ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

October 1, 2008 - 7:11pm — hpn

ಬೆಂಗಳೂರಿನಲ್ಲಿ ವಿಜಯನಗರ, ನಾಗರಭಾವಿಗೆ ಹತ್ತಿರವಿರುವಂತೆ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು ಯಾರಾದರೂ ನಿಮಗೆ ಪರಿಚಯವಿದ್ದರೆ contact ಕಳುಹಿಸುತ್ತೀರಾ?

ವಂದನೆಗಳು,

‹ Interesting link ಗುಬ್ಬಿಗಳ ಸಂರಕ್ಷಣೆ ಹೇಗೆ? ›
  • ಅರಳಿ ಕಟ್ಟೆ
~.~
  • Login or register to post comments
  • 347 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 1, 2008 - 10:12pm — Rajeshwari

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

Rajeshwari's picture

ಹನುಮಂತ ನಗರವಾದ್ರು ಪರವಾಗಿಲ್ವ?

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 1, 2008 - 11:22pm — hpn

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

hpn's picture

ಹನುಮಂತನಗರ ಮತ್ತೊಂದು ದಿಕ್ಕು ಈಗ ನಮಗೆ. Smiling

- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 3, 2008 - 12:39pm — Sunil Jayaprakash

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

Sunil Jayaprakash's picture

ಹನುಮಂತನಗರದಲ್ಲಿ ಮರಡಿ ಸುಬ್ಬಯ್ಯ ಚೌಲ್ಟ್ರಿ ಬಿಟ್ರೆ ಬೇರೆ ಎಲ್ಲಿ ಯೋಗಾಸನ ಹೇಳಿ ಕೊಡ್ತಾರೆ ?

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 3, 2008 - 7:17pm — Rajeshwari

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

Rajeshwari's picture

ಗವಿಪುರಂ ಎಕ್ಸೆಂಶನ್ ೩ನೇ ಕ್ರಾಸ್ನಲ್ಲಿರುವ (ಅಕ್ನೂರ್ ಮಠ) ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹೇಳಿಕೊಡುತ್ತಾರೆ.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 1, 2008 - 11:00pm — anil.ramesh

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

anil.ramesh's picture

ಹರಿ,
ನನ್ನ ಸ್ನೇಹಿತ ಬಸವೇಶ್ವರನಗರದಲ್ಲಿ ಯೋಗಾಸನದ ಕ್ಲಾಸ್ ಗೆ ಹೋಗ್ತಿದ್ದಾನೆ... ಅವನನ್ನು ಕೇಳಿ ನಿಮಗೆ Contact ನಂಬರ್ ಕಳಿಸುತ್ತೇನೆ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 1, 2008 - 11:24pm — hpn

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

hpn's picture

ಬಸವೇಶ್ವರ ನಗರ ಮತ್ತಷ್ಟು ಹತ್ತಿರ! ನನಗೆ ಹೊಳೆದೇ ಇರಲಿಲ್ಲ. ಥ್ಯಾಂಕ್ಸ್, ಅನಿಲ್.

- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 3, 2008 - 6:50pm — anil.ramesh

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

anil.ramesh's picture

ಹರಿ,
ನಿಮಗೆ ಇನ್ನೂ ಹತ್ತಿರದ ವಿಳಾಸ ಅಂದ್ರೆ, ಪ್ರಶಾಂತನಗರದ ಶ್ರೀ ಪ್ರಶಾಂತ ಗಣಪತಿ ದೇವಸ್ಥಾನ...
ಅಲ್ಲಿ ವಿಚಾರಿಸಿದರೆ ನಿಮಗೆ ಮಾಹಿತಿ ತಿಳಿಯುತ್ತದೆ. ನನ್ನ Cousin ಮನೆ ಅಲ್ಲೇ ಇರೋದು. ಅವನು ಹೇಳಿದ ಮಾಹಿತಿ ಇದು...
ವಿಚಾರಿಸಿ ನೋಡಿ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 3, 2008 - 12:34pm — manoj

ಉ: ವಿಜಯನಗರ, ನಾಗರಭಾವಿ ಬಳಿ ಪ್ರಾಣಾಯಾಮ, ಯೋಗಾಸನ ಹೇಳಿಕೊಡುವ ಗುರುಗಳು

manoj's picture

ವಿಜಯನಗರ ಬಸ್ ನಿಲ್ದಾಣ ದ ಹಿಂದಿರುವ "ವಿಜಯರಂಗ" ದಲ್ಲಿ ವಿಚಾರಿಸಿ ನೋಡಿ....

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಾಣಾಯಾಮ ಪ್ರಯೋಜನಕಾರಿಯೇ?
  • ಪಾಣಿನಿ
  • ಒಂದು ಅತಿಸಣ್ಣ ಕಥೆ-
  • ಬೆಂಗಳೂರಿನ ಹೊಳಲುಗಳು/ನಗರಗಳು
  • ಕಂಪ್ಯುಟರ್ ಭಾಷೆಗಳು ...(ಕ.ಕ.ಕ.-೪)
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Shivakumar.Revadi
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 8, 2009 - 2:28pm
  • mgharish
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    January 8, 2009 - 2:19pm
  • Rakesh Shetty
    ಉ: ನಗುವ ನಯನ, ಮಧುರ ಮೌನ
    January 8, 2009 - 2:16pm
  • Rakesh Shetty
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 8, 2009 - 2:10pm
  • mahesha
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:09pm
  • ಅರವಿಂದ್
    ಉ: nanna kiru parichaya
    January 8, 2009 - 2:05pm
  • Rakesh Shetty
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 2:00pm
  • Aravinda
    ಉ: ನಗುವ ನಯನ, ಮಧುರ ಮೌನ
    January 8, 2009 - 2:00pm
  • Rakesh Shetty
    ಉ: nanna kiru parichaya
    January 8, 2009 - 1:57pm
  • palachandra
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:51pm
ಇನ್ನಷ್ಟು


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator