ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಎಲ್ಲಾ ರೀತಿಯ ಹಿಂದಿ ಹೇರಿಕೆಯನ್ನು ವಿರೋಧಿಸೋಣ

September 19, 2008 - 10:45pm — ಹಿರಣ್ಯಾಕ್ಷ

ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಇರುವಷ್ಟೇ ಸ್ಥಾನಮಾನ ಹಿಂದಿಗೆ ಇದ್ದರೂ , ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕದಲ್ಲಿರುವ ಉದ್ಯೋಗಕ್ಕೆ ಹಿಂದಿ ಭಾಷೆ ಕಲಿಯಬೇಕು, ಕನ್ನಡದ ಮಕ್ಕಳು ಹಿಂದಿಭಾಷೆಯನ್ನು ಶಾಲೆಯಲ್ಲಿ ಓದಬೇಕು. ಇದೇ ತರದ ಹತ್ತು ಹಲವಾರು ರೀತಿಯಲ್ಲಿ ಹಿಂದಿಯನ್ನು ಕನ್ನಡಿಗರ ಮೇಲೆ ಬಲವಂತವಾಗಿ ಹೇರಲಾಗುತ್ತಿದೆ. ಇದರ ಬಗ್ಗೆ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕಾಗಿದೆ, ಇದೇ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕೈಗೊಂಡಿರುವ ಹಿಂದಿ ವಿರೋಧಿ ಅಭಿಯಾನದಲ್ಲಿ ಕೈಜೋಡಿಸಬೇಕಾಗಿ ಕರವೇಯ ರಾಜ್ಯಾಧ್ಯಕ್ಷರಾದ ಟಿ.ಏ.ನಾರಾಯಣಗೌಡರು ಕರೆ ನೀಡಿದ್ದಾರೆ

ಕರವೇಯ ರಾಜ್ಯಾಧ್ಯಕ್ಷರ ಲೇಖನಿಯಿಂದ ಮೂಡಿ ಬಂದಿರುವ ಲೇಖನವನ್ನು ಕೆಳಗಿನ ಕೊಂಡಿಯಲ್ಲಿ ನೋಡಿ.

http://www.karnatakarakshanavedike.org/modes/view/17/adhyakshara_nudi.ht...

‹ ವಿಜಯ ಕರ್ನಾಟಕ ಬಿಜೆಪಿಯ ಮುಖಾವಾಣಿಯ? ಹೇಗಿದ್ದ ಹೇಗಾದ ಗೊತ್ತ? ನಮ್ಮ ...... ›
  • ಸುದ್ದಿ, ಸಮಾಚಾರ
~.~
  • Login or register to post comments
  • 204 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 16, 2008 - 10:09am — ಹಿರಣ್ಯಾಕ್ಷ

ಉ: ಎಲ್ಲಾ ರೀತಿಯ ಹಿಂದಿ ಹೇರಿಕೆಯನ್ನು ವಿರೋಧಿಸೋಣ

ಹಿರಣ್ಯಾಕ್ಷ's picture

hindi herikeya innondu bhoota, eega hindiwalagaLige karnatakadalli kelasa. Kannadada makkalige matte anyaaya. keLagina details nodi

January 2008 ralli group D huddegaligaagi nadeda railway namakaatiyalli bahupaalannu kannadetararige needalaagittu. aa nemakaatigalannu virodhisi, K.R.V. horaata nadesi kannadigarige aaguttidda anyaayavannu tappisittu. eega matte ade group D huddegalige railve ilaake nemakaati nadesalu sajjaagide.

railway ilaakeyalli kaali iruva 4700 group D huddegalannu kannadigarige kodabekendu aagrahisi, naavu iMdu andare; October 15, 2008 randu Bengalurinalli haagu vivida jillegalalli Rally yannu hammikondiddevu. Gruha mantri V.S. Acharya ravarige manavi patravannu needidevu.

gruha mantrige needida manavi patravannu illi odi

http://karnatakarakshanavedike.org/modes/view/81/railway-gruha-mantri-ma...

Jai kannadaambe

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಿಂದಿ ಹೇರುತ್ತ ಬಂದ ಕೇಂದ್ರ ಸರ್ಕಾರ
  • ಏಕೆ ಕರ್ನಾಟಕದೆಡೆಗೆ ತಾತ್ಸಾರ
  • ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ಕರೆ
  • ಡಿಸೆಂಬರ್ ೨೦೦೮ ರಲ್ಲಿ ನಡೆದ ವಿವಿದ ವಿದ್ಯಮಾನಗಳ ಬಗ್ಗೆ ಕರವೇ ಅಧ್ಯಕ್ಷ ನಾರಾಯಣ ಗೌಡರ ನುಡಿ
  • ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
Syndicate content

ಲೇಖಕರು

ಹಿರಣ್ಯಾಕ್ಷ's picture

ಪೂರ್ಣ ಹೆಸರು
ಹಿರಣ್ಯಾಕ್ಷ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mgharish
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    January 8, 2009 - 2:19pm
  • Rakesh Shetty
    ಉ: ನಗುವ ನಯನ, ಮಧುರ ಮೌನ
    January 8, 2009 - 2:16pm
  • Rakesh Shetty
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:10pm
  • mahesha
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:09pm
  • ಅರವಿಂದ್
    ಉ: nanna kiru parichaya
    January 8, 2009 - 2:05pm
  • Rakesh Shetty
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:00pm
  • Aravinda
    ಉ: ನಗುವ ನಯನ, ಮಧುರ ಮೌನ
    January 8, 2009 - 2:00pm
  • Rakesh Shetty
    ಉ: nanna kiru parichaya
    January 8, 2009 - 1:57pm
  • palachandra
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:51pm
  • savithasr
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:43pm
ಇನ್ನಷ್ಟು


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator