ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಹೊಸ ಪದರಚನೆಗೆ

February 6, 2006 - 8:11pm — ಮಹೇಶ ಭೋಗಾದಿ

ನಮಸ್ಕಾರ,

ಹೊಸ ಪದರಚನೆ ಮಾಡುವ ಸೂತ್ರಗಳಿಗೆ ಎನ್ನುವರು?

ನಿಷುಪ್ತಿ - ಇದು ಸರಿಯೆ?

ಧನ್ಯವಾದ.

‹ ಗೊರೂರು ರಾಮಸ್ವಾಮಿ ಅಯ್ಯ೦ಗಾರ್ ಅವರ "ಮೆರವಣಿಗೆ" ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು? ›
  • ಸಾಹಿತ್ಯ, ಭಾಷೆ
~.~
  • Login or register to post comments
  • 821 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 6, 2006 - 9:36pm — gvmt

ನಿಷ್ಪತ್ತಿ

gvmt's picture

ನಿಷ್ಪತ್ತಿ ಎನ್ನುವ ಪದವಿದೆ, synthesis ಎನ್ನುವ ಅರ್ಥದಲ್ಲಿ ಬಳಸುತ್ತಾರೆ. ಆದರೆ ರಚನೆಗೆ ಸೂತ್ರಗಳು ಮೂಲತಃ ವ್ಯಾಕರಣದ್ದು. ಪೂರ್ವ ಪ್ರಯೋಗಗಳನ್ನೂ ನೋಡುವುದುಂಟು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 7, 2006 - 10:31am — ಮಹೇಶ ಭೋಗಾದಿ

ಪದ ನಿಷ್ಪತ್ತಿ

ಮಹೇಶ ಭೋಗಾದಿ's picture

ಧನ್ಯವಾದ!

ಪದ-ನಿಷ್ಪತ್ತಿ ಯೆಂಬ ಪದಪ್ರಯೋಗವನ್ನು ಕೇಳಿದ್ದೇನೆ. ಅದರ ಸಂಬಂಧವಾಗಿ ಈ ಪ್ರಶ್ನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 7, 2006 - 7:42pm — sinchanabhat

ಅರ್ಥವಾಗಲಿಲ್ಲಾ

sinchanabhat's picture

ನಿಷ್ಫತ್ತಿ ಅಂದರೆ ಹುಟ್ಟು ,ನಿಷುಪ್ತಿ ಅಂದರೆ ? ನಿಮ್ಮ ಪ್ರಶ್ನೆ ನನಗೇಕೊ ಅರ್ಥವಾಗಲಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
February 8, 2006 - 11:42am — shreekant.mishrikoti

ನಿಷ್ಪತ್ತಿ ಎಂದರೆ

shreekant.mishrikoti's picture

ನಿಷ್ಪತ್ತಿ ಎಂದರೆ ಹುಟ್ಟು , ವ್ಯುತ್ಪತ್ತಿ - Act of deriving,Birth,Derivation,Etymology,Inference

ಎಂಬ ಅರ್‍ಥವನ್ನು ಕನ್ನಡಕಸ್ತೂರಿ.ಕಾಮ್ ನಲ್ಲಿ ಕೊಟ್ಟಿದಾರೆ.

ಪದರಚನೆಯ ಬಗ್ಗೆ ಶ್ರೀ ಡಿ.ಏನ್. ಶಂಕರಭಟ್ಟರ ಪುಸ್ತಕ ' ಕನ್ನಡ ಪದರಚನೆ' ನೋಡಬಹುದು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 26, 2008 - 11:21am — kannadakanda

ಉ: ಹೊಸ ಪದರಚನೆಗೆ

kannadakanda's picture

ನಿಷುಪ್ತಿ=ನಿ+ಸುಪ್ತಿ=ನಿದ್ದೆ ಎಂದರ್ಥ.
ನಿಷ್ಷುಪ್ತಿ=ನಿಃ+ಸುಪ್ತಿ=ನಿದ್ದೆಯಿಲ್ಲದಿರುವುದೆಂದರ್ಥ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 26, 2008 - 1:42pm — anil.ramesh

ಉ: ಹೊಸ ಪದರಚನೆಗೆ

anil.ramesh's picture

ನಿಷ್ಪತ್ತಿ(ನಾ). ೧. ಹುಟ್ಟು; ಉತ್ಪತ್ತಿ. ೨. ಮುಕ್ತಾಯ; ಸಮಾಪ್ತಿ. ೩. ಸಿದ್ಧಿ; ಪರಿಪಾಕ. ೪. ಐಕ್ಯವಾಗುವಿಕೆ. ೫. ನಿರ್ಣಯ; ತೀರ್ಮಾನ. ೬. (ವ್ಯಾಕರಣದಲ್ಲಿ) ಶಬ್ದದ ಹುಟ್ಟು, - ಮೂಲ; ವ್ಯುತ್ಪತ್ತಿ.

ಸ೦ಕ್ಷಿಪ್ತ ಕನ್ನಡ ನಿಘ೦ಟು(ಪರಿಷ್ಕೃತ) ದಲ್ಲಿ ಈ ಪದದ ಅರ್ಥವಿದೆ...

ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶ್ವಾನವನ್ನು ಉದ್ದೇಶಿಸಿ ಕನ್ನಡದಲ್ಲೊಂದು ಲೇಖನ
  • "ಮೌಲ್ಯ ವರ್ಧಿತ" ಸರಿಯೆ!?
  • ಕೆನಡಾದಿಂದೊಂದು ನಮಸ್ಕಾರ
  • ಸೂರ್ಯಾಸ್ತ.
  • ದುಡುಕದಿರು
Syndicate content

ಲೇಖಕರು

ಮಹೇಶ ಭೋಗಾದಿ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
  • ಆಶ್ವಯುಜ ಶುದ್ಧ ಮಹಾನವಮಿ ಬರಲಂದು - ಪೂರ್ಣ ಸಾಹಿತ್ಯ ಬೇಕು
  • ರಾಷ್ಟ್ರಪತಿ ಬೆನ್ನಟ್ಟಿದ ನಿಗೂಢ ಕಾರು
  • ದಸರ ಹಬ್ಬ ಆಚರಿಸಿದ ಕ್ರೈಸ್ತ ಸಮುದಾಯ..
  • ಕನ್ನಡಕ್ಕೆ ಯಾಕೆ ಶಾಸ್ತ್ರಿಯ ಭಾಷೆ ಅನ್ನೋ ಸ್ಥಾನ ಸಿಗುತ್ತಿಲ್ಲ?
  • ಶಿರಾಡಿ ಘಾಟ್ ಎಂಬ ನರಕದ ದಾರಿ.
  • ಅಡಿಗರಿಗೆ ಬುಕ್ಕರ್‍ ಸಿಕ್ಕಿದೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mrsatish
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 8:19am
  • savithasr
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 8:16am
  • anil.ramesh
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 8:11am
  • anil.ramesh
    ಉ: 'ಕಲಾಂ ಮೇಸ್ಟ್ರು ' ಪುಸ್ತಕದಿಂದ ಆಯ್ದ ಕೆಲವು, ಪುಟಗಳು !
    October 16, 2008 - 8:10am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 7:48am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
ಇನ್ನಷ್ಟು


ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator