಮಿನಲ್ ಮೊಕದ್ದಮೆಯನ್ನು ಎದುರಿಸಬೇಕಾಯಿತು. ನೋಡಿ: http://en.wikipedia.org/wiki/Philip_Zimmermann

ಅದೃಷ್ಟವಶಾತ್ ಈ ನಿಬಂಧನೆಗೆ ಒಪನ್ ಸಾಪ್ಟವೇರನ್ನು ಒಳಪಡಿಸುವುದು ಬಹಳ ಕಷ್ಟ.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಡೆದಾಡುವ ವಿಶ್ವಕೋಶ ...
  • ರಾನ್ ಮುಯೆಕ್‍ನ ಅಧ್ಭುತ ಶಿಲ್ಪಕಲೆ
  • ನೆದೇರ್ಲಂಡ್ಸ್ ಚಲನಚಿತ್ರೋತ್ಸವ - ಕನ್ನಡ ಸಿನೆಮಾ
  • ಒಂದು ಚಿಕ್ಕ ಪ್ರಶ್ನೆ - ಉತ್ತರಿಸುವಿರಾ ?
  • ಒಂಥರಾ ಪ್ರೀತಿ...
Syndicate content

ಲೇಖಕರು

Ennares's picture

ಪೂರ್ಣ ಹೆಸರು
ನವರತ್ನ ಸುಧೀರ್

ಪರಿಚಯ

ನಿವೃತ್ತ ಲೋಹಶಾಸ್ತ್ರಜ್ನ. ಹಿಂದೂಸ್ತಾನಿ ಸಂಗೀತ ಕೇಳುವ, ಪುಸ್ತಕ ಓದುವ, ಬ್ಲಾಗಿಸುವ ಹವ್ಯಾಸ. ನಾಟಕದ ಗೀಳು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:10pm
  • mahesha
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:09pm
  • ಅರವಿಂದ್
    ಉ: nanna kiru parichaya
    January 8, 2009 - 2:05pm
  • Rakesh Shetty
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:00pm
  • Aravinda
    ಉ: ನಗುವ ನಯನ, ಮಧುರ ಮೌನ
    January 8, 2009 - 2:00pm
  • Rakesh Shetty
    ಉ: nanna kiru parichaya
    January 8, 2009 - 1:57pm
  • palachandra
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:51pm
  • savithasr
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:43pm
  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 1:21pm
  • gurubaliga
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 1:21pm
ಇನ್ನಷ್ಟು


ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator