ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ತತ್ವಜ್ಞಾನ

ಭವಿಷ್ಯ ಪುರಾಣವೆಂದರೆ ಆವುದು ?

August 16, 2008 - 10:38pm — Sunil Jayaprakash

ಇತ್ತೀಚೆಗೆ ಕಡೇ ಪಕ್ಷ ನಾಲ್ಕು ಕಡೆ ಇದರ ಪ್ರಸ್ತಾಪ ಆಗಿರುವದನ್ನು ನೋಡಿದ್ದೇನೆ. ತೀರ ಇತ್ತೀಚಿನದ್ದು ಎಂದರೆ

೧. ರಾಖಿ ಹಬ್ಬದ ಬಗ್ಗೆ
೨. ಟೂಂಬ್ ಆಫ್ ಜೀಸಸ್

ಏನಿದು, ಭವಿಷ್ಯ ಪುರಾಣ ?

‹ ಭಯ ನರಸಿಂಹ ಸಾಲಿಗ್ರಾಮ ›
  • ತತ್ವಜ್ಞಾನ
~.~
  • Login or register to post comments
  • 203 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 17, 2008 - 11:02am — ASHOKKUMAR

ಉ: ಭವಿಷ್ಯ ಪುರಾಣವೆಂದರೆ ಆವುದು ?

ASHOKKUMAR's picture

http://www.astrojyoti.com/BhavishyaPurana.htm
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 17, 2008 - 12:23pm — hamsanandi

ಉ: ಭವಿಷ್ಯ ಪುರಾಣವೆಂದರೆ ಆವುದು ?

hamsanandi's picture

ಹದಿನೆಂಟು ಪುರಾಣಗಳಲ್ಲಿ ಭವಿಷ್ಯತ್ ಪುರಾಣವೂ ಒಂದು.

ಇದರಲ್ಲಿ ಪುರಾಣವನ್ನು ಹೇಳುವ ಶೈಲಿ ಭವಿಷ್ಯತ್ ಕಾಲದಲ್ಲಿದೆ (ಮಾದರಿಗೆ: ಅಲೆಕ್ಷೇಂದ್ರನೆಂಬ ಯವನ ದೊರೆ ಸಿಂಧೂ ದೇಶದ ಮೇಲೆ ದಾಳಿ ಇಡುವನು. ತಕ್ಷಶಿಲೆಯ ಪೌರವರಾಜನು ಅವನನ್ನು ಎದುರಿಸುವನು. ಅವನಿಗೆ ಅಕ್ಕ ಪಕ್ಕದ ರಾಜರಿಂದ ಮೋಸವಾಗುವುದು ... ಈ ರೀತಿ. ** ಇದೇ ಸಾಲುಗಳಿವೆ ಅಂತಲ್ಲ! ಆದರೆ ಇದರಲ್ಲಿ, ಮೌರ್ಯರ ಬಗ್ಗೆಯೂ, ಶಾತವಾಹನರ, ಶುಂಗರ ಬಗ್ಗೆಯೂ ಇದೆ ಎಂದು ಓದಿದ ನೆನಪು)

ಇದು ಹಿಂದೆ ನಡೆದ ಇತಿಹಾಸವನ್ನೇ ಹೇಳುವ ಒಂದು ರೀತಿ ಎಂದು ಅಭಿಪ್ರಾಯವಿದೆ. ನನಗೂ ಅದು ಸರಿಯಿರಬೇಕನಿಸುತ್ತೆ.

-ಹಂಸಾನಂದಿ
ಹರಿದಾಸ ಸಂಪದ:- http://haridasa.in/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ ಮಾತು-ಬರಹಗಳ ನಡುವೆ ಹೆಚ್ಚುತ್ತಿರುವ ಕಂದರ
  • ಸುದ್ದಿ - ಸೊಗಡು
  • ಇಂದಿನ ನ್ಯೂಸ್ ರೌಂಡ್ ಅಪ್
  • ಗೂಗಲ್ ಕಡತಗಳು (Docs) ಕನ್ನಡದಲ್ಲಿ
  • ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
  • ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು
  • ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
  • "ಇಲಿಗೆ ಪ್ರಾಣ ಸಂಕಟ, ಬೆಕ್ಕಿಗೆ ಚೆಲ್ಲಾಟ"
  • ಈ ಒಗಟು ಬಿಡಿಸಿ
  • ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
  • ಗುರು, ಶುಕ್ರ ಮತ್ತು ಚಂದ್ರರ ಯುತಿಯನ್ನು ನೋಡುವ ಭಾಗ್ಯ ಲಭಿಸಿತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
  • savithru
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 2, 2008 - 11:47pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:32pm
  • kalpana
    ಉ: ಉಗ್ರಗಾಮಿ ಹೇಡಿಗಳ ಹೀನ ಕೃತ್ಯದ ಹಿನ್ನೆಲೆಯಲ್ಲಿ ಒಂದು ಮನವಿ
    December 2, 2008 - 11:16pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:04pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 10:58pm
  • mahesha
    ಉ: ಮಲ್ಲೂ ಟೇಬಲ್ಲು, ಗುಲ್ಟೂ ಟೇಬಲ್ಲು , ಬಿಹಾರಿ ಟೇಬಲ್ಲು, ಕನ್ನಡ ಟೆಬಲ್ಲು
    December 2, 2008 - 10:46pm
  • mahesha
    ಉ: ಸ್ವಿಡನ್ನಿನ ನಗೆಚಿತ್ರಗಳು
    December 2, 2008 - 10:42pm
  • bvenkatraya
    ಉ: ಮತ್ತೆ ಮುಂಬಯಿನಲ್ಲಿ ಭಯೋತ್ಪಾದಕರ ದಾಳಿ
    December 2, 2008 - 10:41pm
ಇನ್ನಷ್ಟು


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator