ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ವ್ಯಾಕರಣ

must, can, may - ಕನ್ನಡದಲ್ಲಿ ಸಮಗಳೇನು?

August 29, 2008 - 7:43am — mahesha

ಹಿಂದಿನ ಮಾತುಕತೆಯಲ್ಲಿ ಹೇಗೆ ಕನ್ನಡದಲ್ಲಿ ಹೋಗುತ್ತಾನೆ/ಹೋಗುವನು ರೂಪಗಳು ಈಗಿನ ಮತ್ತು ಮುಂದಿನ ಕಾಲ ಎರಡನ್ನು ಹೇಳುವವು ಎಂದು ನೋಡಿದೆವು..

ಈಗ ಇಂಗ್ಲಿಶಿನ must, can, may ಗಳ ಬಳಕೆಗೆ ಸಮವಾಗಿ ಕನ್ನಡದಲ್ಲಿ ಹೇಗೆ ಎಂದು ಮಾತಾಡಣ.

We must speak = ನಾವು ನುಡಿಯಲೇ ಬೇಕು / ನಾವು ನುಡಿಯಬೇಕು
We must not speak = ನಾವು ನುಡಿಯಲೇ ಬಾರದು / ನಾವು ನುಡಿಯಬಾರದು

We can speak = ನಾವು ನುಡಿಯಲಾರುವೆವು/ನಾವು ನುಡಿಯಬರುವುದು/ನಾವು ನುಡಿಯಬಹುದು/
We cannot speak = ನಾವು ನುಡಿಯಲಾರೆವು / ನಾವು ನುಡಿಯಬರುವುದಿಲ್ಲ/ನಾವು ನುಡಿಯವ ಹಾಗಿಲ್ಲ/

We may speak = ನಾವು ನುಡಿದೇವು
We may not speak = ನಾವು ನುಡಿಯದೇ ಇದ್ದೇವು

ಇದರ ಬಗ್ಗೆ ಬೆಳಕು ಚಲ್ಲಿ.

‹ ಇದೂ ಕನ್ನಡ ಒರೆಗಂಟು ಕನ್ನಡ ವ್ಯಾಕರಣ ಚೆಕರ್ ›
  • ವ್ಯಾಕರಣ
~.~
  • Login or register to post comments
  • 292 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 29, 2008 - 10:03am — kannadakanda

ಉ: must, can, may - ಕನ್ನಡದಲ್ಲಿ ಸಮಗಳೇನು?

kannadakanda's picture

must=ಬೇಕು
can=ಬಲ್ಲದು, ಬಲ್ಲನು, ಬಲ್ಲೆನು, ಬಲ್ಲರು, ಬಲ್ಲಳು, ಬಲ್ಲುದು, ಬಲ್ಲೆವು, ಬಲ್ಲೆ, ಬಲ್ಲಿರಿ
may=ಬಹುದು.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
August 29, 2008 - 10:17am — mahesha

ಉ: must, can, may - ಕನ್ನಡದಲ್ಲಿ ಸಮಗಳೇನು?

mahesha's picture

must not,
can not
may not

ಹೇಗೆ?

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
August 29, 2008 - 12:56pm — kannadakanda

ಉ: must, can, may - ಕನ್ನಡದಲ್ಲಿ ಸಮಗಳೇನು?

kannadakanda's picture

can not=ಆಱೆನು, ಆಱೆವು, ಆಱೆ, ಆಱಿರಿ, ಆಱನು, ಆಱಳು, ಆಱದು.
may not=ಇರದಿರಬಹುದು
must not=ಬಾರದು

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾವು ಪ್ರತಿಕ್ರಿಯಿಸಿದ ವಿಷಯಗಳು.
  • how much, hom many ಕನ್ನಡದಲ್ಲಿ....
  • ಒರೆ ಎಂದರೇನು
  • ನಾವು ಶಾಲೆಗೆ ಹೋಗುವ
  • Why does Kusuma speak in English?
Syndicate content

ಲೇಖಕರು

mahesha's picture

ಪೂರ್ಣ ಹೆಸರು
ತಿಳಿಗಣ್ಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 1:21pm
  • gurubaliga
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 1:21pm
  • roopablrao
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 1:04pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:49pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:46pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:43pm
  • hariharapurasridhar
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 12:40pm
  • roopablrao
    ಉ: nanna kiru parichaya
    January 8, 2009 - 12:33pm
  • palachandra
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 12:33pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:30pm
ಇನ್ನಷ್ಟು


ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||
ನಿತ್ಯಜೀವನದಿ ನೀನಾ ನಯವನನುಸರಿಸೊ |
ಸತ್ವದಾಶೆಯ ನೀಗಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator