ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಶ್ರಿಲಂಕೆಯ ತಮಿಳು ವಲಸಿಗರ ಬಗ್ಗೆ ಹುಶಾರ್‍

October 16, 2008 - 9:28am — mahesha

ನಮ್ಮ ಕರ್ನಾಟಕದ ಆಡಳಿತಕ್ಕೆ ಯಾವಾಗ ಬುದ್ದಿ ಬರತ್ತೋ!!

ಈಗ ಶ್ರೀಲಂಕೆಯಲ್ಲಿ ನಡೀತಾ ಇರೋ ಕಾಳಗದಿಂದ ಸಿಕ್ಕಾಪಟ್ಟೆ ಲಂಕೆಯ ತಮಿಳರು ನಮ್ಮ ದೇಶಕ್ಕೆ ವಲಸೆ ಬರ್ತಾ ಇದ್ದಾರೆ....

ಹಿಂದೆ ಇದೇ ರೀತಿ ಆಗಿದ್ದಾಗ ಊಟಿಯ ಟೀ-ತೋಟಗಳಲ್ಲಿ ಕನ್ನಡಿಗರು ಕೆಲಸ ಕಳೆದುಕೊಂಡಿದ್ದರು.. ತಮಿಳುನಾಡ ಸರಕಾರ ಅಲ್ಲಿ ಕನ್ನಡಿಗರ ಬದಲು ಲಂಕೆಯ ತಮಿಳರಿಗೆ ಕೆಲಸ ಕೊಟ್ಟು ನೆಲೆಸಿಸಿತು. ಊಟಿಯ ಮೂಲನೆಲೆಸಿಗರು ಬಡಗ-ಕನ್ನಡಿಗರು.

ಅದೂ ಅಲ್ಲದೇ ಈಗ ವಲಸೆ ಬರೋ ಲಂಕೆಯ ತಮಿಳರು ಸೀದಾ ಬೆಂಗಳೂರಿಗೆ ಬರೋ ಎಲ್ಲ ಕುತ್ತು ಇದೆ...

ನಮ್ಮ ಸರಕಾರ ಇದಕ್ಕೆ ಮುನ್ನೆಚ್ಚರಿಕೆಯಾಗಿ ಏನು ಮಾಡ್ತಾ ಇದೆ?

ಹಿಂದೆ ರಾಜೀವಗಾಂದಿಯ ಕೊಲೆಗಾರರೆಲ್ಲ ಆರಾಮಾಗಿ ನಮ್ಮ ನಾಡಿಗೆ ಹೊಕ್ಕು ಕೂತಿದ್ದರು..

‹ ಕರಣಾನಿಧಿ ಮತ್ತು ಸಿಂಡಿಕೇಟ್ ಬ್ಯಾಂಕಿನ ಗುಮಾಸ್ತ ಹುದ್ದೆಗೆ ಹಿಂದಿ ಜ್ಞಾನ ಕಡ್ಡಾಯವಂತೆ. ಗಾಯದ ಮೇಲೆ ಬರೆ ›
  • ರಾಜಕೀಯ
~.~
  • Login or register to post comments
  • 138 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಬಾಷೆಗೆ ಕುತ್ತು!.
  • ಇದು ಕರ್ನಾಟಕವಲ್ಲ ಕಾಣಿರೋ
  • ಬೆಳಗಾವಿ ಹೆಸರು ಬದಲಾವಣೆಗೆ ಕೇಂದ್ರ ಸರಕಾರ ನಕಾರ, ಇದು ನ್ಯಾಯವೇ?
  • ಮತ್ತೇ ಬಂತು ಹಿಂದಿಯನ್ನು ರಾಷ್ಟ್ರಭಾಷೆ ಪಟ್ಟಕ್ಕೆ ಏರಿಸುವ ಹುನ್ನಾರ ?!
  • ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು!
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
  • ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು
  • ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
  • "ಇಲಿಗೆ ಪ್ರಾಣ ಸಂಕಟ, ಬೆಕ್ಕಿಗೆ ಚೆಲ್ಲಾಟ"
  • ಈ ಒಗಟು ಬಿಡಿಸಿ
  • ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
  • ಗುರು, ಶುಕ್ರ ಮತ್ತು ಚಂದ್ರರ ಯುತಿಯನ್ನು ನೋಡುವ ಭಾಗ್ಯ ಲಭಿಸಿತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಆ ಹುಡುಗಿಯ ಮನಸ್ಸು
    December 3, 2008 - 1:05am
  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
  • savithru
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 2, 2008 - 11:47pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:32pm
  • kalpana
    ಉ: ಉಗ್ರಗಾಮಿ ಹೇಡಿಗಳ ಹೀನ ಕೃತ್ಯದ ಹಿನ್ನೆಲೆಯಲ್ಲಿ ಒಂದು ಮನವಿ
    December 2, 2008 - 11:16pm
  • ಗಣೇಶ
    ಉ: ನನ್ನ ಮೃದಂಗಾಭ್ಯಾಸ
    December 2, 2008 - 11:10pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:04pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 10:58pm
  • mahesha
    ಉ: ಮಲ್ಲೂ ಟೇಬಲ್ಲು, ಗುಲ್ಟೂ ಟೇಬಲ್ಲು , ಬಿಹಾರಿ ಟೇಬಲ್ಲು, ಕನ್ನಡ ಟೆಬಲ್ಲು
    December 2, 2008 - 10:46pm
ಇನ್ನಷ್ಟು


ಒಂದು ಭಾಷೆ ಯಾವುದೇ ರಾಜ್ಯಕ್ಕಿಂತ ಪುರಾತನ ಮತ್ತು ಅನಿವಾರ್ಯವಾದುದು.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator