Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಸಮುದಾಯ › ಹೊಸ ಸದಸ್ಯರು

ಜಪಾನಿನಿಂದೊಂದು ಶುಭಾಶಯ !

April 24, 2006 - 9:56am — benaka

ಜಯ ಗಣೇಶ!
ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು !
ಕನ್ನಡದ ಸಹೃದಯ ಸುಹೃದ್ಬಾಂಧವರಿಗಿದೋ ನನ್ನಾತ್ಮೀಯ ನಮನ.

ತಿಳಿದದ್ದನ್ನು ನಿಮ್ಮೆಲ್ಲರೊಡನೆ ಹಂಚಿಕೊಳ್ಳುವಲಿ ನಾ ಚಿಗುರು,
ತಿಳಿದವರಿಂದ ಒಂದಿಷ್ಟು ಹೀರಿಕೊಳುವಲಿ ನಾ ಬೇರು!

ಹೊಸ ಸದಸ್ಯನಾದ ನನಗೆ ನಿಮ್ಮೆಲ್ಲರ ಸಹಕಾರ ಕೋರುವ
ನಿಮ್ಮವ

ಬೆನಕ
ತೋಕಿಯೋ
ಜಪಾನ್

‹ Sharanree naavu gokakdavari..neev yellyavari.. ನಮಸ್ಕಾರ ›
  • ಹೊಸ ಸದಸ್ಯರು
Ornamental seperator
  • Login or register to post comments
  • 996 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 24, 2006 - 11:16am — hpn

ಸ್ವಾಗತ!

hpn's picture

ಸಂಪದಕ್ಕೆ ನಿಮಗೆ ಸ್ವಾಗತ.

ಕನ್ನಡ ವಿಕಿಪೀಡಿಯದಲ್ಲಿ ಜಪಾನ್ಗೆ ಸಂಬಂಧಪಟ್ಟ ಲೇಖನಗಳಲ್ಲಿ ಮಾಹಿತಿ ತುಂಬಿಸೋ ಕಾರ್ಯ ನಿಮ್ಮಿಂದ ಸಂಪನ್ನಗೊಳ್ಳಬಹುದು ಈಗ Eye-wink

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನ ಜಪಾನ್ ಪ್ರವಾಸ
  • "ಕನ್ನಡವೆನೆ ಕುಣಿದಾಡುವುದೆನ್ನೆದೆ...!"
  • ಕನ್ನಡ ರಾಜ್ಯೋತ್ಸವದ ಶುಭಾಶಯ ಚಂದ್ರಿಕೆ
  • ಕನ್ನಡ ರಾಜ್ಯೋತ್ಸವದ ಶುಭಾಶಯ ಚಂದ್ರಿಕೆ
  • ಕನ್ನಡ ಬಟನ್ನುಗಳು
Syndicate content

ಲೇಖಕರು

benaka's picture

ಪರಿಚಯ

ಹೊಯ್ಸಳರ ವೈಭವದಿ ಮೆರೆದು
ಪರಕೀಯರ ದಾಳಿಗೆ ಕೈಮುರಿದು
ದಂತವ ಎಡದ ಕೈಯಲಿ ಹಿಡಿದು
ನವಭಾರತವ ಕನ್ನಡದಿ ಬರೆಯೆ ಕಾದಿಹ ಬೆನಕ ಮೈಮುರಿದು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಸವಾಲೊಂದು ನಿನ್ನ ಮ್ಯಾಲ...
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
  • ಮಧುವನ ಕರೆದರೇ, ತನುಮನ ಸೆಳೆದರೆ
  • ಆರನೇ ವಿಬಕುತಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
ಇನ್ನಷ್ಟು

ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator