ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಭಾಷೆ ಮತ್ತು ಧರ್ಮಗಳ ಸಂಬಂಧ

March 27, 2006 - 4:07pm — ಮಹೇಶ ಭೋಗಾದಿ

ಒಂದು ಹೊಸ ಚರ್ಚೆಯನ್ನು ಪ್ರಾರಂಭಿಸೋಣ, ಭಾಷೆ ಮತ್ತು ಧರ್ಮಗಳ ಸಂಬಂಧದ ಬಗ್ಗೆ.

ನನ್ನ ದಿಟ್ಟಿ(ದೃಷ್ಟಿ)ಯಲ್ಲಿ ಯಾವುದೆ ಭಾಷೆಯು, ಒಂದು ಜಾತಿಯ, ಧರ್ಮದ ಸ್ವತ್ತಲ್ಲ.

ಆದರೆ ಧರ್ಮವು ಉಳಿಯಲು, ಬಳೆಯಲು ಒಂದು ಭಾಷೆ ಬೇಕೇಬೇಕು.

ಆದರೆ ಭಾಷೆಯು ಯಾವ ಧರ್ಮದ ಆಸರೆಯಿಲ್ಲದೆ ಬದುಕಬಲ್ಲದು.

ನೀವೇನು ಹೇಳುವಿರಿ?

‹ ದೆಹಲಿ ಬಾಂಬು ಸ್ಪೋಟಗಳ ಹಿಂದಿದ್ದ 'ಮಾಸ್ಟರ್ ಮೈಂಡ್' ಪೋಲೀಸರ ಹಿರಾಸತ್ತಿನಲ್ಲಿ... marathi to be made compulsory in ICSE/CBSE schools in Maharashtra ›
  • ಸುದ್ದಿ, ಸಮಾಚಾರ
~.~
  • Login or register to post comments
  • 778 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 3, 2006 - 9:11pm — ಪ್ರದೀಪ್ ಬೆಳಗಲ್

ಭಾಷೆ ಮತ್ತು ಜ್ಞಾನ

ಪ್ರದೀಪ್ ಬೆಳಗಲ್'s picture

ಸರಿಯಾಗಿದೆ ಸ್ವಾಮಿ. ಅಲ್ಲದೆ ಭಾಷೆ ಹಾಗೂ ಜ್ಞಾನಕ್ಕೂ ಸಂಬಂಧವನ್ನು ವಿಜ್ಞಾನ ತತ್ವಜ್ಞಾನಿಗಳು ಹಚ್ಚುತ್ತಾರೆ. ನಾವು ಜ್ಞಾನ ಹಾಗೂ ಭಾಷೆ ಎರಡನ್ನೂ ಜೊತೆಜೊತೆಗೆ ಸಂಪಾಧಿಸುತ್ತೇವೆ ಎನ್ನುತ್ತಾರೆ ಅವರು. ಕೂನ್ ಈ ಬಗೆಗೆ ಮಾಡಿದ ಟಿಪ್ಪಣಿ ಹೀಗಿದೆ
How, then, do we acquire the knowledge of nature that is buit into the language? For the most part by the same techniques and at the same time as we acquire language itself, whether everday life or scientific.... The definitions in a dictionary tell us something about words mean simultaneosly inform us of the objects and situations about which we may need to read or speak. About some of these we learn more, and about others everything we know, by encountering them in a variety of sentences…. (Kuhn in `Critism and Growth of Knowledge`)
ಆದರೆ ನಾವುಗಳು ವಿಜ್ಞಾನವನ್ನೂ ಒಳಗೊಂಡು ಜ್ಞಾನಕ್ಕಾಗಿ ನಮ್ಮ ಭಾಷೆ ಬಳಸದೆ ಅದು ಬೆಳೆಯ ಬೇಕೆಂದು ಆಶಿಸುತ್ತೇವೆ. ವಿಪರ್ಯಾಸವಲ್ಲವೆ?
ಭಾಷೆಯ ಈ ಧರ್ಮನಿರಪೇಕ್ಷ ಗುಣವೇ ಯುರೋಪಿನಲ್ಲಿ ಭಾಷಾ ರಾಷ್ಟ್ರೀಯತೆಗಳು (ವಾಸ್ತವದಲ್ಲಿ ಸಾಂಸ್ಕೃತಿಕ ರಾಷ್ಟ್ರೀಯತೆಗಳು ಎಂದು ಗುರಿತಿಸಲ್ಪಟ್ಟು) ಹುಟ್ಟಲು ಒಂದು ಕಾರಣವಾಯಿತು ಎಂದು ಇತಿಹಾಸ ನಮಗೆ ಹೇಳುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಲ್ಲರಳಿ ಹೂವಾಗಿ - ದಯವಿಲ್ಲದ ಧರ್ಮ
  • ಚಿಂತಕರ selective criticism
  • ಸರ್ವಭಾಷಾ ಸರಸ್ವತಿ
  • ಕನ್ನಡ ಬೆಳೆಯುತ್ತಿರುವುದು ನೋಡಿದರೆ ಖುಶಿ ಆಗುತ್ತದೆ
  • (ಆಲೋಚನೆ-ಭಾವನ-ಭಾಷೆ) ಇನ್ನೊಂದು ಒಬ್ಬೆ
Syndicate content

ಲೇಖಕರು

ಮಹೇಶ ಭೋಗಾದಿ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ಅಬ್ಬಿ, ಅರ್ಬಿ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಕನ್ನಡದಲ್ಲಿ ಓಸಿಆರ್‍ ಇದೆಯೇ?
  • ಪೊಳೆ, ಪೊೞೆ, ಹೊಳೆ, ಹೊೞೆ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
ಇನ್ನಷ್ಟು


ಕೇಡಿಗನ ಭಕ್ತಿ ನಿಜವೆಂದು ನಂಬದಿರು| ಮಠದೊಳಗಣ ಬೆಕ್ಕು ಸಾತ್ವಿಕ ಜೀವನ ನಡೆಸಿದರೂ ಇಲಿಯ ಕಂಡರೆ ಪುಟನೆಗೆದು ಓಡುತ್ತದೆ

— ದೇವರ ದಾಸಿಮಯ್ಯ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator