ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಭಾರತೀಯ ಭಾಷಾ ಭ್ಲಾಗ್ ಸ್ಪರ್ಧೆ

March 22, 2006 - 8:52pm — pavanaja

ಭಾಷಾ ಇಂಡಿಯಾದವರು ಬೆಸ್ಟ್ ಇಂಡಿಕ್ ಬ್ಲಾಗ್ ಎಂಬ ಸ್ಪರ್ಧೆ ನಡೆಸುತ್ತಿದ್ದಾರೆ. ನೀವು ನಿಮ್ಮ ಸ್ವಂತ ಬ್ಲಾಗ್‌ಗಳನ್ನು ಸೂಚಿಸಬಹುದು ಹಾಗೂ ಇತರರ ಬ್ಲಾಗ್‌ಗಳನ್ನೂ ಸೂಚಿಸಬಹುದು. ವಿವರಗಳಿಗೆ ಭಾಷಾ ಇಂಡಿಯಾದ ಅಂತರಜಾಲ ತಾಣವನ್ನು ವೀಕ್ಷಿಸಬಹುದು.

ಸಿಗೋಣ,
ಪವನಜ
ನನ್ನ ಬ್ಲಾಗ್ - www.vishvakannada.com/Blog

‹ ಕನ್ನಡ ಮ್ಯಾಗಝೀನ್ ಹಾಗೂ ದಿನಪತ್ರಿಕೆಗಳು ಇಂಟರ್ನೆಟ್ ನಲ್ಲಿ ನಮ್ಮ ಸುದ್ಧಿ ಮಾಧ್ಯಮ ›
  • ಸುದ್ದಿ, ಸಮಾಚಾರ
~.~
  • Login or register to post comments
  • 886 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 23, 2006 - 1:14pm — honnung

ಕನ್ನಡದಲ್ಲಿ ಹೆಸರು ಬರೆಯಬಾರದೆ?

honnung's picture

ನಾನು ಕೆಲವು ಬ್ಲಾಗುಗಳನ್ನು ಈ ತಾಣದಲ್ಲಿ ಕೊಡುತ್ತಿರುವಾಗ ಈ ತೊಂದರೆ ಅನುಭವಿಸಿದೆ. ಈ nomination form ಬಗ್ಗೆ ನನ್ನ ಕೆಲವು ಅನಿಸಿಕೆಗಳು.

ಬ್ಲಾಗ್ ಹೆಸರು ಭಾರತೀಯ ಭಾಷೆಯಲ್ಲಿರಬಹುದು. ಬ್ಲಾಗ್ ಬಗ್ಗೆ ನಮ್ಮ ಟಿಪ್ಪಣಿ ನಮ್ಮ ಭಾಷೆಯಲ್ಲಿ ಇರಬಹುದು. ಆದರೆ ಬ್ಲಾಗ್ ಬರೆಯುವರ ಹೆಸರನ್ನು ಮಾತ್ರ ಭಾರತೀಯ ಭಾಷೆಯಲ್ಲಿ ಬರೆಯುವಂತಿಲ್ಲ. ಅದನ್ನು ಮಾತ್ರ ಅಂಗ್ರೆಜಿಯಲ್ಲೇ ಕೊಡಬೇಕು. ಅದು ಹೋಗಲಿ, ನಮ್ಮ ಹೆಸರು ಹಾಗೂ ವಿಳಾಸ ಕೂಡ ನಮ್ಮ ಭಾಷೆಯಲ್ಲಿ ಬರೆಯುವ ಸ್ವಾತಂತ್ರ್ಯವಿಲ್ಲ.

ಯಾಕೆ ಈ ಮಡಿವಂತಿಕೆ? ಇದರ ಬಗ್ಗೆ ಈ ಭಾಷಾ ಇಂಡಿಯಾದವರಿಗೆ ತಿಳಿಸೋಣವೆಂದರೆ, ಇದಕ್ಕೆ ಸಂಬಂಧಿಸಿದ Email ವಿಳಾಸ ಸಿಗುತ್ತಿಲ್ಲ.
-----
ಶಶಿಧರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 23, 2006 - 1:36pm — pavanaja

Re: ಕನ್ನಡದಲ್ಲಿ ಹೆಸರು ಬರೆಯಬಾರದೆ?

pavanaja's picture

honnung wrote:
ಇದರ ಬಗ್ಗೆ ಈ ಭಾಷಾ ಇಂಡಿಯಾದವರಿಗೆ ತಿಳಿಸೋಣವೆಂದರೆ, ಇದಕ್ಕೆ ಸಂಬಂಧಿಸಿದ Email ವಿಳಾಸ ಸಿಗುತ್ತಿಲ್ಲ.

experts@bhashaindia.com

ಸಿಗೋಣ,
ಪವನಜ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಯುಎಸ್‌ಬಿ ಬಗ್ಗೆ ನನ್ನ ಲೇಖನ
  • ಭಾಷಾಇಂಡಿಯ ಕನ್ನಡದಲ್ಲಿ
  • ರವಿ ಬೆಳಗೆರೆಯವರ ಲೇಖನ
  • ಒಂದು ಹಳೆಯ ಒಗಟು
  • ಬೇಳೂರು ಸುದರ್ಶನರಿಗೆ ಅಭಿನಂದನೆಗಳು
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
  • ಮಾತಿನ ಒಳಗುಟ್ಟು - ಡಾ. ಡಿ.ಎನ್.ಶಂಕರಬಟ್ಟರ ಹೊಚ್ಚ ಹೊಸ ಹೊತ್ತಗೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
  • bhcsb
    ಉ:
    July 24, 2008 - 4:59pm
ಇನ್ನಷ್ಟು


ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator