ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ದಿನಕ್ಕೊಂದು ಪದ

ಅರಲ್/ಅರಳ್

September 3, 2008 - 12:33am — kannadakanda

ಅರಲ್(ಕ್ರಿಯಾಪದ)=ವಿಕಾಸವಾಗು, ದೊಡ್ದದಾಗು. ಕೇಶಿರಾಜನ ಪ್ರಕಾರ ಲಾಂತ. ಆದರೆ ಹೊಸಗನ್ನಡದಲ್ಲಿ ಳಾಂತ.
ಭೂತಕೃದ್ವಾಚಿ: ಅರಲ್ದ/ಅರಳ್ದ/ಅರಲಿ/ಅರಳಿ
ಭವಿಷ್ಯತ್ಕೃದ್ವಾಚಿ: ಅರಲ್ವ/ಅರಳ್ವ/ಅರಲುವ/ಅರಳುವ

ಅರಲ್/ಅರಳ್ (ನಾಮಪದ)= ಹೂವು, ಭತ್ತ, ರಾಗಿ, ಜೋಳ ಮುಂತಾದುವನ್ನು ಹೆಚ್ಚಿನ ಶಾಖದಲ್ಲಿ ಕಾಯಿಸಿದಾಗ ವಿಕಾಸವಾದ ತಿನ್ನುವ ಪದಾರ್ಥ.
ಮಂಡರಳು=ಒದ್ದೆ ಮಾಡಿದ ಬತ್ತವನ್ನು ಭಟ್ಟಿಯಲ್ಲಿ ಕಾಯಿಸಿದಾಗ ವಿಕಾಸವಾದ ತಿನ್ನುವ ಪದಾರ್ಥ. ಅದಕ್ಕೆ ಮಂಡಕ್ಕಿ ಎಂತಲೂ ಮೈಸೂರು ಹಾಗೂ ದಕ್ಷಿಣ ಕರ್ಣಾಟಕದಲ್ಲಿ ಚುರುಮುಱಿ ಎಂತಲೂ ಕರೆಯುತ್ತಾರೆ.

‹ ದಿನಕ್ಕೊಂದು ಪದ : ಕಾಣ್, ಕಾಣು ಕೊೞಲ್, ಕೊಳಲ್, ಕೊಳಲು ›
  • ದಿನಕ್ಕೊಂದು ಪದ
~.~
  • Login or register to post comments
  • 114 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 4, 2008 - 12:25am — kannadakanda

ಉ: ಅರಲ್/ಅರಳ್

kannadakanda's picture

ಅರಲ್‍ನ ರಲಕಾರಗಳು ಸ್ಥಾನ ಪಲ್ಲಟವಾಗಿ ಅಲರ್‍ ಎಂಬ ಪದವೂ ಇದೆ. ಇದಱರ್ಥ ಸಾಮಾನ್ಯವಾಗಿ ಬಾೞಕೆಯಾಗಿರುವುದು ಹೂವು (ಅರಳಿದ ಹೂ) ಎಂಬರ್ಥದಲ್ಲಿ.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
September 4, 2008 - 9:36am — Sunil Jayaprakash

ಉ: ಅರಲ್/ಅರಳ್

Sunil Jayaprakash's picture

ಪುತಿನ ಅವರ, "ಋತುಗೀತಲಹರಿ" ಎಂಬ ಸಂಗೀತನಾಟಕಗಳ ಗುಚ್ಛದಲ್ಲಿ "ವಸಂತ ಚಂದನ" ಎಂಬ ಒಂದು ರೂಪಕವಿದೆ. ಅದರಲ್ಲಿ ಹೀಗೊಂದು ಪದ್ಯ ಬರುವದು.

ಅಲರಲರಿನ ಪರಿಮಳಗಳ ಮೇಳದಿ,
ಮನಮನಗಳ ಹೊಗುತಲ್ಲಿ ಸುಮಾನದಿ,
....
ನಂದನ ಗಂಧನ ನಿಂದಿಸುತಿದ,
ಆನಂದದೊಳಂಜಲಿಯೊಳು ಕೊಳುವೆಲರಿನ
ವಸಂತ ಚಂದನ..

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೇಶಿರಾಜನ ಕುಳಾಂತಭ್ರಮೆ ಕುಱಿತು ಒಂದು ವಿಶ್ಲೇಷಣೆ
  • ಅಲವಱು
  • ನೆಗೞ್
  • ಬಾಳ್, ಬಾೞ್
  • ಮುರಿ, ಮುಱಿ
Syndicate content

ಲೇಖಕರು

kannadakanda's picture

ಪೂರ್ಣ ಹೆಸರು
Anantha Krishna K S

ಪರಿಚಯ

I am an assistant professor in Computer Science. Very much interested in Old Kannada language.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mgharish
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    January 8, 2009 - 2:19pm
  • Rakesh Shetty
    ಉ: ನಗುವ ನಯನ, ಮಧುರ ಮೌನ
    January 8, 2009 - 2:16pm
  • Rakesh Shetty
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:10pm
  • mahesha
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:09pm
  • ಅರವಿಂದ್
    ಉ: nanna kiru parichaya
    January 8, 2009 - 2:05pm
  • Rakesh Shetty
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:00pm
  • Aravinda
    ಉ: ನಗುವ ನಯನ, ಮಧುರ ಮೌನ
    January 8, 2009 - 2:00pm
  • Rakesh Shetty
    ಉ: nanna kiru parichaya
    January 8, 2009 - 1:57pm
  • palachandra
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:51pm
  • savithasr
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:43pm
ಇನ್ನಷ್ಟು


ಒಲವಿನ ನೋವುಗಳು ಅದರ ಸಂತೋಷಗಳಿಗಿಂತ ಸವಿಯಾಗಿರುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator