ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ವ್ಯಾಕರಣ

ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

October 7, 2008 - 3:04pm — mahesha

ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

‹ ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? ಆಡುಗನ್ನಡ ವ್ಯಾಕರಣ - ’ಉ’ ಕೊನೆ ›
  • ವ್ಯಾಕರಣ
~.~
  • Login or register to post comments
  • 277 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 7, 2008 - 3:33pm — harsha.st

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

harsha.st's picture

'ಉಪ್ಪು ರೋಸು' ಅನ್ನೋದು ಚಿತ್ರದುರ್ಗ ಕಡೆ ಕೇಳಿದಿನಿ.. ಅಡುಗೆಗೆ ಉಪ್ಪು ಜಾಸ್ತಿ ಹಾಕಿದ್ರೆ ಈ ತರಹ ಹೇಳ್ತಾರೆ..

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 7, 2008 - 3:38pm — mahesha

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

mahesha's picture

ನಂನಿ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 12:48am — Rajeshwari

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

Rajeshwari's picture

ಯಾಕೆ ಈ ಪದವನ್ನು ಚಿತ್ರದುರ್ಗವನ್ನು ಬಿಟ್ಟು ಬೇರೆಲ್ಲಿಯೂ ಉಪಯೋಗಿಸುವುದಿಲ್ಲವೆ?

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 8:08am — mahesha

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

mahesha's picture

ನಮ್ಮ ಮನೆಯಲ್ಲಿದೆ ಬಳಕೆಯಿದೆ Smiling

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 10:52am — harsha.st

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

harsha.st's picture

ಈ ಪದ ಚಿತ್ರದುರ್ಗ ಕಡೆ ಉಪಯೋಗಿಸುವುದನ್ನು ನಾನು ಕೇಳಿದಿನಿ.. ಬೇರೆ ಎಲ್ಲಿ ಉಪಯೋಗಿಸುತ್ತಾರೆ ಅಂತ ನಂಗೆ ಗೊತ್ತಿಲ್ಲ ರಾಜೇಶ್ವರಿಯವರೆ... ಕರ್ನಾಟಕದ ಹಳ್ಳಿಗಳಿಗೆ ಹೋಗಿ ಅವರ ಭಾಷೆ ಗಮನಿಸಿದರೆ ನಮಗೆ ಗೊತ್ತಾಗೊದು ಎನು ಅಂದ್ರೆ ನಮ್ಮ ಊರಲ್ಲಿ ಮಾತಾಡೊ ಎಷ್ಟೊಂದು ಪದಗಳಿಗೆ ನಮ್ಮ ಊರಿಂದ 100 ಕಿ.ಮಿ. ಆಚೆ ಇರೊ ಊರಲ್ಲಿ ಬೇರೆ ಪದಗಳು ಉಪಯೊಗಿಸುತ್ತಾ ಇರ್ತಾರೆ..

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 9:39pm — Rajeshwari

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

Rajeshwari's picture

ನಿಮ್ಮ ಪ್ರತಿಕ್ರಿಯೆಗೆ ಧನ್ಯವಾದಗಳು

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 8:54am — Rajeshwari

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

Rajeshwari's picture

ನಮ್ಮ ಮನೆಯಲ್ಲಿ ಉಪ್ಪು ರೋಸಾಗಿದೆ ಅಂತ ಉಪಯೋಗಿಸುತ್ತೇವೆ ಆದ್ರೆ ಈ ಪದ ನಮ್ಮೂರಿಗಷ್ಟೆನಾ ಸೀಮಿತ? ಬೇರೆ ಎಲ್ಲೂ ಇದನ್ನು ಉಪಯೋಗಿಸುವುದಿಲ್ಲವೇ?

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 9:42am — savithasr

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

savithasr's picture

ರಾಜೇಶ್ವರಿಯವರೇ,
ಈ ಪದ ಬರೀ ನಮ್ಮೂರಿಗಷ್ಟೇ ಸೀಮಿತವಲ್ಲ.....Smiling
ನಮ್ಮಮ್ಮ ಹೇಳಿದ್ರು ಅವರ ಊರಲ್ಲಿ ಕೂಡ ಬಳಕೆಯಲ್ಲಿದೆ ಅಂತ.
ಉಪ್ಪು ಸಿಕ್ಕಾಪಟ್ಟೆ ಜಾಸ್ತಿಯಾಗಿದ್ರೆ ನಮ್ಮಜ್ಜಿ ಉಪ್ಪು ರೋಸಾಗಿದೆ/ಉಪ್ಪಿನ ರೋಸಾಗಿದೆ ಅಂತ ಹೇಳ್ತಿದ್ರಂತೆ.

ರೋಸು ಪದವನ್ನ ಮತ್ತೊಂದು ಅರ್ಥದಲ್ಲೂ ಉಪಯೋಗಿಸ್ತಿದ್ರಂತೆ.
ಉದಾ: ಬಟ್ಟೆ ಎಷ್ಟು ರೋಸಾಗಿದೆ ಅಂದ್ರೆ ಬಟ್ಟೆ ಎಷ್ಟು ಕೊಳೆಯಾಗಿದೆ ಅಂತ.

ಇನ್ನೊಂದು ರೀತಿನೂ ಉಪಯೋಗಿಸ್ತಾರೆ...
ಉದಾ: ಅದೇ ಹಾಡನ್ನ ಕೇಳೀ ಕೇಳೀ ರೋಸಿಡಿದಿದೆ ಅಂದ್ರೆ ಬೋರ್/ಬೇಜಾರಾಗಿದೆ ಅಂತ.
-ಸವಿತ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 9:48am — mahesha

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

mahesha's picture

ರೋಸು ಹೋಗು = ಬೇಸರವಾಗು, ಅಸಯ್ಯವಾಗು

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 8, 2008 - 9:40pm — Rajeshwari

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

Rajeshwari's picture

ನೀವು ನಮ್ಮೂರಿನವರು ಎಂದು ತಿಳಿದು ಸಂತೋಷವಾಯ್ತು. Smiling ಹೌದು ಒಮ್ಮೊಮ್ಮೆ ಈ ಜೀವನ ರೋಸೋಗಿದೆ ಅಂತ ಹೇಳುತ್ತಿದ್ದಿದ್ದು ಈಗ ನೆನಪಿಗೆ ಬಂತು. ನಿಮ್ಮ ಪ್ರತಿಕ್ರಿಯೆಗೆ ಧನ್ಯವಾದಗಳು

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
October 9, 2008 - 8:07am — mahesha

ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?

mahesha's picture

ನೀವ್ ನಮ್ ಊರಿನವರೇ ಎಂದು ಗೊತ್ತಾಗ್ ಬಲ್ ನಲಿವಾಯ್ತು..

ನಂನಿ!

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮನ್ವಂತರ ಅಂದ್ರೇನು?
  • 'ಸಹೋದರಿ' ಸರಿಯೇ?
  • ಅಯೋಡೈಸ್ಡ್ ಉಪ್ಪು ದೇಹಕ್ಕೆ ಒಳ್ಳೆಯದಲ್ಲವೇ
  • ಒಸ ಸರ್ಕಾರ ಅಂದ್ಮ್ಯಾಕೆ, ಒಸ-ಒಸ ಸಮಸ್ಯೆಗಳ್ ಬರೋದ್ ದಿಟ ಅಲ್ವ್ರಾ !
  • ಪ್ಲಾಸ್ತಿಕ್ ಬಳಕೆ ಕಡಿಮೆ ಮಾಡಿ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ತಿಳಿಗಣ್ಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:51pm
  • savithasr
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 1:43pm
  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 1:21pm
  • gurubaliga
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 1:21pm
  • roopablrao
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 1:04pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:49pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:46pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:43pm
  • hariharapurasridhar
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 12:40pm
  • roopablrao
    ಉ: nanna kiru parichaya
    January 8, 2009 - 12:33pm
ಇನ್ನಷ್ಟು


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator